ದೊಡ್ಡಬಳ್ಳಾಪುರ: ತಾಲೂಕಿನ ಬೋಕಿಪುರದಲ್ಲಿ ಆಂಧ್ರ ಮೂಲದವರು ಸರ್ಕಾರಿ ಗೋಮಾಳವನ್ನು ಒತ್ತುವರಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮದ ರೈತರೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.…
Category: ದೊಡ್ಡಬಳ್ಳಾಪುರ
ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿ ಕಡ್ಡಾಯ: ಕರವೇ ಹೋರಾಟಕ್ಕೆ ಸಿಕ್ಕಿದ ಜಯ- ಕರವೇ ಜಿಲ್ಲಾಧ್ಯಕ್ಷ ಪುರುಷೋತ್ತಮ್ ಗೌಡ
ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ…
ದ್ರಾಕ್ಷಿ ತುಂಬಿದ್ದ ಕ್ಯಾಂಟರ್ ಪಲ್ಟಿ: ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರು
ದೊಡ್ಡಬಳ್ಳಾಪುರ: ದ್ರಾಕ್ಷಿ ತುಂಬಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ ಘಟನೆ ತಾಲೂಕಿನ ತಾಲೂಕಿನ ಮಧುರನಹೊಸಹಳ್ಳಿ ಗೇಟ್ ಬಳಿ ನಡೆದಿದೆ. ಅದೃಷ್ಟವಶಾತ್…
ದಶಕಗಳ ಹುಣಸೆ ಮರಗಳಿಗೆ ಬಿತ್ತು ಶಾಸಕರ ಕೊಡಲಿ ಪೆಟ್ಟು..?: ಲೇಔಟ್ ಅಂದ ಹೆಚ್ಚಿಸಲು ಹುಣಸೆ ಮರಗಳ ರೆಂಬೆ-ಕೊಂಬೆಗಳ ಕಟಾವ್: ಶಾಸಕ ಧೀರಜ್ ಮುನಿರಾಜುರವರ ವಿರುದ್ಧ ಪರಿಸರ ಪ್ರೇಮಿಗಳ ಅಕ್ರೋಶ
ನಗರದ ಬಸವ ಭವನದ ಸಮೀಪ ಹಾದು ಹೋಗಿರುವ ದಾಬಸ್ ಪೇಟೆ ಹಾಗೂ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಸಾಲು ಸಾಲಾಗಿ ಬೃಹದಾಕಾರವಾದ…
ದೊಡ್ಡಬಳ್ಳಾಪುರ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ದಿನಪತ್ರಿಕೆ ಹಂಚುವ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ
ದೊಡ್ಡಬಳ್ಳಾಪುರ: ಸಂಘಟನೆಗಳು ಜನಸ್ನೇಹಿಯಾದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ವಿಶಿಷ್ಟವಾಗಿ ಕಾರ್ಯನಿರ್ವಹಿಸುವ ಅವಕಾಶ ಇದೆ ಎಂದು ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ…
ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು
ಕೃಷಿ ಹೊಂಡದಲ್ಲಿ ನೀರು ತುಂಬಿಕೊಳ್ಳುವಾಗ ಆಕಸ್ಮಿಕವಾಗಿ ಕಾಲು ಜಾರಿಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಸಹಳ್ಳಿ ಗ್ರಾಮದ…
ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ: ಟಿಪ್ಪರ್ ಲಾರಿ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ದಾರುಣ ಸಾವು
ನಗರದ ರೈಲ್ವೆ ನಿಲ್ದಾಣ ಬಳಿ ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕ್ ಸವಾರನಿಗೆ ಟಿಪ್ಪರ್ ಲಾಕಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಲಾರಿ…
ಜು.18ಕ್ಕೆ ತೂಬಗೆರೆಯಲ್ಲಿ ಪಾರಂಪರಿಕ ಭೂತ ನೆರಿಗೆ
ದೊಡ್ಡಬಳ್ಳಾಪುರ(ತೂಬಗೆರೆ): ತಾಲೂಕಿನ ತೂಬಗೆರೆ ಗ್ರಾಮದಲ್ಲಿ 600 ವರ್ಷಗಳಿಂದ ಆಚರಿಸಿಕೊಂಡು ಬಂದಿರುವ ಪಾರಂಪರಿಕ ಜನಪದ ಆಚರಣೆ ಭೂತ ನೆರಿಗೆ ಇದೇ ಜು.18 ರ…
ಗೃಹರಕ್ಷಕ ಸಿಬ್ಬಂದಿ (ಹೊಂ ಗಾರ್ಡ್) ನೇಮಕಾತಿಗೆ ಅರ್ಜಿ ಆಹ್ವಾನ
ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ ಗೃಹರಕ್ಷಕ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೊಡ್ಡಬಳ್ಳಾಪುರ ನಗರ, ದೊಡ್ಡಬಳ್ಳಾಪುರ ಗ್ರಾಮಾಂತರ, ಮಹಿಳಾ ಠಾಣೆ,…
ಹೆಚ್ಚಾದ ಸರಗಳ್ಳತನ ಪ್ರಕರಣಗಳು: ತಾಲೂಕಿನ ನಾಕಾಬಂದಿಗಳಲ್ಲಿ ಚುರುಕುಗೊಂಡ ತಪಾಸಣೆ
ತಾಲೂಕಿನಲ್ಲಿ ಇತ್ತೀಚಿಗೆ ಸರಗಳ್ಳತನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿರುವುದರಿಂದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದು ಕಂಟನಕುಂಟೆ, ಗುಂಜೂರು ಟೋಲ್, ಮೆಳೇಕೋಟೆ ಕ್ರಾಸ್,…