ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆರ್. ವಿ.ಶಿವಕುಮಾರ್ ಆಯ್ಕೆ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆರ್. ವಿ.ಶಿವಕುಮಾರ್ ಆಯ್ಕೆಯಾಗಿದ್ದಾರೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಆರ್. ವಿ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿದಂತೆ  ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಹಾಗೂ ವಕೀಲ ಆರ್.ವಿ. ಮಹೇಶ್ ಕುಮಾರ್ ಅಭಿನಂಧಿಸಿದ್ದಾರೆ.

ಈ ವೇಳೆ ಕ್ಷೇತ್ರದ ನೂತನ ಪ್ರಧಾನ ಕಾರ್ಯದರ್ಶಿ ಆರ್. ವಿ.ಶಿವಕುಮಾರ್ ಪಬ್ಲಿಕ್ ಮಿರ್ಚಿಯೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ನನಗೆ ಒಂದು ಒಳ್ಳೆ ಅವಕಾಶ, ಜವಾಬ್ದಾರಿ ನೀಡಿದೆ‌. ಪಕ್ಷಕ್ಕೆ ನಿಷ್ಠನಾಗಿ, ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ಇನ್ನೂ ಗಟ್ಟಿಗೊಳಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ಹೇಳಿದರು.

Ramesh Babu

Journalist

Recent Posts

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

15 minutes ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

2 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

7 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

22 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago