ನಾಳೆ ಗಾಂಧಿಜಯಂತಿ ಹಿನ್ನೆಲೆ ಇಂದು ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮವನ್ನ ಅಂಗವಾಗಿ ತಾಲೂಕಿನ ಮಧುರನಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ…
Category: ದೊಡ್ಡಬಳ್ಳಾಪುರ
ರೈತರ ಆರ್ಥಿಕ ಭದ್ರತೆಗೆ ಕುರಿ-ಮೇಕೆ ಸಾಕಾಣಿಕೆ ಮಾಡೋದು ಹೇಗೆ??? ಇಲ್ಲಿದೆ ಸಂಪೂರ್ಣ ಮಾಹಿತಿ
ಗ್ರಾಮೀಣ ಪ್ರದೇಶಗಳಲ್ಲೊಲಿ ಕುರಿ- ಮೇಕೆ ಸಾಕಾಣಿಕೆಯು ಪ್ರಮುಖವಾಗಿ ಆದಾಯ ತರುವ ಮುಖ್ಯ ಕಸುಬಾಗಿದೆ. ರಾಜ್ಯವು ತನ್ನಲ್ಲಿರುವ ವಾತಾವರಣ ಹಾಗೂ ಭೂಪ್ರದೇಶಗಳಿಂದಾಗಿ ಒಂದು…
ಕಾವೇರಿ ನೀರಿಗಾಗಿ ಕರ್ನಾಟಕ ಬಂದ್: ದೊಡ್ಡಬಳ್ಳಾಪುರ ನಗರ ಸಂಪೂರ್ಣ ಸ್ತಬ್ಧ: ರಸ್ತೆಗಿಳಿದು ಪ್ರತಿಭಟಿಸುತ್ತಿರುವ ವಿವಿಧ ಸಂಘಟನೆಗಳು
ವಿವಿಧ ಕನ್ನಡಪರ, ರೈತ, ದಲಿತ, ಪ್ರಗತಿ, ಕಾರ್ಮಿಕಪರ ಸಂಘಟನೆಗಳ ಒಕ್ಕೂಟದಿಂದ ಬಂದ್ ಗೆ ಬೆಂಬಲ ನೀಡಿ ಕಾವೇರಿ ನೀರನ್ನ ತಮಿಳುನಾಡಿಗೆ ಬಿಡದಂತೆ…
ಮೊಬೈಲ್ ಅಂಗಡಿಗಳಿಗೆ ಕನ್ನ: ಬೆಲೆ ಬಾಳುವ ಮೊಬೈಲ್ ಗಳನ್ನ ದೋಚಿದ ಕಳ್ಳರು
ಬುಧವಾರ ತಡರಾತ್ರಿ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿರುವ ಕಿರಣ್ ಕುಮಾರ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿಯ ರೋಲಿಂಗ್ ಶೆಟರ್ ಮೀಟಿ ಬೆಲೆ ಬಾಳುವ…
ಪ್ರಮೋದ್ ಮುತಾಲಿಕ್ ವಿರುದ್ಧ ಪ್ರಕರಣ ದಾಖಲಿಸಿ: ಶ್ರೀರಾಮ ಸೇನೆ ಸಂಘಟನೆಯನ್ನ ಬ್ಯಾನ್ ಮಾಡಿ- ವಕೀಲ ಪ್ರೊ.ಹರಿರಾಂ
ಸೆ.24 ರಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಹಿಂದೂಪುರದಿಂದ ಬೆಂಗಳೂರಿಗೆ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನ ತಡೆದು, ಗೋಮಾಂಸ ಸಾಗಾಟ ಮಾಡುತ್ತಿದ್ದ ಮುಸ್ಲಿಂ…
ಯೂರಿಯಾ ರಸಗೊಬ್ಬರ ಕೊಳ್ಳಲು ಸಾಲುಗಟ್ಟಿನಿಂತ ರೈತರು: ದಾಸ್ತಾನು ಕೊರತೆ ಹಿನ್ನೆಲೆ ಒಬ್ಬ ರೈತರಿಗೆ ಒಂದು ಚೀಲ ಮಾತ್ರ ವಿತರಣೆ
ರಾಗಿ, ಮುಸುಕಿನ ಜೋಳದ ಬೆಳೆಗೆ ಹಾಕುವ ಯೂರಿಯಾ ರಸಗೊಬ್ಬರ ಕೊಳ್ಳಲು ರಸಗೊಬ್ಬರ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿನಿಂತಿದ್ದಾರೆ. ಕಳೆದ ಒಂದು ವಾರದಿಂದ…
ಕಾವೇರಿ ನದಿ ನೀರು ವಿವಾದ: ಮಾರಸಂದ್ರ ಟೋಲ್ ಬಳಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದ ಕರವೇ ಬಿ.ಎಸ್. ಚಂದ್ರಶೇಖರ್ ಬಣ
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರದಲ್ಲಿ ಉದ್ಭವವಾಗಿರುವ ವಿವಾದ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದಂತೆ ನೆರೆ ರಾಜ್ಯಕ್ಕೆ…
ಟಿ.ಬಿ ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಆಫ್ : ನಿರ್ಲಕ್ಷ್ಯ ವಹಿಸುತ್ತಿರುವ ಅಧಿಕಾರಿಗಳು: ನಾಲ್ಕು ಕಡೆಯಿಂದ ಏಕಕಾಲದಲ್ಲಿ ನುಗ್ಗುವ ವಾಹನಗಳು: ಅಪಘಾತ ಭೀತಿಯಲ್ಲಿ ಸವಾರರು
ನಗರದಲ್ಲಿ ಸಂಚಾರ ದಟ್ಟಣೆ, ಅಪಘಾತ ನಿಯಂತ್ರಿಸುವ ಸಲುವಾಗಿ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ) ವೃತ್ತದಲ್ಲಿ ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಕೆ ಮಾಡಲಾಗಿದೆ. ಈಗ ಅವು…
ಭೂ ಕಬಳಿಕೆದಾರರಿಂದ ಸರ್ಕಾರಿ ಗೋಮಾಳವನ್ನು ರಕ್ಷಿಸಿ- ದಲಿತ ಸಂಘರ್ಷ ಸಮಿತಿ (ಭೀಮಬಣ) ರಾ.ಪ್ರ.ಕಾರ್ಯದರ್ಶಿ ಯು.ಮುನಿರಾಜು
ತಾಲೂಕಿನ ಕಸಬಾ ಹೋಬಳಿಯ ಪಾಲನಜೋಗಿಹಳ್ಳಿ ಗ್ರಾಮದ ಸರ್ವೆ ನಂ.21ರಲ್ಲಿ 18ಎಕರೆ 22ಗುಂಟೆ ಭೂಮಿ ಗೋಮಾಳ ಎಂದು ಸರ್ಕಾರಿ ದಾಖಲಾತಿಗಳಲ್ಲಿ ಇದೆ. 18ಎಕರೆ…
ಗ್ರಾಮ ಠಾಣಾ ವ್ಯಾಪ್ತಿಯ ಸರ್ಕಾರಿ ಜಾಗ ಒತ್ತುವರಿ ತೆರವು: ದಲಿತ ಕುಟುಂಬಗಳ ಗುಡಿಸಲುಗಳ ತೆರವು: ದಲಿತ ಕುಟುಂಬಗಳ ಆಕ್ರೋಶ
ತಾಲೂಕಿನ ತೂಬಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೂಬಗೆರೆ ಗ್ರಾಮದಲ್ಲಿ ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ದಲಿತ ಕುಟುಂಬಗಳ ಗುಡಿಸಲುಗಳನ್ನು ಇಂದು…