ಬೆಂಗಳೂರು : ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಪ್ರಕರಣ 11(1)(ಬಿ) ರಡಿಯಲ್ಲಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ, ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಮಂಜುನಾಥ ಅವರು ಈ ಕೆಳಕಂಡವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆಗೆ ನಾಮನಿರ್ದೇಶಿತ ಸದಸ್ಯರನ್ನಾಗಿ ಎಂ.ಕಾಂತರಾಜು ಸೇರಿದಂತೆ ಐದು ಜನರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.
ನಾಮನಿರ್ದೇಶಿತ ಸದಸ್ಯರು:
1. ಇರ್ಫಾನ್ ಅಹಮದ್ ಷರೀಫ್
2.ಎಂ. ಕಾಂತರಾಜ
3. ವಾಣಿ
4. ಅಖಿಲೇಶ್ ಹೆಚ್. ವಿ
5.ಶ್ರೀ ಶಿವಕುಮಾರ್ ವಿ
ಇವರನ್ನು ನಗರಸಭೆಗೆ ನಾಮ ನಿರ್ದೇಶನ ಮಾಡಿ ಆದೇಶ ಮಾಡಿದ್ದಾರೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…