ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ ಯೋಗ ಚಾಂಪಿಯನ್ ಶಿಪ್ ನಲ್ಲಿ ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ ಕುಮಾರಿ ಜಾಹ್ನವಿ ಎಂ.ಆರ್ ಅವರು ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪಡೆದಿರುತ್ತಾರೆ. ಈ ಹಿನ್ನೆಲೆ ಇಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಚೇರ್ಮನ್ ಕೃಷ್ಣಮೂರ್ತಿ ಅವರು ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಕುಮಾರಿ ಜಾಹ್ನವಿ ಎಂ. ಆರ್ ಅವರನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಕೆ ಎಸ್ ಎ ವೈ ಎಸ್ ಎ ಕಾರ್ಯದರ್ಶಿ ನಟರಾಜ್, ಉಪಾಧ್ಯಕ್ಷ ಶ್ಯಾಮಸುಂದರ್, ಮತ್ತು ನಿಸರ್ಗ ಯೋಗ ಕೇಂದ್ರದ ತರಬೇತುದಾರರು, ವಿದ್ಯಾರ್ಥಿಗಳು ಇದ್ದರು.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…