ಲೋಕಸಭಾ ಚುನಾವಣೆ ನಿಮಿತ್ತ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದ ಇನ್ಸ್ ಪೆಕ್ಟರ್ ಎ.ಅಮರೇಶ್ ಗೌಡ ರವರು ಮತ್ತೆ ದೊಡ್ಡಬಳ್ಳಾಪುರ ನಗರ ಠಾಣಾ ನಿರೀಕ್ಷಕರಾಗಿ ಇಂದು ಅಧಿಕಾರ ಸ್ವೀಕರಿಸಿದರು.
ನಗರ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಯಾನಂದ ಅವರು ಅಮರೇಶಗೌಡ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು.
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…