ಕ್ರಿ.ಶ. 8-9ನೇ ಶತಮಾನದ ಮಾಡೇಶ್ವರದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ರಕ್ಷಿಸುವಂತೆ ಡಿಸಿಗೆ ಮನವಿ

ತಾಲ್ಲೂಕಿನ ದೊಡ್ಡಬೆಳವಂಗಲ ಹೋಬಳಿ, ಮಾಡೇಶ್ವರ ಗ್ರಾಮಕ್ಕೆ ಸೇರಿದ ಮುಕ್ಕಣ್ಣೇಶ್ವರ ದೇವಾಲಯವನ್ನು ಭೂಗಳ್ಳರಿಂದ ಸಂರಕ್ಷಿಸುವಂತೆ ಒತ್ತಾಯಿಸಿ‌ ಮಾಡೇಶ್ವರ ಗ್ರಾಮಸ್ಥರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

ಮುಡಾ ಹಗರಣ: ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯನವರಿಗೆ ಶೋಕಾಸ್ ನೋಟಿಸ್: ಶೋಕಾಸ್ ನೋಟಿಸ್ ನ್ನು ಹಿಂಪಡೆಯುವಂತೆ ಕಾಂಗ್ರೆಸ್ ಒತ್ತಾಯ

ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್ ನ್ನು ಖಂಡಿಸಿ ಕೂಡಲೇ ಶೋಕಾಸ್ ನೋಟಿಸ್ ಹಿಂಪಡೆಯುವಂತೆ…

ಶುದ್ಧ ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಕಂಡು ಗ್ರಾಮಸ್ಥರ ಆಕ್ರೋಶ

ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದ ಅವ್ಯವಸ್ಥೆ ಕಂಡು ಗ್ರಾಮಸ್ಥರು ಕಿಡಿಕಾರಿದ್ದಾರೆ. MS ರಾಂಚ್​ ಪಾಲಿಮರ್ಸ್​ ಸಂಸ್ಥೆಯು ಗುತ್ತಿಗೆ…

ಮಾನಸಿಕ ಖಿನ್ನತೆಗೆ ಒಳಗಾದ ವ್ಯಕ್ತಿಯ ರಕ್ಷಣೆ

ದೊಡ್ಡಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ನಾಗದೇನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಸುಮಾರು 50 ವರ್ಷದ ನಿರಾಶ್ರಿತ ಮಾನಸಿಕ ಖಿನ್ನತೆಗೆ ಒಳಗಾಗಿ ಚಳಿ, ಗಾಳಿಗೆ…

ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳ ಕ್ಯಾಶ್ ಡಿಕ್ಲರೇಷನ್ ಕಡ್ಡಾಯ- ಸಾರ್ವಜನಿಕ ಆಸ್ಪತ್ರೆ ದನಗಳ ಕೊಟ್ಟಿಗೆ ರೀತಿ ಇದೆ- ತಾಲೂಕು ಕಚೇರಿ, ಎಸಿ ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳ ಕಾರ್ಯವೈಖರಿ ಅಷ್ಟು ಚೆನ್ನಾಗಿಲ್ಲ- ಅಧಿಕಾರಿಗಳು ಕಾಣೆಯಾಗಿದ್ದಾರೆ ಎಂದು ದೂರು ನೀಡುವ ಅನಿರ್ವಾಯ ಎದುರಾಗಿದೆ-ಉಪಲೋಕಾಯುಕ್ತ ಬಿ.ವೀರಪ್ಪ

ಸರ್ಕಾರಿ ಕಚೇರಿಗಳಲ್ಲಿ ಎಲ್ಲಾ‌ ಅಧಿಕಾರಿಗಳು ಬೆಳಗ್ಗೆ ಕಚೇರಿಗೆ ಬಂದ‌ ಕೂಡಲೇ ತಮ್ಮ ಜೇಬಿನಲ್ಲಿ ಎಷ್ಟು ಹಣ ಇದೆ ಎಂದು ರಿಜಿಸ್ಟರ್ ಬುಕ್…

ನಗರದ ತಾಲೂಕು ಕಚೇರಿ, ಮೆಟ್ರಿಕ್ ಪೂರ್ವ ಬಾಲಕಿಯರ, ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ- ಪರಿಶೀಲನೆ

ನಗರದ ತಾಲೂಕು ಕಚೇರಿ, ಮೆಟ್ರಿಕ್ ಪೂರ್ವ ಬಾಲಕಿಯರು ಹಾಗೂ ಬಾಲಕರ ವಿದ್ಯಾರ್ಥಿ ನಿಲಯ, ಸಾರ್ವಜನಿಕ ಆಸ್ಪತ್ರೆಗೆ ಉಪಲೋಕಾಯುಕ್ತ ಬಿ.ವೀರಪ್ಪನವರು ದಿಢೀರ್ ಭೇಟಿ…

ಹವಾಮಾನ ವೈಪರೀತ್ಯದಿಂದ ಸೇವಂತಿಗೆ ಬೆಳೆದಿದ್ದ ರೈತನಿಗೆ ನಷ್ಟ: ಶ್ರಾವಣದಲ್ಲಿ ಉತ್ತಮ ಬೆಲೆ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ರೈತನಿಗೆ ಸಂಕಷ್ಟ

ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ನೆರೆ ಸೃಷ್ಟಿಯಾದರೆ, ಕೆಲವೊಂದು ಕಡೆ ಜಡಿ ಮಳೆಯಿಂದ ತೇವಾಂಶ ಹೆಚ್ಚಾಗಿ ಹೂ ಗಿಡಗಳಿಗೆ ರೋಗ…

ತಿರುಮಗೊಂಡನಹಳ್ಳಿ ರೈಲ್ವೆ ಗೇಟ್ ದುರಸ್ತಿ: ನಾಳೆ ಘಾಟಿ ರಸ್ತೆ ಬಂದ್

ತಾಲೂಕಿನ ವಡ್ಡರಹಳ್ಳಿ ರೈಲ್ವೆ ನಿಲ್ದಾಣ ಸಮೀಪವಿರುವ ತಿರುಮಗೊಂಡನಹಳ್ಳಿ ಬಳಿಯ ರೈಲ್ವೆ ಗೇಟ್ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ನಾಳೆ(ಆ.3ರ ಬೆಳಗ್ಗೆ 10ಗಂಟೆಯಿಂದ…

ಕರ್ನಾಟಕ ರಾಜ್ಯ ಯೋಗಾಸನ ಕ್ರೀಡಾ ಚಾಂಪಿಯನ್ ಷಿಪ್: 5 ಚಿನ್ನ, 5 ಬೆಳ್ಳಿ, 4 ಕಂಚು ಸೇರಿದಂತೆ ಒಟ್ಟು 25 ಬಹುಮಾನ ಗೆದ್ದ ತಾಲೂಕಿನ ಯೋಗ ಪ್ರತಿಭೆಗಳು

ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ​​ಮತ್ತು ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರದ ಆಶ್ರಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ…

ಕೃಷಿ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಸ್ಥಾನಕ್ಕೆ ಧ್ರುವ ಸರ್ಜಾ ಅವರನ್ನು ನೇಮಕ ಮಾಡಿ- ರೈತ ಅಂಬರೀಶ್ ಮನವಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಂಬರ್ 2 ನಟ ದರ್ಶನ್ ಅವರನ್ನ ಕೃಷಿ ಇಲಾಖೆಯ ಬ್ರಾಂಡ್ ಅಂಬಾಸಿಡರ್ ಸ್ಥಾನದಿಂದ ತೆಗೆದುಹಾಕಲಾಗಿದೆ ಎಂದು…

error: Content is protected !!