ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿತ್ತು. ಸರ್ಕಾರ ಆದೇಶದಂತೆ ದೊಡ್ಡಬಳ್ಳಾಪುರ ಎಸಿ ಕಚೇರಿಯಲ್ಲಿ ನೂತನ ಉಪವಿಭಾಗಾಧಿಕಾರಿಯಾಗಿ ಮಂಜುನಾಥ್ ಟಿ.ಆರ್ ಅವರು ಅಧಿಕಾರ ಸ್ವೀಕರಿಸಿದರು.
ಈ ವೇಳೆ ನಿರ್ಗಮಿತ ಎಸಿ ಎನ್ ದುರ್ಗಶ್ರೀ ಹಾಗೂ ಸಿಬ್ಬಂದಿ ನೂತನ ಎಸಿ ಅವರಿಗೆ ಹೂಗುಚ್ಛ ನೀಡಿ ಶುಭಕೋರಿದರು…
ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಅವತಿಯ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ…
ಜಿಲ್ಲೆಯಲ್ಲಿ ಮಾದಕ ವಸ್ತುಗಳ (ಡ್ರಗ್ಸ್) ಹಾವಳಿಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಎಲ್ಲಾ ಇಲಾಖೆಗಳು ಒಟ್ಟಾಗಿ ಕೈಜೋಡಿಸಿ ಕರ್ತವ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಹೋಬಳಿಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿಷೇಧಿತ ಕ್ಯಾಟ್ ಫಿಶ್ ಸಾಕಣೆ ಮಾಡುತ್ತಿದ್ದ ಹೊಂಡಗಳ…
ಕೋಲಾರ: ಮೈಸೂರು ಮಹಾರಾಜರ ಕಾಲದಿಂದಲೂ ಸಕ್ಷಮ ಪ್ರಾಧಿಕಾರದಿಂದ ಕಾನೂನುಬದ್ಧವಾಗಿ ರೈತರಿಗೆ ಹಂಚಿಕೆಯಾಗಿರುವ ಸರ್ಕಾರಿ ಗೋಮಾಳ ಹಾಗೂ ಕಂದಾಯ ಭೂಮಿಯಲ್ಲಿನ ರೈತರನ್ನು…
ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…
ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ…