ಮಾಜಿ ಸಿಎಂ ಎಚ್.ಡಿ‌.ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಗ್ಯಾರೆಂಟಿ ಯೋಜನೆಯಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಹೇಳಿಕೆ ಖಂಡಿಸಿ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿಂದು…

ಡಾ.ಬಿ.ಆರ್. ಅಂಬೇಡ್ಕರ್ ಅವರ ಬದುಕು, ಬರಹಗಳೇ ಭಾರತೀಯರಿಗೆ ಮಾರ್ಗದರ್ಶನ- ಪಿ.ಗೋವಿಂದರಾಜು

ಮಹಾನಾಯಕ ನಮ್ಮ ದೇಶದ ಮಾರ್ಗದರ್ಶಕ ನಮ್ಮ ಭಾರತ ದೇಶ ಕಂಡ ಶ್ರೇಷ್ಠ ನಾಯಕರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಮುಖರು. ಡಾ.ಬಿ.ಆರ್. ಅಂಬೇಡ್ಕರ್…

ಸಂವಿಧಾನದತ್ತವಾದ ಮತದಾನದ ಹಕ್ಕನ್ನು ತಪ್ಪದೇ ಚಲಾಯಿಸಿ-ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ಸಂವಿಧಾನದತ್ತವಾದ ಮತದಾನದ ಹಕ್ಕನ್ನು ತಪ್ಪದೇ ಪ್ರತಿಯೊಬ್ಬರೂ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ…

ನಗರದಲ್ಲಿ ರಂಜಾನ್(ಈದ್ ಉಲ್ ಫಿತರ್) ಸಂಭ್ರಮ: ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಆಲಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡ ಮುಸ್ಲಿಂ ಬಾಂಧವರು

ಇಂದು ನಾಡಿನಾದ್ಯಂತ ಶಾಂತಿ ಮತ್ತು ಭ್ರಾತೃತ್ವದ ಸಂಕೇತವಾದ ರಂಜಾನ್ (ಈದ್ ಉಲ್ ಫಿತರ್) ಹಬ್ಬ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಮುಸ್ಲಿಂ ಬಾಂಧವರು…

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸುರಧೇನುಪುರ‌ ಬಳಿ ನಡೆದಿದೆ. ಮೃತನ ಹೆಸರು ವಿಳಾಸ ತಿಳಿದು ಬಂದಿರುವುದಿಲ್ಲ. ವಯಸ್ಸು ಸುಮಾರು…

ಪಿಎಸ್ಐ ಜಗದೀಶ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಜಿಲ್ಲಾ ನ್ಯಾಯಾಲಯ

ದೊಡ್ಡಬಳ್ಳಾಪುರ: ನಗರ ಪೊಲೀಸ್ ಠಾಣೆಯಲ್ಲಿ  ಸಬ್ ಇನ್ಸ್ಪೆಕ್ಟರ್ ಆಗಿದ್ದ ಜಗದೀಶ್ ಹತ್ಯೆ ಆರೋಪಿಗಳಿಗೆ ಶಿಕ್ಷೆ ಹಾಗೂ ದಂಡವನ್ನು ವಿಧಿಸಿ ಬೆಂಗಳೂರು ಗ್ರಾಮಾಂತರ…

ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನ: ಇದು ಬಿಜೆಪಿ-ಜೆಡಿಎಸ್ ವಾಗ್ದಾನ- ಡಾ.ಕೆ.ಸುಧಾಕರ್ ಹೇಳಿಕೆ

ಬಯಲುಸೀಮೆ ಜನರ ಬಹುಕಾಲದ ಬೇಡಿಕೆಯಾದ ಶಾಶ್ವತ ನೀರಾವರಿ ಯೋಜನೆಯನ್ನು ಮುಂದಿನ 5 ವರ್ಷಗಳಲ್ಲಿ ಜಾರಿ ಮಾಡುವುದೇ ನನ್ನ ಮೊದಲ ಆದ್ಯತೆ ಎಂದು…

ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಹೆಚ್ಚು ಬಹುಮತ ಬರುವಂತೆ ಶ್ರಮವಹಿಸಿ- ಕಾರ್ಯಕರ್ತರಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸೂಚನೆ

2024ರ ಸಾರ್ವತ್ರಿಕ‌‌ ಲೋಕಸಭೆ ಚುನಾವಣೆ ಹಿನ್ನೆಲೆ ಮತದಾರರ ಮನವೊಲಿಸಿ ಮತ ಪಡೆಯಲು ತಂತ್ರಗಾರಿಕೆಗಳನ್ನ ಹೆಣೆಯುವಲ್ಲಿ ಅಭ್ಯರ್ಥಿಗಳು ನಿರತರಾಗಿದ್ದಾರೆ. ಅದೇರೀತಿ ಚಿಕ್ಕಬಳ್ಳಾಪುರ ಲೋಕಸಭಾ…

ಕುಡಿಯುವ ನೀರು ನೀಡದಿದ್ದರೆ ಚುನಾವಣಾ ಬಹಿಷ್ಕಾರ ಗ್ಯಾರಂಟಿ- ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ಹಾಗೂ ದೊಡ್ಡತುಮಕೂರು ಮಜರಾಹೊಸಹಳ್ಳಿ ಗ್ರಾ.ಪಂ ಕೆರೆ ಹೋರಾಟ ಸಮಿತಿ ಸದಸ್ಯರ ಎಚ್ಚರಿಕೆ

ತಾಲೂಕಿನ ಅರ್ಕಾವತಿ ನದಿಪಾತ್ರದ ದೊಡ್ಡತುಮಕೂರು, ಮಜರಾಹೊಸಹಳ್ಳಿ, ಚಿಕ್ಕತುಮಕೂರಿನ ಕೆರೆಗಳು ಕಲುಷಿತವಾಗಿರುವುದಷ್ಟೇ ಅಲ್ಲದೇ ಕೊಳವೆಬಾವಿಗಳ ನೀರು, ಶುದ್ಧೀಕರಣದ ನೀರು ಸಹ ಕುಡಿಯಲು ಯೋಗ್ಯವಾಗಿಲ್ಲದ…

ನಗರಸಭೆ ಪಾರ್ಕಿನಲ್ಲಿ ‌ಮತ್ತೆ ಕಿಡಿಗೇಡಿಗಳ ಅಟ್ಟಹಾಸ: ಸುಮಾರು 12ಕ್ಕೂ ಹೆಚ್ಚು ಪಾರ್ಕ್ ಬೆಂಚುಗಳ ಧ್ವಂಸ

ಕುಳಿತುಕೊಳ್ಳುವ ಪಾರ್ಕ್ ಬೆಂಚುಗಳನ್ನು ಕಿಡಿಗೇಡಿಗಳು ಹೊಡೆದುರುಳಿಸಿರುವ ಘಟನೆ ಕಳೆದ ರಾತ್ರಿ ನಗರಸಭೆ ಪಾರ್ಕಿನಲ್ಲಿ (ಮೈ.ತಿ.ಶ್ರೀಕಂಠಯ್ಯ ಉದ್ಯಾನವನ) ನಡೆದಿದೆ. ಇತ್ತೀಚೆಗೆ ಉದ್ಯಾನದ ಮಧ್ಯಭಾಗದಲ್ಲಿರುವ…

error: Content is protected !!