ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಮೀಪದ ಖಾಲಿ ಜಾಗದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ಸಿಬ್ಬಂದಿ ಯಶಸ್ವಿ

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಮೀಪದ ಖಾಲಿ ಜಾಗದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಪರಾಧ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಒಂದು ಕಾರು ಸುಟ್ಟು ಭಸ್ಮವಾಗಿದೆ‌.

ಠಾಣೆ ಸಮೀಪದ ವಿದ್ಯುತ್ ಪರಿವರ್ತಕ ಕೂಡ ಇತ್ತು. ಎಚ್ಚೆತ್ತ ಅಧಿಕಾರಿಗಳು ಕೂಡಲೇ ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಅಪರಾಧ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಒಂದು ಕಾರು ಸುಟ್ಟು ಭಸ್ಮವಾಗಿದೆ‌.

ಅಕ್ಕ ಪಕ್ಕದಲ್ಲಿದ್ದ ಗಿಡ ಮರಗಳಿಗೂ ಬೆಂಕಿ ಹೊತ್ತಿಕೊಂಡ ಉರಿದಿದೆ. ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಿಯಂತ್ರಿಸಿದ್ದಾರೆ‌.

Ramesh Babu

Journalist

Recent Posts

ಸೂಕ್ತ ಸಮಯದಲ್ಲಿ ಸಿಗದ ಚಿಕಿತ್ಸೆ: 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವು: ಮುಗಿಲು ಮುಟ್ಟಿದ ಕುಟುಂಬಸ್ಥರ‌ ಆಕ್ರಂದನ

ದೊಡ್ಡಬಳ್ಳಾಪುರ ತಾಯಿ-ಮಗು ಆಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ 9 ತಿಂಗಳ ತುಂಬು ಗರ್ಭಿಣಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು…

3 hours ago

ಪ್ರಜ್ವಲ್ ರೇವಣ್ಣ….ಶಿಕ್ಷೆಯ ಪ್ರಮಾಣ ಆದರ್ಶವೇ ಅಥವಾ ಅತಿರೇಕವೇ……?

ಎರಡು ಮುಖಗಳ, ವಿವಿಧ ಆಯಾಮಗಳ ಒಂದು ವಿಮರ್ಶೆ. ಭಾರತದ ಸಂವಿಧಾನ ಪ್ರತಿಪಾದಿಸುವ ಆಶಯಗಳ ಹಿನ್ನೆಲೆಯಲ್ಲಿ....... ಭಾರತದ ಸಂವಿಧಾನ ಮತ್ತು ಅದರ…

5 hours ago

ಕಂದಾಯ ದಾಖಲೆಗಳ ಗಣಕೀಕರಣ: ಭೂ ದಾಖಲೆಗಳ ರಕ್ಷಣೆ: ನಕಲಿಗೆ ಬ್ರೇಕ್

ದೊಡ್ಡಬಳ್ಳಾಪುರ: ಕಂದಾಯ ಇಲಾಖೆಯು ಭೂ ಸುರಕ್ಷಾ ಮಹತ್ವಾಕಾಂಕ್ಷಿ ಯೋಜನೆಯಡಿಯಲ್ಲಿ ತಾಲ್ಲೂಕು ಕಚೇರಿ, ಎ.ಸಿ ಕಚೇರಿ ಮತ್ತು ಡಿ.ಸಿ ಕಚೇರಿಗಳಲ್ಲಿರುವ ಪ್ರಮುಖ…

5 hours ago

ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ…

19 hours ago

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…

21 hours ago

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

1 day ago