ಚರಂಡಿಗೆ ಬಿದ್ದ ಹಸುವನ್ನು ಸಾರ್ವಜನಿಕರು ರಕ್ಷಿಣೆ ಮಾಡಿದ್ದಾರೆ. ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಪಂಚಾಯಿತಿ ಸಮೀಪದ ವೀರಶೈವ ರುದ್ರಭೂಮಿ ಬಳಿ ಹುಲ್ಲು ತಿನ್ನಲು…
Category: ದೊಡ್ಡಬಳ್ಳಾಪುರ
ವಿಶ್ವಕರ್ಮ ಯೋಜನೆ ತರಬೇತಿಯಲ್ಲಿ ಕಳ್ಳಾಟ..? ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಅಕ್ರಮದ ವಾಸನೆ..? ಮಾಧ್ಯಮದವರಿಗೆ ಸೂಕ್ತ ಮಾಹಿತಿ ಒದಗಿಸದೇ ನುಣಿಚಿಕೊಳ್ಳುವ ಯತ್ನ: ನುರಿತ ತರಬೇತುದಾರರ ಕೊರತೆ..?
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ತರಬೇತಿ ಅಧಿಕಾರಿಗಳ ಸೂಕ್ತ ನಿರ್ವಹಣೆ ಕೊರತೆಯಿಂದಾಗಿ ಹಾದಿ ತಪ್ಪುತ್ತಿದ್ದು, ತರಬೇತಿಗೆಂದು ಜನರನ್ನು…
ಬುಲೆಟ್ ಬೈಕ್ ಮತ್ತು ಲಾನ್ಸರ್ ಕಾರಿನ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು: ಮತ್ತೋರ್ವನಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು: ತಡರಾತ್ರಿ ಘಟನೆ
ಬುಲೆಟ್ ಬೈಕ್ ಮತ್ತು ಲಾನ್ಸರ್ ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವುನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿವೆ.…
ಮಕ್ಕಳಿಗೆ ಬಾಲ್ಯದಿಂದಲೇ ಶ್ರಮದಾನವನ್ನು ಕಲಿಸಬೇಕು- ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ
ದೊಡ್ಡಬಳ್ಳಾಪುರ: ಜಗತ್ತು ಸದಾ ಬದಲಾವಣೆ ಬಯಸುತ್ತದೆ. ಜಾಗತಿಕ ಸವಾಲುಗಳಿಗೆ ಪೂರಕವಾಗಿ ಇಂದು ಶಿಕ್ಷಣ ಸೇರಿದಂತೆ ದೇಶದ ಸ್ಥಿತಿಗಳಲ್ಲಿ ಅಮೂಲಾಗ್ರ ಬದಲಾವಣೆಗಳಾಗುತ್ತಿದ್ದು, ಇದಕ್ಕೆ…
ತಾಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಕ್ಕರೆಗೊಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ
ಸಕ್ಕರೆಗೊಲ್ಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳು ತಾಲೂಕು ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ…
ದೊಡ್ಡಬಳ್ಳಾಪುರ: ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: 1500 ರೂ.ಗಳ ದಂಡ ಸಂಗ್ರಹ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಗೆ ಬರುವ ಬಾಶೆಟ್ಟಿಹಳ್ಳಿಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ…
ದೊಡ್ಡತುಮಕೂರು ಪಂ ಗ್ರಾಮ ಸಭೆ: ತ್ವರಿತವಾಗಿ ಕುಡಿಯುವ ನೀರು ಪೂರೈಸಲು ಶಾಸಕ ಸೂಚನೆ
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಕಾಡನೂರು ಬಳಿ 10 ಕೊಳವೆ ಬಾವಿಗಳನ್ನು…
ಗೊಂಬೆಯಾಟ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ- ಕಲಾವಿದ ಸಿದ್ದು ಬಿರಾದಾರ
ಗೊಂಬೆಯಾಟವು ನಮ್ಮ ಸಾಹಿತ್ಯ, ಕಲೆ, ಸಂಗೀತ, ಸಂಸ್ಕೃತಿ ಪರಂಪರೆಯನ್ನು ಸಮಾಜಕ್ಕೆ ತಲುಪಿಸಲು ಸಹಕಾರಿ ಆಗುತ್ತದೆ. ಈ ಕಲೆ ಮನರಂಜನೆಗಷ್ಟೇ ಸೀಮಿತಗೊಳ್ಳದೆ ಜನರಲ್ಲಿ…
ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು-ಎಂ.ಅನಿತಾ
ದೊಡ್ಡಬಳ್ಳಾಪುರ: ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು ಎಂದು ದೊಡ್ಡಬಳ್ಳಾಪುರದ ಶೀತಲ ಕೇಂದ್ರದ…
ಗಣೇಶ ಮೂರ್ತಿ ಪ್ರತಿಷ್ಠಾಪನೆ ಬಳಿ ಶಾಲಾ ಬಾಲಕಿಗೆ ವಿದ್ಯುತ್ ಸ್ಪರ್ಶ: ಚಿಕಿತ್ಸೆ ಫಲಿಸದೇ ಸಾವು
ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಬಳಿ ಆಟವಾಡುತ್ತಿದ್ದ ಶಾಲಾ ಬಾಲಕಿಗೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿಂದು ನಡೆದಿದೆ.…