ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ಹಾದುಹೋಗಿರುವ ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ಅಪಘಾತಗಳು ನಡೆಯುತ್ತಲೇ ಇರುತ್ತವೆ… ವಾರಕ್ಕೆ ಮೂರ್ನಾಲ್ಕು ಅಪಘಾತಗಳು ಸಂಭವಿಸುತ್ತಲೇ…
Category: ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರದಲ್ಲಿ ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ: ಫ್ಯಾನ್ಸ್ ಒತ್ತಾಯದ ಮೇರೆಗೆ ತಮಟೆ ಏಟಿಗೆ ಭರ್ಜರಿ ಡ್ಯಾನ್ಸ್ ಮಾಡಿ ಎಲ್ಲರನ್ನು ರಂಜಿಸಿದ ನಟ
ಚಂದನವನದ ರೋರಿಂಗ್ ಸ್ಟಾರ್ ಶ್ರೀಮುರುಳಿ ಅವರು ದೊಡ್ಡಬಳ್ಳಾಪುರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಫ್ಯಾನ್ಸ್…
ಕನಕಪುರ ಶ್ರೀನಿವಾಸ್ ವಿವಾದಾತ್ಮಕ ಮಾತಿಗೆ ರೋರಿಂಗ್ ಸ್ಟಾರ್ ಶ್ರೀಮುರುಳಿ ಖಡಕ್ ರಿಯಾಕ್ಷನ್: ಕನಕಪುರ ಶ್ರೀನಿವಾಸ್ ಮಾತಾಡಿದ್ದು ತುಂಬಾ ತಪ್ಪು, ಮನಸ್ಸಿಗೆ ಬಹಳ ಬೇಜಾರ್ ಆಗ್ತಿದೆ…ನಾವು ಕ್ಷಮಿಸೋದೇ ಇಲ್ಲ ಎಂದ ಶ್ರೀಮುರುಳಿ
ನಿರ್ಮಾಪಕ ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅನೇಕರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಡಿಸಿಎಂ ಡಿ.ಕೆ ಶಿವಕುಮಾರ್, ಧ್ರುವ ಸರ್ಜಾ,…
ಶಾಲಾ ಅಡುಗೆ ಸಿಬ್ಬಂದಿ ಗೌರವ ಧನ ಹೆಚ್ಚಿಸಲು ಮುಷ್ಕರ, ಮನವಿ
ಗೌರವ ಧನ ಹೆಚ್ಚಿಸುವಂತೆ ಶಾಲಾ ಅಡುಗೆ ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದಾರೆ. ತಹಶೀಲ್ದಾರ್, ತಾಲೂಕು ಪಂಚಾಯಿತಿ ಇಒ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಗೌರವ ಧನ…
ದಿಚಕ್ರ ವಾಹನ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ದಿಚಕ್ರ ವಾಹನಕ್ಕೆ ಅಪಘಾತವಾದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಸಮೀಪ ನಡೆದಿದೆ.…
ಫೆ.8ರಂದು ತಾಲೂಕಿನ ಹಲವು ಕಡೆ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….
ಫೆ.8ರಂದು 220/66/115 ಕೆಐಏಡಿಬಿ 66/1182 ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ…
ನಾಳೆ ದೊಡ್ಡಬಳ್ಳಾಪುರಕ್ಕೆ ಡಿ.ಕೆ ಸುರೇಶ್ ಆಗಮನ. ತಾಲ್ಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ಮತ್ತು ಮಿಶ್ರತಳಿ ಕರುಗಳ ಪ್ರದರ್ಶನ ಕಾರ್ಯಕ್ರಮ..
ಕೆಎಂಎಫ್ ಮತ್ತು ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಮತ್ತು ಕೊನಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ…
ಬಾಕಿ ರೈತರ ರಾಗಿ ನೋಂದಣಿಗೆ ಅವಕಾಶ ನೀಡುವಂತೆ ಒತ್ತಾಯ: ರಾಗಿ ಖರೀದಿ ಕೇಂದ್ರದ ಮುಂದೆ ರೈತ ಸಂಘದಿಂದ ಪ್ರತಿಭಟನೆ
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡುತ್ತಿರುವ ಸರ್ಕಾರ, ರೈತರಿಂದ ನೋಂದಣಿ ಪ್ರಕ್ರಿಯೆ ಮಾಡಿಸಿಕೊಂಡಿದೆ. ಆದರೆ, ತಾಲ್ಲೂಕಿನಲ್ಲಿ ಇನ್ನೂ ಒಂದೂವರೆ ಸಾವಿರ…
2013-18ರಲ್ಲಿ ಇದ್ದ ಸಿಎಂ ಸಿದ್ದರಾಮಯ್ಯನವರ ವರ್ಚಸ್ಸು ಕುಗ್ಗುತ್ತಿದೆ-ಶಾಸಕ ಧೀರಜ್ ಮುನಿರಾಜ್
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಮೂರು ಬಜೆಟ್ ಮಂಡನೆಯಾಗಿವೆ. ರಾಜ್ಯಪಾಲರಿಂದ ಮೂರು ಭಾಷಣಗಳು ನಡೆದಿವೆ. ಮೂರು ಬಜೆಟ್ ನಲ್ಲಿ ಈ ರಾಜ್ಯದ…
ಸಿಎಂ ಕುರ್ಚಿ ಕದನ ವಿಚಾರ: ‘ನಾಕೊಡೆ ನಿ ಬಿಡೆ’ ಕಪ್ಪಕಾಣಿಕೆಗಾಗಿ ಹೈಕಮಾಂಡ್ ಆಟ- ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಯತೀಂದ್ರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್…