ದೊಡ್ಡಬಳ್ಳಾಪುರ ನಗರ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಅಮರೇಶ್ ಗೌಡ ನೇತೃತ್ವದಲ್ಲಿ ರೌಡಿ ಪರೇಡ್

ಯುಗಾದಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ದೊಡ್ಡಬಳ್ಳಾಪುರ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ದೊಡ್ಡಬಳ್ಳಾಪುರ ನಗರ ಠಾಣೆ ವ್ತಾಪ್ತಿಯ ರೌಡಿ‌ಶೀಟರ್ ಗಳನ್ನು ಠಾಣೆಗೆ ಕರೆಸಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಇರಬೇಕು. ಒಂದು ವೇಳೆ ಕಾನೂನಿನ ಎಲ್ಲೆ ಮೀರಿ ನಡೆದುಕೊಂಡರೆ ತಕ್ಕ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರು ಎಚ್ಚರಿಕೆ ನೀಡಿದರು.

ರೌಡಿ ಪರೇಡ್ ನಲ್ಲಿ ಇಪ್ಪತ್ತಕ್ಕೂ ಹೆಚ್ಚು ರೌಡಿ ಶೀಟರ್ ಗಳು ಪಾಲ್ಗೊಂಡಿದ್ದರು. ಹತ್ತು ವರ್ಷಗಳ ಕಾಲ ಯಾವುದೇ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗವಹಿಸದಿದ್ದರೆ ರೌಡಿ ಪಟ್ಟಿಯಿಂದ ಕೈ ಬಿಡಲಾಗುವುದು ಎಂದು ಇನ್ಸ್ ಪೆಕ್ಟರ್ ಅಮರೇಶ್ ಗೌಡ ಹೇಳಿದರು.

ಪದೇ ಪದೇ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಮುಲಾಜಿಲ್ಲದೇ ಗಡಿಪಾರು ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಸಬ್ ಇನ್ಸ್‌ಪೆಕ್ಟರ್ ಕೃಷ್ಣಪ್ಪ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 hour ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

3 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

4 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

8 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

9 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

9 hours ago