ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಟೋಲ್ ಸಮೀಪದ ಚಿಕ್ಕಲಯ್ಯನಪಾಳ್ಯ ಬಳಿ ನಿಂತಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ…
Category: ದೊಡ್ಡಬಳ್ಳಾಪುರ
ಶಿಷ್ಟಾಚಾರ ವಿವಾದಕ್ಕೆ ಮತ್ತಷ್ಟು ಕಾವು: ಶಾಸಕರಿಗೆ ಕಾನೂನು, ಶಿಷ್ಟಾಚಾರದ ಅರಿವಿಲ್ಲ- ಶಾಸಕ ಧೀರಜ್ ಮುನಿರಾಜ್ ವಿರುದ್ಧ ಮಾಜಿ ಶಾಸಕ ವೆಂಕಟರಮಣಯ್ಯ ವಾಗ್ದಾಳಿ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ (ಡಿಪಿಎ) ಅಧ್ಯಕ್ಷ ಟಿ.…
ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಟಿ.ವೆಂಕಟರಮಣಯ್ಯ…
ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ ದೊಡ್ಡಬಳ್ಳಾಪುರ…
ಲಾಡ್ಜ್‌ನಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆ ಶಂಕಿತ ಪತಿ ಆನಂದ್ ನೇಣಿಗೆ ಶರಣು
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ ಶಂಕಿತನಾಗಿದ್ದ…
ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್
ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು ಸಾಧ್ಯ…
ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಯಾಗಿದೆ.…
ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ ನಗರಗೆರೆ…
ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ ಮಧ್ಯಪ್ರವೇಶಿಸಿ…
ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ವ್ಯಾಪ್ತಿಯ…