ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಜೈವಿಕ ಇಂಧನ ಘಟಕದಲ್ಲಿ ಕಳ್ಳತನ: ಜೈವಿಕ ಇಂಧನದ ಆಯಿಲ್ ಪಂಪ್, ಮೋಟರ್ ಸೆಟ್, ಟೂಲ್ ಕಿಟ್, ಆಯಿಲ್ ಫಿಲ್ಟರ್ ಕಳವು

ತಾಲೂಕಿನ ಹಾಡೋನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ ಜೈವಿಕ ಇಂಧನ ಘಟಕದ ಬಾಗಿಲು ಮುರಿದು ಬೆಲೆಬಾಳುವ ಸಾಮಗ್ರಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.…

ಕನಕೇನಹಳ್ಳಿ ಚಾಮುಂಡೇಶ್ವರಿ, ಮಾರಮ್ಮ ದೇವಿಯರ ಜಾತ್ರಾ ಮಹೋತ್ಸವ: ಒಂದು ವಾರ ನಡೆಯುವ ಈ ಜಾತ್ರಾ ಮಹೋತ್ಸವ ಸಾಸಲು ಹೋಬಳಿಯಲ್ಲೇ ಹೆಚ್ಚು ಪ್ರಸಿದ್ಧಿ

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿ ಕನಕೇನಹಳ್ಳಿ ಗ್ರಾಮದಲ್ಲಿ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವವು ಸಡಗರ ಸಂಭ್ರಮದಿಂದ…

ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣ ಸಮೀಪ ಸರಣಿ ಅಪಘಾತ..! ಎರಡು ದ್ವಿಚಕ್ರ ವಾಹನ, ಒಂದು ಕಾರು ಮತ್ತು ಮಿನಿ ಬಸ್ಸಿಗೆ ಹಾನಿ

ದೊಡ್ಡಬಳ್ಳಾಪುರ ನಗರದ ಹೊರವಲಯದಲ್ಲಿರುವ ರೈಲ್ವೆ ನಿಲ್ದಾಣ ಸಮೀಪ ಸರಣಿ ಅಪಘಾತ ಸಂಭವಿಸಿದ್ದು, ಎರಡು ದ್ವಿಚಕ್ರ ವಾಹನ, ಒಂದು ಕಾರು ಮತ್ತು ಮಿನಿ…

ರಾಷ್ಟ್ರಮಟ್ಟದ ಅಂತರ್ ವಿಶ್ವವಿದ್ಯಾಲಯ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಎಂ.ಚರಣ್ ಕುಮಾರ್ ಆಯ್ಕೆ: ಹಳೆ ವಿದ್ಯಾರ್ಥಿಗಳ ಸಂಘದಿಂದ ಅಭಿನಂದನೆ, ಪ್ರೋತ್ಸಾಹ

ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ‌ ಎಂ ಎ ವಿದ್ಯಾರ್ಥಿ ಎಂ.ಚರಣ್ ಕುಮಾರ್ ಅವರು ಚೆನೈನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಅಂತರ್…

ಸ್ವಚ್ಛತೆ ಇದ್ದಲ್ಲಿ‌ ಆರೋಗ್ಯ ಇರುತ್ತದೆ-ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನೀಲ್ ಕುಮಾರ್

ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ ಮುತ್ತ ಕೊಳಚೆ ನೀರು ನಿಂತುಕೊಳ್ಳದಂತೆ ಜಾಗೃತಿವಹಿಸುವುದು, ಸೊಳ್ಳೆ ಉತ್ಪತ್ತಿಯಾಗದಂತೆ ನಿಗಾವಹಿಸುವುದು ಹಾಗೂ ಸೊಳ್ಳೆ ಕಡಿತಕ್ಕೆ ಒಳಗಾಗದಂತೆ…

ನಗರದಲ್ಲಿ ನರ್ಸರಿ ಅಭಿವೃದ್ಧಿ ಪಡಿಸುವ ಕುರಿತು ಕಾರ್ಯಾಗಾರ

ಪ್ರತಿಯೊಬ್ಬರಿಗೂ ಸಕಾಲದಲ್ಲಿ ನರ್ಸರಿ ಗಿಡಗಳು  ದೊರಕಬೇಕೆನ್ನುವ ಉದ್ದೇಶದಿಂದ ಸರ್ಕಾರ ನರ್ಸರಿಯನ್ನು ಅಭಿವೃದ್ಧಿಪಡಿಸುವಲ್ಲಿ ಸ್ವಸಾಹಾಯ ಸಂಘಗಳಿಗೆ  ಉತ್ತೇಜನ ನೀಡುತ್ತಿದೆ ಎಂದು  ಜಿ.ಪಂ ಉಪಕಾರ್ಯದರ್ಶಿ…

ವಿಮರ್ಶಾ ಕ್ಷೇತ್ರಕ್ಕೆ ಡಿ.ಆರ್ ನಾಗರಾಜ್ ಅವರ ಕೊಡುಗೆ ಅಪಾರ- ಪ್ರಾಂಶುಪಾಲ ಡಾ.ಎಂ.ಚಿಕ್ಕಣ್ಣ 

ದೊಡ್ಡಬಳ್ಳಾಪುರ: ಡಿ.ಆರ್ ನಾಗರಾಜ್ ಅವರು ಕನ್ನಡ‌ ಸಾಹಿತ್ಯದ ಖ್ಯಾತ ವಿಮರ್ಶಕ, ಚಿಂತಕ ಮತ್ತು ಸಾಹಿತಿ. ಇವರ “ಸಾಹಿತ್ಯ ಕಥನ” ಎಂಬ ಕೃತಿಗೆ…

ಯು ಜಿ ಡಿ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ನಗರಸಭೆ ಎದುರು ಚಂದ್ರಮೌಳೇಶ್ವರ ಲೇಔಟ್ ನ ನಿವಾಸಿಗಳ ಪ್ರತಿಭಟನೆ

ಮಳೆ ಬಂದಾಗ ಮಳೆ ನೀರಿನ‌ ಜೊತೆ ಕೊಳಚೆ ನೀರು ಮನೆಗಳಿಗೆ ನುಗ್ಗಿ ಅವಾಂತರ‌ ಸೃಷ್ಟಿಯಾಗುತ್ತಿದೆ. ಮನೆಗಳಲ್ಲಿ ನೆಮ್ಮದಿಯಿಂದ ವಾಸ ಮಾಡಲು‌ ಪರಿತಪಿಸುವಂತಾಗಿದೆ.…

ಹಾಸನ ಪೆನ್ ಡ್ರೈವ್ ಪ್ರಕರಣ: ಮೇ.30ರಂದು ‘ಹೋರಾಟದ ನಡಿಗೆ ಹಾಸನದ ಕಡೆಗೆ’

ದೊಡ್ಡಬಳ್ಳಾಪುರ: ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣನಿಂದ ನಡೆದಿರುವ ವಿಕೃತ ಲೈಂಗಿಕ ಪ್ರಕರಣವನ್ನು ವಿರೋಧಿಸಿ ಮೇ.30 ರಂದು ನಡೆಯಲಿರುವ ‘ಹೋರಾಟದ…

ರಸ್ತೆ ಬದಿ ನಿಂತಿದ್ದ ಟಾಟಾ ಏಸ್ ಗೆ ಡಿಕ್ಕಿ ಹೊಡೆದ ಗೂಡ್ಸ್ ಲಾರಿ: ಡಿಕ್ಕಿ ರಭಸಕ್ಕೆ ಪಲ್ಟಿಯಾದ ಟಾಟಾ ಏಸ್

ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಟಾಟಾ ಏಸ್ ಗೆ ಹಿಂಬದಿಯಿಂದ ಬಂದ ಗೂಡ್ಸ್ ಲಾರಿಯೊಂದು ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಟಾಟಾ…

error: Content is protected !!