ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ವೈಭವದ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡು ಪುನೀತರಾದ ಭಕ್ತಸಾಗರ

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ‌ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ…

SC-ST ಹೆಸರಲ್ಲಿ ಅನ್ಯ ಸಮುದಾಯದವರಿಗೆ ನಕಲಿ ಜಾತಿ ಪ್ರಮಾಣ ಪತ್ರ: ಇದರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

ಸಮಾವೇಶ, ಜಾತ್ರಾ ಮಹೋತ್ಸವ, ಹಬ್ಬ-ಹರಿದಿನಗಳನ್ನು ಆಚರಣೆ ಮಾಡುವುದು ನಮ್ಮಲ್ಲಿರುವ ಒಗ್ಗಟ್ಟನ್ನು ಪ್ರದರ್ಶಿಸಲು. ರಾಜ್ಯದಲ್ಲಿ ವಾಲ್ಮೀಕಿ ಸಮಾಜದ ಒಗ್ಗಟ್ಟು ಬಲಿಷ್ಠವಾಗಿದೆ. ನಮ್ಮ ಬಲಿಷ್ಠತೆಯನ್ನು…

ಜ.22ಕ್ಕೆ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆ: ಹಳ್ಳಿ ಹಳ್ಳಿಯಲ್ಲೂ ರಾಮನ‌ ಜಪ

ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರ ಸೋಮವಾರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆ ಎಲ್ಲರ ಮನದಲ್ಲೂ ರಾಮನ…

ಜ.16 ಶ್ರೀ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವಕ್ಕೆ ಬಿಗಿ ಪೊಲೀಸ್‌ ಭದ್ರತೆ

ದಕ್ಷಿಣ ಭಾರತದ ಸುಪ್ರಸಿದ್ಧ ಧಾರ್ಮಿಕ‌ ಕ್ಷೇತ್ರವಾದ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಕ್ಷೇತ್ರದಲ್ಲಿ ನೆಲೆಸಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ…

ಜ.16ಕ್ಕೆ ಶ್ರೀ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ: ಕೆ.ಎಸ್.ಆರ್.ಟಿ.ಸಿ ವತಿಯಿಂದ ವಿಶೇಷ ಬಸ್ ವ್ಯವಸ್ಥೆ: ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಟಿಕೆಟ್

ಜ.16ರಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು,…

ತಾಲೂಕಿನಿಂದ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ- ತರಬೇತುದಾರ ಸುನೀಲ್

ತಾಲ್ಲೂಕಿನ ಕ್ರೀಡಾಪಟುಗಳು ಅತ್ಯಂತ ಪ್ರತಿಭಾನ್ವಿತರಾಗಿದ್ದು, ರಾಜ್ಯ ಮತ್ತು ರಾಷ್ಟ್ರ ಕ್ರೀಡಾಕೂಟಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಹೆಸರನ್ನು ಪ್ರತಿನಿಧಿಸುವ ಸಾಮರ್ಥ್ಯ ಇದೆ. ನಮ್ಮ ಕ್ರೀಡಾಪಟುಗಳು…

ಜ.14ರಂದು ನಗರ ಭಾಗ ಹಾಗೂ KIADB ಕೈಗಾರಿಕಾ ಪ್ರದೇಶ‌ ಸುತ್ತಾಮುತ್ತಾ ವಿದ್ಯುತ್ ವ್ಯತ್ಯಯ

ಜ.14ರಂದು 220/66/11KV KIADB ಉಪ ವಿದ್ಯುತ್ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಇರುವುದರಿಂದ ಬೆವಿಕಂ ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಕಬ್ಬಿಣದ…

ಜ.16ಕ್ಕೆ ಶ್ರೀ ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವ ಯಶಸ್ವಿಗೊಳಿಸಲು ಸಕಲ ಸಿದ್ಧತೆ

ಘಾಟಿ ಕ್ಷೇತ್ರದಲ್ಲಿ ಜ.16 ರಂದು ನಡೆಯಲಿರುವ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಜನ ಭಕ್ತಾಧಿಗಳು ಆಗಮಿಸುವ ಹಿನ್ನೆಲೆಯಲ್ಲಿ ಈ…

ಪರೀಕ್ಷಾ ಮಂಡಳಿ ಅಧ್ಯಕ್ಷ ತಿಮ್ಮರಾಯಪ್ಪಗೆ ಬೀಳ್ಕೊಡುಗೆ

ಕನ್ನಡ ಅಧ್ಯಾಪಕರುಗಳು ಬೇರೆ ವಿಷಯಗಳ ಅಧ್ಯಾಪಕರುಗಳಿಗೆ ಹೋಲಿಕೆ ಮಾಡಿದರೆ ಮಾದರಿ ಎನ್ನಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಮುನಿನಾರಾಯಣಪ್ಪ…

ಸ್ವಾಮಿ ವಿವೇಕಾನಂದರು ಇಡೀ ಜಗತ್ತು ಕಂಡ ಶ್ರೇಷ್ಠ ತತ್ವಜ್ಞಾನಿ- ಎಂ.ಎಸ್.ವಿ ಪಬ್ಲಿಕ್ ಶಾಲೆ ಸಂಸ್ಥಾಪಕ ಎ.ಸುಬ್ರಮಣ್ಯ

ಸ್ವಾಮಿ ವಿವೇಕಾನಂದರು ಇಡೀ ಜಗತ್ತು ಕಂಡ ಶ್ರೇಷ್ಠ ತತ್ವಜ್ಞಾನಿ, ಧೀರ ಸನ್ಯಾಸಿ. ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತವನ್ನು ಅಜ್ಞಾನ, ಅಂಧಕಾರ, ಮೂಢನಂಬಿಕೆಯಿಂದ ಕೂಡಿದ…

error: Content is protected !!