ಮಾಲಿನ್ಯ ಕೆರೆಗಳ ಸಮಸ್ಯೆ ಬಗೆಹರೆಯದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ- ಉಪ ಲೋಕಾಯುಕ್ತ ಬಿ.ವೀರಪ್ಪ ಖಡಕ್ ಎಚ್ಚರಿಕೆ

ಕಾರ್ಖಾನೆಗಳಿಂದ ಕಲುಷಿತ ನೀರು ಕೆರೆಗಳಿಗೆ ನೇರವಾಗಿ ಹರಿಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುತ್ತಿದ್ದನ್ನು ಕೂಡಲೇ ತಡೆಯಲು ಸಂಬಂಧಪಟ್ಟ…

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಬೈಕ್ ಸವಾರರಿಗೆ ಗಂಭೀರ ಗಾಯ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆಗೊಲ್ಲಹಳ್ಳಿ…

ದೊಡ್ಡತುಮಕೂರು ಕೆರೆ, ಚಿಕ್ಕ ತುಮಕೂರು ಕೆರೆ ಸ್ಥಿತಿಗತಿ ಪರಿಶೀಲಿಸಿದ ಉಪಲೋಕಾಯುಕ್ತ ಬಿ.ವೀರಪ್ಪ

ದೊಡ್ಡಬಳ್ಳಾಪುರ ತಾಲೂಕಿನ‌ ಅರ್ಕಾವತಿ ನದಿ ಪಾತ್ರದ ದೊಡ್ಡತುಮಕೂರು ಕೆರೆ, ಚಿಕ್ಕ ತುಮಕೂರು ಕೆರೆ ಸ್ಥಿತಿಗತಿಯನ್ನು ಉಪಲೋಕಾಯುಕ್ತ ಬಿ.ವೀರಪ್ಪನವರು ಪರಿಶೀಲನೆ ಮಾಡಿದರು… ಕೆರೆಗಳು…

ಪಕ್ಷಿಗಳಿಗೆ ನೂಲುಗಳ ಉರುಳು: ದೊಡ್ಡಬಳ್ಳಾಪುರದ ವಿವಿಧ ಕಡೆಗಳಲ್ಲಿ ಗಾಳಿಪಟದ ದಾರ, ಕಸದಲ್ಲಿ ನೂಲುಗಳಿಂದ ಪಕ್ಷಿಗಳ ಸಾವು: ನಗರ ಭಾಗದಲ್ಲಿ ಹೆಚ್ಚಿನ ಪಕ್ಷಿಗಳಿಗೆ ಸಮಸ್ಯೆ

ದೊಡ್ಡಬಳ್ಳಾಪುರದಲ್ಲಿ ಗಾಳಿಪಟದ ದಾರ, ವ್ಯರ್ಥವಾಗಿ ಎಸೆಯಲಾಗುವ ನೂಲುಗಳು ಪಕ್ಷಿಗಳಿಗೆ ಮಾರಕವಾಗಿ ಪರಿಣಮಿಸಿದೆ. ಸಾಕಷ್ಟು ಪಕ್ಷಿಗಳು ಇದರಿಂದ ಸಮಸ್ಯೆಗೆ ಸಿಲುಕುತ್ತಿದೆ. ದೊಡ್ಡಬಳ್ಳಾಪುರದಲ್ಲಿ ಕೈಗಾರಿಕೆಗಳು…

ನವದೆಹಲಿಯ ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ದೊಡ್ಡಬಳ್ಳಾಪುರದ ಆಶಾ ಅರ್ ಆಯ್ಕೆ

ಜ.26 ನವದೆಹಲಿಯಲ್ಲಿ ನಡೆಯಲಿರುವ 2026ನೇ ಸಾಲಿನ ಗಣರಾಜ್ಯೋತ್ಸವ ಕರ್ತವ್ಯ ಪಥ(ಪರೇಡ್)ದ ವೀಕ್ಷಣೆಗೆ ಸ್ವಸಹಾಯ ಗುಂಪುಗಳ ಸದಸ್ಯರನ್ನು ವಿಶೇಷ ಅತಿಥಿಗಳಾಗಿ ನಿಯೋಜನೆ ಮಾಡುವ…

ಆಕಸ್ಮಿಕ ಬೆಂಕಿ: ಹುಲ್ಲಿನ ಬಣವೆ, ಹಲಸಿನ ಮರ, ಹನಿ ನೀರಾವರಿ ವ್ಯವಸ್ಥೆ ಸಂಪೂರ್ಣ ಭಸ್ಮ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿಯ ಎಸ್. ನಾಗೇನಹಳ್ಳಿ ಗ್ರಾಮದಲ್ಲಿ ಭಾನುವಾರ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ…

ಖೇಲೋ ಇಂಡಿಯಾಕ್ಕೆ ದೊಡ್ಡಬಳ್ಳಾಪುರದ ಮಂಜುಶ್ರೀ, ನಿಖಿತಾ ಆಯ್ಕೆ

ದೊಡ್ಡಬಳ್ಳಾಪುರ : ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ತಂಡ ಬೆಂಗಳೂರಿನ ಎಸ್-ವ್ಯಾಸ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ…

ಕೋಟ್ಯಂತರ ರೂ. ಬೆಲೆ ಬಾಳುವ ಸರ್ಕಾರಿ ಭೂಮಿ ಒತ್ತುವರಿ ತೆರವು

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಕುರುಬರಹಳ್ಳಿ ಗ್ರಾಮದ ಸರ್ವೇ ನಂ. 33 ರಲ್ಲಿ 1 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು…

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಂಒಬಿ ಪರೇಡ್

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿಂದು ಡಿವೈಎಸ್ಪಿ ಪಾಂಡುರಂಗ ಹಾಗೂ ಇನ್ ಸ್ಪೆಕ್ಟರ್ ಸಾದಿಕ್ ಪಾಷ ನೇತ್ವದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ…

ವ್ಹೀಲಿಂಗ್ ಪುಂಡರ ಹೆಡೆಮುರಿ ಕಟ್ಟಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು

ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು  ದೊಡ್ಡಬಳ್ಳಾಪುರ ನಗರದ ವಸೀಂ ಪಾಷ(19), ಶುಕೂರ್…

error: Content is protected !!