ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಮುಖಂಡರ ಸಭೆಯಲ್ಲಿ ಎಲ್ಲರ ಒಮ್ಮತದಿಂದ ಎಸ್ ಯು ರಮೇಶ್ ಅವರನ್ನು ತಾಲೂಕು ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ತಾಲೂಕು ನೂತನ ಅಧ್ಯಕ್ಷ ಎಸ್ ಯು ರಮೇಶ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಗಣ್ಯರು ಅಭಿನಂದಿಸಿದರು.
ಈ ವೇಳೆ ಮಲ್ಲರಾಜು, ಮರಿಯಪ್ಪ, ಮುನಿರಾಜು ಗೌಡ, ಕೊನಘಟ್ಟ ರಾಮಾನಂಜಿನಪ್ಪ, ಗೂಳ್ಯ ಹನುಮಣ್ಣ, ರಾಜಗೋಪಲ್, ರಾಜು ಸಣ್ಣಕ್ಕಿ, ಮದ್ದೂರಪ್ಪ, ಅನಿಲ್, ರವಿ, ಆನಂದ, ಮಧುಸೂದನ್, ಎ ಮಂಜುನಾಥ್, ಛಲವಾದಿ ಸುರೇಶ್ ಮಂಜುನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…