ಯಶಸ್ವಿಯಾಗಿ ನಡೆದ ಹಳ್ಳಿ ಸೊಗಡಿನ ಕಾರ್ಯಕ್ರಮ: ಸಾಕು ಪ್ರಾಣಿಗಳನ್ನು ಪ್ರತ್ಯಕ್ಷವಾಗಿ ಕಣ್ತುಂಬಿಕೊಂಡು ಆನಂದಿಸಿದ ನ್ಯಾಷನಲ್ ಪ್ರೈಡ್ ಶಾಲಾ ಮಕ್ಕಳು

ಆಧುನಿಕತೆ, ನಗರೀಕರಣ ಹಾಗೂ ಜಾಗತೀಕರಣದ ಪರಿಣಾಮವಾಗಿ ಹಳ್ಳಿಯ ಜೀವನ ಶೈಲಿಯು ಕಾಲಕ್ರಮೇಣ ಮಾಯವಾಗುದನ್ನ ನಾವು ಗಮನಿಸುತ್ತಿದ್ದೇವೆ. ಇಂದಿನ ಮಕ್ಕಳಿಗೆ ಹಳ್ಳಿಯ ಸೊಗಡಿನ…

ಹಳ್ಳಿಯ ಸೊಗಡನ್ನು ನವಪೀಳಿಗೆಗೆ ಪರಿಚಯಿಸಿದ ನ್ಯಾಷನಲ್ ಪ್ರೈಡ್ ಶಾಲೆ

ದೊಡ್ಡಬಳ್ಳಾಪುರ: ಆಧುನಿಕತೆಯ ಸೋಗಿನಲ್ಲಿ ಹಳ್ಳಿಯ ಸೊಗಡು ಮಾಯವಾಗುತ್ತಿದೆ. ಗ್ರಾಮೀಣರ ಬದುಕು, ಪ್ರಾಣಿ-ಪಕ್ಷಿಯೊಂದಿಗಿನ ಅನೋನ್ಯತೆ, ಜನರ ಸಂಸ್ಕೃತಿ- ಸಂಪ್ರದಾಯ, ಆಚಾರ-ವಿಚಾರಗಳು ಇಂದಿನ ನವಪೀಳಿಗೆಗೆ…

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ತಾಲೂಕಿನ ಅಲಕಾಪುರ ರೈಲ್ವೆ ನಿಲ್ದಾಣ ಬಳಿ ನಡೆದಿದೆ. ಮೃತನ ಹೆಸರು, ವಿಳಾಸ…

ಕಿಡಿಗೇಡಿಗಳ ಕೃತ್ಯಕ್ಕೆ ಹೂವಿನ ಬೆಳೆಗೆ ಹಾಕಿದ್ದ ಡ್ರಿಪ್ ಪೈಪ್‌, ಸೇವಂತಿ ಹಾಗೂ ಬಟನ್ಸ್ ಸಸಿ ನಾಶ: ಸಂಕಷ್ಟಕ್ಕೀಡಾದ ರೈತ

ಹೂವಿನ ಬೆಳೆಗೆ ಅಳವಡಿಸಿದ್ದ ಡ್ರಿಪ್ ಪೈಪ್‌ ಹಾಗೂ ಸೇವಂತಿ ಹೂವಿನ ಸಸಿಗಳನ್ನು ನಾಶಪಡಿಸಿರುವ ಘಟನೆ ತಾಲೂಕಿನ ಕೆಳಗಿನಜೂಗಾನಹಳ್ಳಿ‌ ಗ್ರಾಮದಲ್ಲಿ ಕಳೆದ ರಾತ್ರಿ…

ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ‌ ವಿಚಾರ: ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ವಿರುದ್ಧ ಮಹಾನಾಯಕ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ: ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಬೇಕೆಂದು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ

ದೊಡ್ಡಬಳ್ಳಾಪುರ: ಆಹಾರ‌ ಮತ್ತು ನಾಗರಿಕ‌ ಸರಬರಾಜು ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಅವಹೇಳನಕಾರಿ ಹೇಳಿಕೆ‌…

ಲೋಕ ಸಮರ: ಡಾ‌.ಕೆ.ಸುಧಾಕರ್ ಸ್ಪರ್ಧೆ ವಿರೋಧಿಸಿ ಕೆಲ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಆಕ್ರೋಶ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗುತ್ತಿದ್ದಂತೆ ಡಾ.ಕೆ.ಸುಧಾಕರ್ ಅವರು ಟೆಂಪಲ್ ರನ್‌, ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಹಾಗೂ…

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು: ಹೋಳಿ ಹಬ್ಬ ಆಚರಣೆ ಮಾಡಿ ಮುಖ ತೊಳೆಯಲು ಹೋಗಿ ಸಾವು

ವ್ಯಕ್ತಿಯೊಬ್ಬ ಕಾಲುಜಾರಿ ಕೃಷಿ‌ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದ ತೋಟವೊಂದರಲ್ಲಿ ನಡೆದಿದೆ. ಉಜ್ಜನಿ ಹೊಸಹಳ್ಳಿ ಗ್ರಾಮದ…

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಟೆಂಪಲ್‌ ರನ್: ಇಂದಿನಿಂದಲೇ ಪ್ರಚಾರ ಕೈಗೊಳ್ಳುವ ಸಾಧ್ಯತೆ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ  ಬಿಜೆಪಿ ಅಭ್ಯರ್ಥಿಯಾಗುತ್ತಿದ್ದಂತೆ ಡಾ.ಕೆ.ಸುಧಾಕರ್ ಅವರು ಟೆಂಪಲ್ ರನ್‌ ಆರಂಭಿಸಿದ್ದಾರೆ. ಸೋಮವಾರವಷ್ಟೇ ತೂಬಗೆರೆಯ ಪ್ರಸನ್ನ ಲಕ್ಷ್ಮಿವೆಂಕಟರಮಣಸ್ವಾಮಿ ದೇವಾಲಯಕ್ಕೆ…

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ಡಾ.ಕೆ.ಸುಧಾಕರ್ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಸ್ಥಾನಕ್ಕೆ ಭೇಟಿ,‌‌ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆಯ ಪ್ರಸಿದ್ಧ ಶ್ರೀ ಪ್ರಸನ್ನ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ಡಾ.ಕೆ.ಸುಧಾಕರ್…

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂ ಮಾಪಕ ಅಧಿಕಾರಿ: ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕಾರ ಆರೋಪ

ಮೂರು ಎಕರೆ ಜಮೀನು ಪೋಡಿ ಮಾಡಿಕೊಡಲು ರೈತರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಭೂ ಮಾಪಕ ಅಧಿಕಾರಿಯೊಬ್ಬರು ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭೂಮಾಪಕ ಅಧಿಕಾರಿ…

error: Content is protected !!