ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಆಗಮಿಸಿ ಮೆರಗು ತಂದರು.
ಗಿಲ್ಲಿ ನಟನನ್ನು ಕಣ್ತುಂಬಿಕೊಂಡು ಹರ್ಷೋದ್ಘಾರ ವ್ಯಕ್ತಪಡಿಸಿದರು…
ನಂತರ ಗಿಲ್ಲಿ ನಟ ಮಾತನಾಡಿ, ದೊಡ್ಡಬಳ್ಳಾಪುರ ಜನತೆ ಮನಸ್ಸು ಬಹಳ ದೊಡ್ಡದು. ನಾನು ಡಿ ಬಾಸ್ ಅಭಿಮಾನಿ. ದೊಡ್ಡಬಳ್ಳಾಪುರ ಜನತೆ ಅಲ್ಟಿಮೇಟ್ ಎಂದು ಹೇಳಿದರು.
ಈ ವೇಳೆ ಶಾಸಕ ಧೀರಜ್ ಮುನಿರಾಜು, ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಸೇರಿದಂತೆ ಇತರರು ಉಪಸ್ಥಿತರಿದ್ದರು..
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…
ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…
ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…