ದೊಡ್ಡಬಳ್ಳಾಪುರ ನಗರಸಭೆ ನೂತನ ಪೌರಾಯುಕ್ತರಾಗಿ ಕಾರ್ತಿಕೇಶ್ವರ್ ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತ ಪರಮೇಶ್ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಕಾರ್ತಿಕೇಶ್ವರ್ ಅವರು ನೇಮಕಗೊಂಡು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.

ನೂತನ ಪೌರಾಯುಕ್ತರಿಗೆ ನಗರಸಭೆಯ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದರು. ಅಧಿಕಾರ ವಹಿಸಿಕೊಂಡ ನಂತರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಪೂಜಾ ಕಾರ್ಯಕ್ರಮದಲ್ಲಿ ನಗರಸಭೆಯ ಅಧಿಕಾರಗಳಾದ ವೀರಣ್ಣ ಮತ್ತು ರೇವಣ್ಣ, ದೇವಾಲಯದ ಸಿಬ್ಬಂದಿ ನಂಜಪ್ಪ, ಮುತ್ತಣ್ಣ, ಗಂಗಾಧರ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಪತ್ನಿ ಸೇರಿ ಒಂದೇ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು ಕೊಂದ ಪತಿ!: ಮೃತದೇಹಗಳನ್ನು ನಂದಿಬೆಟ್ಟದ ಸುತ್ತಮುತ್ತ ಎಸೆದ ಆರೋಪ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಸೇರಿದಂತೆ ಒಂದೇ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಹೊಡೆದು…

6 hours ago

ಬದುಕಿನ ನಶ್ವರತೆಯ ನೆರಳಲ್ಲಿ ನೆಮ್ಮದಿಯ ಹುಡುಕಾಟ…….

ಬದುಕೆಂಬ ಕಟ್ಟಡದ ಒಳಗೆ ನಿಂತು........ ಇದು ನಿರಾಶಾವಾದವಲ್ಲ ಅಥವಾ ವೈರಾಗ್ಯವೂ ಅಲ್ಲ. ಬದುಕಿನ ನಶ್ವರತೆಯ ನೆರಳಲ್ಲಿ ನೆಮ್ಮದಿಯ ಹುಡುಕಾಟ............ ಇತ್ತೀಚೆಗೆ…

7 hours ago

ನಾಳೆ ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 6ರಂದು (ಶುಕ್ರವಾರ) ಬೆಳಿಗ್ಗೆ…

18 hours ago

ನ.28 ಕ್ಕೆ ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆ

2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಯಲಿರುವ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST-2027) ಯು ನವೆಂಬರ್…

23 hours ago

3 ಎಕರೆ ಜಮೀನಿನಲ್ಲಿ 17 ಲಕ್ಷ ಆದಾಯ: ಸಮಗ್ರ ಕೃಷಿಯಿಂದ ರೈತಕವಿ ರಾಜಣ್ಣ ಸಾಧನೆ

  ದೊಡ್ಡಬಳ್ಳಾಪುರ: ಕೃಷಿಯಲ್ಲಿ ಉತ್ಪಾದನೆ ಹೆಚ್ಚಿಸುವುದಷ್ಟೇ ಮುಖ್ಯವಲ್ಲ, ಬೆಳೆದ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿಕೊಂಡು ಉತ್ತಮ ಬೆಲೆ ಪಡೆಯುವುದೂ ಅಷ್ಟೇ…

1 day ago

ಅಕ್ರಮವಾಗಿ ಸಾಗಿಸುತ್ತಿದ್ದ 1,000 ಕೆ.ಜಿ. ಪಡಿತರ ಅಕ್ಕಿ ಜಪ್ತಿ: ಆರೋಪಿ ಬಂಧನ..!

  ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಗ್ಗಳದ ಹುಂಡಿ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ಆಹಾರ…

1 day ago