ಈ ಬಾರಿಯ ಬಜೆಟ್ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿದೆ- ಬಿಜೆಪಿ ಮುಖಂಡ ಸತೀಶ್

ಈ ಬಾರಿಯ ಬಜೆಟ್ ವಿಕಸಿತ ಭಾರತದ ಪರಿಕಲ್ಪನೆಗೆ ಪೂರಕವಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನ ಸಾಧಿಸಿದೆ.ಅಭಿವೃದ್ಧಿ ಗುರಿಯೊಂದಿಗೆ ಹಾಗೂ ಜನಸಾಮಾನ್ಯರ…

ಸುಮಾರು ಆರು ತಿಂಗಳಿಂದೆ ಕಳುವಾಗಿದ್ದ ವೃದ್ಧೆಯ ಕರಿಮಣಿ ಸರ: ಕಳ್ಳರನ್ನ ಬೇಟೆಯಾಡಿ ಸರ ವಶಪಡಿಸಿಕೊಂಡ ಗ್ರಾಮಾಂತರ ಠಾಣಾ ಪೊಲೀಸರು: ಇಂದು ವೃದ್ಧೆಗೆ ಕರಿಮಣಿ ಸರವನ್ನು ಒಪ್ಪಿಸಿದ ಗ್ರಾಮಾಂತರ ಠಾಣಾ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ: ವೃದ್ಧೆ ಮುಖದಲ್ಲಿ‌‌ ಮಂದಹಾಸ

ಸುಮಾರು ಆರು ತಿಂಗಳ ಹಿಂದೆ(20.12.2023) ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಸರಗಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಂದು ಕಳುವಾಗಿದ್ದ ಕರಿಮಣಿ ಸರವನ್ನು…

ನಗರಸಭೆಯ ಒಳಚರಂಡಿ ಸಂಸ್ಕರಣಾ ಘಟಕ(STP) ಬಗ್ಗೆ ಶಾಸಕ ಧೀರಜ್ ಮುನಿರಾಜ್ ವಿಧಾನಸಭೆಯಲ್ಲಿ ಚರ್ಚೆ

ದೊಡ್ಡಬಳ್ಳಾಪುರ ತಾಲೂಕಿನ ಪ್ರಮುಖ ವಿಚಾರವಾದ ನಗರಸಭೆಯ ಒಳಚರಂಡಿ ಸಂಸ್ಕರಣಾ ಘಟಕ(STP) ಬಗ್ಗೆ ಶಾಸಕರಾದ ಧೀರಜ್ ಮುನಿರಾಜು ವಿಧಾನಸಭೆಯಲ್ಲಿ ಮಾತನಾಡಿದರು. ಚಿಕ್ಕತುಮಕೂರು ಕೆರೆಯ…

ದಲಿತ ಬರಹಗಾರರು ತಮ್ಮ ಸಮುದಾಯಕ್ಕೆ ಮುಖಮಾಡಿ ಮಾತನಾಡಬೇಕು, ಬೆನ್ನು ಮಾಡಿ ಅಲ್ಲ – ನಾಟಕಕಾರ ಡಾ.ಕೆ.ವೈ.ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ದಲಿತ ಬರಹಗಾರರು ತಮ್ಮ ಸಮುದಾಯಕ್ಕೆ ಮುಖಮಾಡಿ ಮಾತನಾಡಬೇಕು, ಬೆನ್ನು ಮಾಡಿ ಅಲ್ಲ. ತಮ್ಮ ಸುತ್ತಲಿನ ಆಗು ಹೋಗುಗಳಿಗೆ ಸ್ಪಂದಿಸುವ ಗುಣವನ್ನು…

ಕಾಡನೂರಿನ‌ ಮಹೇಶ್ವರಮ್ಮ ದೇವಾಲಯದಲ್ಲಿ‌ ಪವಾಡ…!: ಕಣ್ಣುತೆರೆದ ಮಹೇಶ್ವರಮ್ಮ ವಿಗ್ರಹ ಮೂರ್ತಿ…!: ಭಕ್ತರಲ್ಲಿ ದಿಗ್ಭ್ರಮೆ…!: ಪವಾಡ ಕಣ್ತುಂಬಿಕೊಳ್ಳಲು ಹರಿದು ಬಂದ ಭಕ್ತಸಾಗರ

ನಿನ್ನೆ ಗುರು ಪೂರ್ಣಿಮೆ ನಾಡಿನಾದ್ಯಂತ ಮನೆ ಮಾಡಿತ್ತು. ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ಭಕ್ತರು ತಮ್ಮ ಇಷ್ಟ ದೇವರುಗಳ…

ಮರುಬಳಕೆ ಇಂಧನ ಉತ್ಪಾದನೆಗೆ ಆದ್ಯತೆ- ಸಚಿವ ಎಂ‌.ಬಿ ಪಾಟೀಲ

ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು…

ಕನ್ನಡಿಗರ ಪರ ನ್ಯಾಯ ಸಮ್ಮತವಾದ ನಿರ್ಧಾರ ಕೈಗೊಳ್ಳಬೇಕು- ಇಲ್ಲದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

ರಾಜ್ಯದ ಖಾಸಗಿ ಕೈಗಾರಿಕೆಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ನೀಡುವ ಸಂಬಂಧ ವಿಧೇಯಕ ತಡೆ ಹಿಡಿದಿರುವ ರಾಜ್ಯ ಸರಕಾರದ ಕ್ರಮವನ್ನು ಕರ್ನಾಟಕ ರಕ್ಷಣಾ…

ಹಿರಿಯ​ ಪಶುವೈದ್ಯ ಆರ್ ಸಿದ್ದಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ: ಈ ಅಧಿಕಾರಿಯ ಒಟ್ಟು ಆಸ್ತಿ ಮೌಲ್ಯ- ರೂ. 2,93,53,823

ಇಂದು ಲೋಕಾಯುಕ್ತ ಅಧಿಕಾರಿಗಳು ದೊಡ್ಡಬಳ್ಳಾಪುರ ಸೇರಿ ರಾಜ್ಯದ 12 ಅಧಿಕಾರಿಗಳ ಮನೆಗಳಲ್ಲಿ ತಲಾಶ್ ನಡೆಸಿದ್ದಾರೆ. ಅದರಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ರಾಮೇಶ್ವರ ಗ್ರಾಮದಲ್ಲಿರುವ…

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದೊಡ್ಡಬಳ್ಳಾಪುರ ಸೇರಿ ರಾಜ್ಯದ 12 ಅಧಿಕಾರಿಗಳ ಮನೆಗಳಲ್ಲಿ ತಲಾಶ್

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 12 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ‌ ನಡೆಸುವಲ್ಲಿ ನಿರತರಾಗಿದ್ದಾರೆ. ಬೆಂಗಳೂರು ನಗರದಲ್ಲಿ…

ಡೆಂಗ್ಯೂ ತಡೆಗಟ್ಟಲು ಜಾಥಾ ಕಾರ್ಯಕ್ರಮ

ತಾಲೂಕಿನ ಕನಸುವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ  ಕನಸವಾಡಿ ಕಾಲೋನಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಹಕಾರದೊಂದಿಗೆ ಶಿಕ್ಷಣ ಫೌಂಡೇಶನ್ ಮತ್ತು ಪ್ರಾಥಮಿಕ…

error: Content is protected !!