ತೂಬಗೆರೆಯಲ್ಲಿ ಸಂಭ್ರಮದ ಕನಕದಾಸ ಜಯಂತಿ ಆಚರಣೆ

ದೊಡ್ಡಬಳ್ಳಾಪುರ(ನ.18): ತಾಲೂಕಿನ ತೂಬಗೆರೆಯ ಕುರುಬ ಸಮಾಜದ ವತಿಯಿಂದ  ದಾಸವರೇಣ್ಯ ಕನಕದಾಸ ಜಯಂತಿಯನ್ನು  ಆಚರಿಸಲಾಯಿತು. ಗ್ರಾಮದ ಬಸ್ ನಿಲ್ದಾಣದಲ್ಲಿ ಪುಷ್ಪಾಲಂಕಾರಗೊಂಡಿದ್ದ ವೇದಿಕೆಯಲ್ಲಿ ಕನಕದಾಸರ…

ಗ್ರಾ.ಪಂ. ಸದಸ್ಯರು-ಅಧಿಕಾರಿಗಳಿಂದ ದಲಿತರ ಪ್ರದೇಶ ನಿರ್ಲಕ್ಷ್ಯ, ರಸ್ತೆಮೇಲೆ ಹರಿಯುತ್ತಿರುವ ಕೊಚ್ಚೆ ನೀರು

ಹಾದ್ರಿಪುರ ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾದ ಹಾದ್ರಿಪುರ ಗ್ರಾಮದಲ್ಲಿ ಚರಂಡಿ ನಿರ್ಮಿಸಿ ಎರಡೂವರೆ ದಶಕಕ್ಕೂ ಹೆಚ್ಚಿನ ಕಾಲವಾಗಿದ್ದು, ಅಧಿಕಾರಿಗಳು ಮತ್ತು ಸ್ಥಳೀಯ…

ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿ ಸಾಮಾಜಿಕ ಪ್ರಜ್ಞೆ ಮೂಡಿಸಿದರು-ಜಿ.ಎಂ.ನಾಗರಾಜು

ಕನಕದಾಸರು ತಮ್ಮ ಕೀರ್ತನೆಗಳು ಮತ್ತು ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ  ಅಳವಡಿಸಿಕೊಳ್ಳುವ ಉಪದೇಶಗಳನ್ನು ನೀಡಿದ್ದಾರೆ ಎಂದು ಕನ್ನಡ ಸಾಹಿತ್ಯ…

ಕನ್ನಡ ಭಾಷೆ ಉಳಿಸಿ ಬೆಳೆಸಲು ಎಲ್ಲರ ಸಹಕಾರ ಅಗತ್ಯ- ಜೆಡಿಎಸ್ ಮುಖಂಡ ಹರೀಶ್ ಗೌಡ

ಕನ್ನಡದ ಭಾಷೆ ಸಂಸ್ಕೃತಿ ಉಳಿಸಲು ನಾವು ನಮ್ಮ ಕನ್ನಡ ಭಾಷೆ, ಕಲೆ, ಸಂಸ್ಕೃತಿ ಉಳಿಸಿ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕಿದೆ. ಇದಕ್ಕೆ‌…

ರೈತರಿಗೆ ಕಂಟಕವಾದ ಜಡಿ ಮಳೆ: ಜಡಿ ಮಳೆಗೆ ನೆಲಕಚ್ಚಿದ ಕಡ್ಡಿ ಬೀನ್ಸ್: ಲಕ್ಷಾಂತರ ರೂ. ನಷ್ಟದಲ್ಲಿ ರೈತ

ತಾಲೂಕಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಬಿಟ್ಟೂಬಿಡದೇ ಸುರಿದ ಜಡಿ ಮಳೆಯಿಂದಾಗಿ ತೇವಾಂಶ ಹೆಚ್ಚಾಗಿ ಹಲವು‌ ಕಡೆ ರೈತರು ಬೆಳೆದಿದ್ದ ಬೆಳೆಗಳು ನೆಲಕಚ್ಚಿವೆ.…

ಕನ್ನಡಿಗರ ಕನ್ನಡ ಅಭಿಮಾನ ಭಾಷಣಗಳಿಗೆ ಮಾತ್ರ ಸೀಮಿತ ಆಗಬಾರದು-ಜಿ.ಎಸ್.ಸ್ಮಿತಾ

ಕನ್ನಡಿಗರ ಕನ್ನಡ ಅಭಿಮಾನ ಭಾಷಣಗಳಿಗೆ ಮಾತ್ರ ಸೀಮಿತ ಆಗಬಾರದು.‌ ಕನ್ನಡ ಭಾಷೆಯನ್ನು ಎಲ್ಲೆಡೆ ಬಳಸಿದಾಗ ಮಾತ್ರ ಕನ್ನಡವನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತದೆ…

5ನೇ ರಾಷ್ಟ್ರೀಯ ಸಬ್-ಜೂನಿಯರ್  ಹಾಗೂ ಜೂನಿಯರ್ ಯೋಗಾಸನ ಚಾಂಪಿಯನ್ ಶಿಪ್: ಕಂಚಿನ ಪದಕ ಗೆದ್ದ ದೊಡ್ಡಬಳ್ಳಾಪುರದ ಯೋಗಪಟು ಹೃತಿಕ್ ಜಿ.ಸಿ ಹಾಗೂ ಪ್ರಣವ್ ನಾಡಿಗ್: ಗಣ್ಯರಿಂದ ಅಭಿನಂದನೆ

ಇದೇ ನವೆಂಬರ್ 10 ರಿಂದ 14 ರವರೆಗೆ ಅಸ್ಸಾಂನ ಗುವಾಹಾಟಿಯಲ್ಲಿ ನಡೆದ 5ನೇ ರಾಷ್ಟ್ರೀಯ ಸಬ್ – ಜ್ಯೂನಿಯರ್ ಹಾಗೂ ಜೂನಿಯರ್…

ನಾಳೆ(ನ.17) ನಗರ ಹಾಗೂ ಗ್ರಾಮೀಣ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ…..

ದೊಡ್ಡಬಳ್ಳಾಪುರ ನಗರದಲ್ಲಿ ನಾಳೆ(ನ.17) ಭಾನುವಾರದಂದು 220/66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೆರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು…

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ತೊಂಡೆಬಾವಿ ಮತ್ತು ಮಾಕಳಿ ದುರ್ಗ ರೈಲು ನಿಲ್ದಾಣಗಳ ಮಾರ್ಗ ಮಧ್ಯೆ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಯಸ್ಸು:…

ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮಒನ್ ಕೇಂದ್ರಗಳಲ್ಲಿ ಲಭ್ಯ

ಎಲ್ಲಾ ಪೋಸ್ಟ್ ಆಫೀಸ್ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟುಕುವಂತೆ ಮಾಡಲು ಗ್ರಾಮಒನ್ ಕೇಂದ್ರದಲ್ಲಿ ಭಾರತೀಯ ಪೋಸ್ಟ್ ಆಫೀಸ್ ಸೇವೆಗಳನ್ನು ಕಲ್ಪಿಸಲಾಗಿದ್ದು ಸಾರ್ವಜನಿಕರು…

error: Content is protected !!