ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ ನಡೆದಿದೆ.…

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ ಕಿವಿಮಾತು…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು…

ವೈಯಕ್ತಿಕ ವಿಚಾರಕ್ಕೆ ಸಿಎಂ ಭೇಟಿ; ತಾಲೂಕಿನ ಹಿತರಕ್ಷಣೆಗಲ್ಲ? ವೆಂಕಟರಮಣಯ್ಯ ವಿರುದ್ಧ ಕಾಡನೂರು ಗ್ರಾ.ಪಂ ಮಾಜಿ ಅಧ್ಯಕ್ಷ ಮನು ಎನ್ ಆರ್ ಆರೋಪ

ದೊಡ್ಡಬಳ್ಳಾಪುರ: ಅಳಿಯನ ವರ್ಗಾವಣೆ ಸೇರಿದಂತೆ ವೈಯಕ್ತಿಕ ವಿಚಾರಗಳಿಗಾಗಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ…

ಬರ ಘೋಷಣೆ ಬಳಿಕ ಸಿಎಂಗೆ ಮನವಿ: ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನಡೆಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತರಾಟೆ

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ ಹಾನಿ…

ದೊಡ್ಡಬಳ್ಳಾಪುರ ಬರ ಘೋಷಣೆಗೆ ಕ್ರೆಡಿಟ್ ಫೈಟ್: ಸರ್ಕಾರ ಈಗಾಗಲೇ ಬರ ಘೋಷಿಸಿದೆ; ಮತ್ತೆ ಮನವಿ ಏಕೆ?: ವೆಂಕಟರಮಣಯ್ಯಗೆ ನಗರಸಭೆ ಉಪಾಧ್ಯಕ್ಷ ಬಂತಿ ವೆಂಕಟೇಶ್ ತಿರುಗೇಟು

ದೊಡ್ಡಬಳ್ಳಾಪುರ: 2026ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಯಿಂದ ಕೈಬಿಟ್ಟ ಹಿನ್ನೆಲೆಯಲ್ಲಿ, ಮರು ಜಂಟಿ ಬೆಳೆ ಹಾನಿ…

ಶಾಸಕ ಧೀರಜ್ ವಿರುದ್ಧ ವೈಯಕ್ತಿಕ ಟೀಕೆ ಸಲ್ಲದು: ಮಾಜಿ ಶಾಸಕರು ಹಾಗೂ ಬೆಂಬಲಿಗರ ಹೇಳಿಕೆಗಳಿಗೆ ಬಿಜೆಪಿ ಜಿಲ್ಲಾ ವಕ್ತಾರೆ ಪುಷ್ಪಾಶಿವಶಂಕರ್ ಆಕ್ಷೇಪ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕರು ಹಾಗೂ ಅವರ ಬೆಂಬಲಿಗರು ವೈಯಕ್ತಿಕ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದು ಸಮಂಜಸವಲ್ಲ…

ಅರ್ಧ ದಾರಿಯಲ್ಲೇ ಕೆಟ್ಟು ನಿಂತ ಸರ್ಕಾರಿ ಬಸ್: ದೊಡ್ಡಬಳ್ಳಾಪುರ–ಹೊಸಹಳ್ಳಿ–ಕೊಟ್ಟಿಗೆಮಾಚೇನಹಳ್ಳಿ ಮಾರ್ಗದಲ್ಲಿ ಸಮಸ್ಯೆ ಮುಂದುವರಿಕೆ | ಸುಸ್ಥಿತಿಯಲ್ಲಿರುವ ಬಸ್‌ಗಳ ಸಂಚಾರಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ಹೊಸಹಳ್ಳಿ–ಕೊಟ್ಟಿಗೆಮಾಚೇನಹಳ್ಳಿ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್‌ಗಳು ಪದೇಪದೇ ಮಾರ್ಗಮಧ್ಯದಲ್ಲೇ ಕೆಟ್ಟು ನಿಲ್ಲುವ ಸಮಸ್ಯೆ ಮುಂದುವರಿದಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಇಂದು ದೊಡ್ಡಹಳ್ಳದಲ್ಲಿ…

ಅಂತರರಾಜ್ಯ ಗಾಂಜಾ ಮಾರಾಟ ಜಾಲ ಪತ್ತೆ: ಮೂವರ ಬಂಧನ: 7 ಲಕ್ಷ ರೂ. ಮೌಲ್ಯದ ಗಾಂಜಾ, ಬೈಕ್ ವಶ

ದೊಡ್ಡಬಳ್ಳಾಪುರ: ಖಾಸಗಿ ಕಾಲೇಜಿನ ಸಮೀಪದ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದರೆಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ದೊಡ್ಡಬಳ್ಳಾಪುರ…

ಅಲ್ಝೈಮರ್‌ ಬಗ್ಗೆ ಜಾಗೃತಿ ಅಗತ್ಯ: ಪ್ರೇಮ್‌ಕುಮಾರ್ ರಾಜ್

ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಸ್ಮರಣಶಕ್ತಿ ಕುಂಠಿತಗೊಳ್ಳುವ ಅಲ್ಝೈಮರ್ ಹಾಗೂ ಡಿಮೆನ್ಶಿಯಾ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಈ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ…

error: Content is protected !!