2024ರ ಸಾರ್ವತ್ರಿಕ ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರ ಮನವೊಲಿಸಿ ಮತ ಪಡೆಯಲು ತಂತ್ರಗಾರಿಕೆಗಳನ್ನ ಹೆಣೆಯುವಲ್ಲಿ ಅಭ್ಯರ್ಥಿಗಳು ನಿರತರಾಗಿದ್ದಾರೆ. ಅದೇರೀತಿ ಚಿಕ್ಕಬಳ್ಳಾಪುರ ಲೋಕಸಭಾ…
Category: ದೊಡ್ಡಬಳ್ಳಾಪುರ
ಕುಡಿಯುವ ನೀರು ನೀಡದಿದ್ದರೆ ಚುನಾವಣಾ ಬಹಿಷ್ಕಾರ ಗ್ಯಾರಂಟಿ- ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮಜರಾಹೊಸಹಳ್ಳಿ ಗ್ರಾ.ಪಂ ಕೆರೆ ಹೋರಾಟ ಸಮಿತಿ ಸದಸ್ಯರ ಎಚ್ಚರಿಕೆ
ತಾಲೂಕಿನ ಅರ್ಕಾವತಿ ನದಿಪಾತ್ರದ ದೊಡ್ಡತುಮಕೂರು, ಮಜರಾಹೊಸಹಳ್ಳಿ, ಚಿಕ್ಕತುಮಕೂರಿನ ಕೆರೆಗಳು ಕಲುಷಿತವಾಗಿರುವುದಷ್ಟೇ ಅಲ್ಲದೇ ಕೊಳವೆಬಾವಿಗಳ ನೀರು, ಶುದ್ಧೀಕರಣದ ನೀರು ಸಹ ಕುಡಿಯಲು ಯೋಗ್ಯವಾಗಿಲ್ಲದ…
ನಗರಸಭೆ ಪಾರ್ಕಿನಲ್ಲಿ ಮತ್ತೆ ಕಿಡಿಗೇಡಿಗಳ ಅಟ್ಟಹಾಸ: ಸುಮಾರು 12ಕ್ಕೂ ಹೆಚ್ಚು ಪಾರ್ಕ್ ಬೆಂಚುಗಳ ಧ್ವಂಸ
ಕುಳಿತುಕೊಳ್ಳುವ ಪಾರ್ಕ್ ಬೆಂಚುಗಳನ್ನು ಕಿಡಿಗೇಡಿಗಳು ಹೊಡೆದುರುಳಿಸಿರುವ ಘಟನೆ ಕಳೆದ ರಾತ್ರಿ ನಗರಸಭೆ ಪಾರ್ಕಿನಲ್ಲಿ (ಮೈ.ತಿ.ಶ್ರೀಕಂಠಯ್ಯ ಉದ್ಯಾನವನ) ನಡೆದಿದೆ. ಇತ್ತೀಚೆಗೆ ಉದ್ಯಾನದ ಮಧ್ಯಭಾಗದಲ್ಲಿರುವ…
ಕಾರ್ಮಿಕರಿಗೆ ಮತದಾನ ಕುರಿತು ಜಾಗೃತಿ ಮೂಡಿಸಿದ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು
ಕಳೆದ ಲೋಕಸಭಾ ಚುನಾವಣೆಯಲ್ಲಿ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಮತದಾನ ಕಡಿಮೆ ಪ್ರಮಾಣದಲ್ಲಿ ದಾಖಲಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ನೂರಕ್ಕೆ…
ನ್ಯಾಯಾಲಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ರ ಸಂಬಂಧ ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ…
ನಗರಸಭೆ ಪಾರ್ಕಿನಲ್ಲಿ(ಮೈ.ತಿ.ಶ್ರೀಕಂಠಯ್ಯ ಉದ್ಯಾನವನ) ದುಷ್ಕರ್ಮಿಗಳ ಅಟ್ಟಹಾಸ: ಕಡಪಾ ಕಲ್ಲುಗಳನ್ನು ಕೆಳಗೆ ಉರುಳಿಸಿ ಸೈಜ್ ಕಲ್ಲಿಂದ ಜಜ್ಜಿ ಧ್ವಂಸ
ನಗರಸಭೆ ಪಾರ್ಕಿನಲ್ಲಿ ಕುಳಿತುಕೊಳ್ಳುವ ಖುರ್ಚಿಗಳನ್ನು ಪುಂಡ ಪೋಕರಿಗಳು ಹೊಡೆದುರುಳಿಸಿ ಕುಕೃತ್ಯ ಮೆರೆದಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬರ್ತಡೆ ಪಾರ್ಟಿ…
ದೇಶದ ಭವಿಷ್ಯದ ಬಗ್ಗೆ ಕಾಂಗ್ರೆಸ್ ಚಿಂತನೆ: ಆಹಾರ ಸಚಿವ ಕೆ.ಎಚ್ ಮುನಿಯಪ್ಪ
ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ 9 ಮಂದಿ ಯುವ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದ್ದು, ಯುವ ಸಮುದಾಯಕ್ಕೆ ಸೂಕ್ತಸ್ಥಾನ ನೀಡಿ…
ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು: ಜಿ.ಪಂ ಸಿಇಒ ಡಾ.ಕೆ.ಎನ್.ಅನುರಾಧಾ
ಚುನಾವಣೆ ಪ್ರಯುಕ್ತ ನೇಮಕಾತಿಯಾಗಿರುವ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ಚುನಾವಣಾ ಕಾರ್ಯ ಯಶಸ್ವಿಯಾಗಲು ಸಂಪೂರ್ಣವಾಗಿ…
ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ ಡಾ.ಕೆ.ಸುಧಾಕರ್:ಒಗ್ಗಟ್ಟಿನಿಂದ ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ಉಭಯ ಪಕ್ಷಗಳ ಮುಖಂಡರಿಗೆ ನಿಖಿಲ್ ಕುಮಾರಸ್ವಾಮಿ ಕಿವಿಮಾತು
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಸೊಮವಾರ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಧಿಕೃತವಾಗಿ…
ಬೈಕ್ ಹಾಗೂ ಬಿಎಂಟಿಸಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಬೈಕ್ ಹಾಗೂ ಬಿಎಂಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಗರದ ಹೊರವಲಯದ ರೈಲ್ವೇ ಸ್ಟೇಷನ್…