ಜ.9 ರಂದು ವೀರಶೈವ ಲಿಂಗಾಯಿತ ಪತ್ತಿನ ಸಹಕಾರ ಸಂಘದ ಚುನಾವಣೆ

ದೊಡ್ಡಬಳ್ಳಾಪುರ: ನಗರದಲ್ಲಿನ ವೀರಶೈವ ಲಿಂಗಾಯಿತ ಪತ್ತಿನ ಸಹಕಾರ ಸಂಘದ ಐದು ವರ್ಷಗಳ ಆಡಳಿತ ಮಂಡಳಿ ನಿರ್ದೇಶಕ ಸ್ಥಾನದ ಚುನಾವಣೆಗೆ ನಾಮ ಪತ್ರ…

ಕೆಟಿಎಂ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ:  ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

ಕೆಟಿಎಂ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ತಾಲೂಕಿನ ವೀರಾಪುರ- ಮಜರಾಹೊಸಹಳ್ಳಿ ಮಾರ್ಗಮಧ್ಯೆ ನಡೆದಿದೆ. ವೀರಾಪುರ- ಮಜರಾಹೊಸಹಳ್ಳಿ ಮಾರ್ಗಮಧ್ಯೆ…

ಟಿಕ್… ಟಿಕ್…ಟಿಕ್ ಹ್ಯಾಪಿ ನ್ಯೂ ಇಯರ್ ಸೆಲೆಬ್ರೇಷನ್ ಗೆ ಕ್ಷಣಗಣನೆ: ಕೇಕ್‌ ಭರಾಟೆ ಜೋರು

ದೊಡ್ಡಬಳ್ಳಾಪುರದ ಜನತೆ ಹೊಸ ವರ್ಷವನ್ನು ಸಂಭ್ರಮದಿಂದಲೇ ಆಚರಿಸಲು ಫುಲ್ ಸಜ್ಜಾಗಿದ್ದಾರೆ. ಯುವಕರು, ಮಕ್ಕಳು, ಮಹಿಳೆಯರು ತಮ್ಮ ವಯೋಮಾನದ ಗುಂಪಿನೊಂದಿಗೆ ಹೊಸ ವರ್ಷವನ್ನು…

ತಾಲೂಕಿನ ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್ ಅವಿರೋಧ ಆಯ್ಕೆ: ಗಣ್ಯರ ಅಭಿನಂದನೆ

ತಾಲೂಕಿನ ಕೃಷಿಕ ಸಮಾಜದ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮುರುಳಿಧರ್.ಆರ್, ಉಪಾಧ್ಯಕ್ಷರಾಗಿ ಅರಸೇಗೌಡ.ಕೆ.ಎಚ್, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ್, ಖಜಾಂಚಿಯಾಗಿ ಎ.ಮುನಿಆಂಜಿನಪ್ಪ, ಜಿಲ್ಲಾ…

ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ-ಅಧ್ಯಾಪಕ ಜೆ.ಪಿ.ಉಪಾಧ್ಯೆ

‘ಮನುಷ್ಯ ಜಾತಿ ತಾನೊಂದು ವಲಂ’ ಎಂದು‌ ಆದಿಕವಿ ಪಂಪನ ಆಶಯವನ್ನು ಒಳಗೊಂಡ ವಿಶ್ವಮಾನವ ಸಂದೇಶವನ್ನು ಕುವೆಂಪು ಹೇಳಿದ್ದಾರೆ ಎಂದು ಜವಾಹರ್ ನವೋದಯ…

ಹಾಡೋನಹಳ್ಳಿಯಲ್ಲಿ ರಕ್ತದಾನ ಶಿಬಿರ ಆಯೋಜನೆ

ತೂಬಗೆರೆ ಹೋಬಳಿ ಮಹಿಳಾ ಕಾಂಗ್ರೆಸ್, ಸುಶ್ರುತ ಸ್ವಯಂ ರಕ್ತದಾನ ಕೇಂದ್ರ ಬೆಂಗಳೂರು ಇವರ ವತಿಯಿಂದ ತಾಲೂಕಿನ ಹಾಡೋನಹಳ್ಳಿಯಲ್ಲಿ ರಕ್ತದಾನ  ಶಿಬಿರ ಆಯೋಜನೆ…

ಶಾಸಕರೇ ನಮ್ಮ ಪಾರ್ಟಿಯ ಬಗ್ಗೆ ಮಾತಾಡೋದು ಬಿಡಿ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಕಿಡಿ

ಶಾಸಕರೇ ನಮ್ಮ ಪಾರ್ಟಿಯ ಬಗ್ಗೆ ಮಾತಾಡೋದು ಬಿಡಿ. ನಮ್ಮ ಪಕ್ಷದಲ್ಲಿ ಫಾರ್ಮಾನು ಹೊರಡಿಸಲು ಹೈಕಮಾಂಡ್ ಇದ್ದಾರೆ. ನಿವೇನು ನಮಗೆ ಪಾಠ ಹೇಳೋದಕ್ಕೆ…

ಅರ್ಕಾವತಿ ನದಿ ಪಾತ್ರದ ಸರ್ಕಾರಿ ಜಾಗ ಕಬಳಿಕೆ ಆರೋಪ: ಸರ್ಕಾರಿ ಭೂಮಿ ರಕ್ಷಿಸುವಂತೆ ಕರವೇ ರಾಜಘಟ್ಟ ರವಿ ಆಗ್ರಹ

ದೊಡ್ಡಬಳ್ಳಾಪುರ ನಗರ : ನಗರಕ್ಕೆ 5 ಕಿಲೋ ಮೀಟರ್ ಯಾವುದೇ ಸರ್ಕಾರಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಬಾರದು ಎಂಬ ಅಧಿನಿಯಮ ಇದ್ದರೂ…

ನರಸಯ್ಯನ ಅಗ್ರಹಾರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಗಂಗಮ್ಮ ಕೃಷ್ಣಪ್ಪ ಆಯ್ಕೆ: ಗಣ್ಯರಿಂದ ಅಭಿನಂದನೆ

ಮಧುರೆ ಹೋಬಳಿ ನರಸಯ್ಯನ ಅಗ್ರಹಾರ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಂಗಮ್ಮ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ಚಿಕ್ಕ ನರಸಿಂಹಯ್ಯ ಅವಿರೋಧವಾಗಿ…

ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ 17 ಸ್ಕೈವಾಕ್ ನಿರ್ಮಾಣಕ್ಕೆ ಟೆಂಡರ್ ಪ್ರಸ್ತಾಪ: ಹುಲಿಕುಂಟೆ, ಮುತ್ತುಗದಹಳ್ಳಿ, ಬೋವಿಪಾಳ್ಯ, ಮಧುರನಹೊಸಹಳ್ಳಿ, ಕೆಸ್ತೂರು, ತಳವಾರ ಗೇಟ್, ಮುಶಾಶಿ ಬಳಿ ಸ್ಕೈವಾಕ್ ನಿರ್ಮಾಣಕ್ಕೆ‌ ನಿರ್ಧಾರ

ದೊಡ್ಡಬಳ್ಳಾಪುರ : ರಾಷ್ಟ್ರೀಯ ಹೆದ್ದಾರಿ 648ರ ದಾಬಸ್ ಪೇಟೆ -ಹೊಸಕೋಟೆ ರಸ್ತೆಯಲ್ಲಿ 17 ಸ್ಕೈವಾಕ್ ನಿರ್ಮಾಣಕ್ಕೆ ಟೆಂಡರ್ ಪ್ರಸ್ತಾಪವಾಗಿದೆ, ಸುಮಾರು 27…

error: Content is protected !!