ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣ ಸಮೀಪ ಸರಣಿ ಅಪಘಾತ ಸಂಭವಿಸಿದ್ದು, ಎರಡು ದ್ವಿಚಕ್ರ ವಾಹನ, ಒಂದು ಕಾರು ಮತ್ತು ಮಿನಿ ಬಸ್ ಹಾನಿಗೊಂಡಿವೆ.
ಬೆಂಗಳೂರು ಕಡೆಯಿಂದ ಬರುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು, ನೋವು ಸಂಭವಿಸಿಲ್ಲ.
ಮಿನಿ ಬಸ್ ಚಾಲಕನ ಹೇಳಿಕೆ ಪ್ರಕಾರ, ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿದೆ ಎನ್ನಲಾದರೆ, ಪ್ರತ್ಯಕ್ಷದರ್ಶಿಗಳ ಪ್ರಕಾರ, ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…
DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ…
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…