ತಾಲೂಕಿಗೆ ಜಿಲ್ಲಾ ಕ್ರೀಡಾಂಗಣ ಮಂಜೂರು: ಸಿಂಥೆಟಿಕ್ ಟ್ರ್ಯಾಕ್ ಸಿದ್ಧತೆಗೆ ಒತ್ತು: ಶಾಸಕ ಧೀರಜ್ ಮುನಿರಾಜ್

ತಾಲ್ಲೂಕಿಗೆ ಜಿಲ್ಲಾ ಕ್ರೀಡಾಂಗಣ ಮಂಜೂರಾಗಿದ್ದು ಅತ್ಯುತ್ತಮವಾದ ಸಿಂಥೆಟಿಕ್ ಟ್ರ್ಯಾಕ್ ಸಿದ್ಧಪಡಿಸಲು ಶ್ರಮಿಸಲಾಗುವುದು, ತಾಲೂಕಿನ ವಿದ್ಯಾರ್ಥಿಗಳು ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ…

ಸ್ವಾತಂತ್ರ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಗಸ್ಟ್ 15 ರಂದು ನಡೆಯಲಿರುವ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ…

ಅನಧಿಕೃತ ಪಿಜಿಗಳ ವಿರುದ್ಧ ಕ್ರಮಕ್ಕೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಮನವಿ

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿ.ಜಿ)ಗಳು ತಲೆಯೆತ್ತುತ್ತಿವೆ. ಇವುಗಳಲ್ಲಿ ನಿಯಮಾನುಸಾರ ಯಾವುದೇ ಕಾನೂನು ಪಾಲನೆಯಾಗದೆ ಅನಧಿಕೃತ ಪಿ.ಜಿಗಳು ಇರುವ…

ಬಿಜೆಪಿ ತೆಕ್ಕೆಗೆ ಸಾಸಲು ಗ್ರಾಮ ಪಂಚಾಯಿತಿ: ನೂತನ ಅಧ್ಯಕ್ಷೆ ನಂದಿನಿ, ಉಪಾಧ್ಯಕ್ಷೆಯಾಗಿ ಲಕ್ಷ್ಮಿದೇವಮ್ಮ ಆಯ್ಕೆ: ಗಣ್ಯರ ಅಭಿನಂದನೆ

ಆಪರೇಷನ್ ಕಮಲದ ಮೂಲಕ ತಾಲೂಕಿನ ಸಾಸಲು ಗ್ರಾಮ ಪಂಚಾಯಿತಿಯನ್ನ ತೆಕ್ಕೆಗೆ ತೆಗೆದುಕೊಂಡು ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಸಾಸಲು ಗ್ರಾಮ ಪಂಚಾಯ್ತಿಯಲ್ಲಿ…

ದೊಡ್ಡಬಳ್ಳಾಪುರ-ಎಸ್.ಎಸ್.ಘಾಟಿ ಮಾರ್ಗದ KSRTC ಬಸ್ ಫುಲ್ ರಶ್: ವಿದ್ಯಾರ್ಥಿಗಳ ಪರದಾಟ

ದೊಡ್ಡಬಳ್ಳಾಪುರ-ಎಸ್ ಎಸ್ ಘಾಟಿ ಮಾರ್ಗದ KSRTC ಬಸ್ ಬೆಳಗ್ಗೆ 8ಗಂಟೆ ಸಮಯದಲ್ಲಿ ಫುಲ್ ರಶ್ ಆಗಿದ್ದರಿಂದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜುಗಳಿಗೆ…

ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಕೆ.ಎಸ್.ನಾಗರಾಜ್ ವರ್ಗಾವಣೆ: ಒಂದೇ ದಿನ 45 ಡಿವೈಎಸ್‌ಪಿಗಳ ವರ್ಗಾವಣೆ

ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಆಗಿದ್ದ ಕೆ.ಎಸ್ ನಾಗರಾಜ್ ಅವರನ್ನು ಸಂಚಾರ ಈಶಾನ್ಯ ಉಪವಿಭಾಗ, ಬೆಂಗಳೂರು ನಗರ ಇಲ್ಲಿಗೆ ಎತ್ತಂಗಡಿ ಮಾಡಲಾಗಿದೆ. ಇವತ್ತೊಂದೇ…

ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳವಾಗಿ ಜನ್ಮದಿನ ಆಚರಿಸಿಕೊಂಡ 24 ವರ್ಷದ ಯುವಕ ಎಂ.ಹೇಮಂತ್ ರಾಜ್

ತನ್ನ ಹುಟ್ಟುಹಬ್ಬದ ಪ್ರಯುಕ್ತ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲು ನೀಡುವ ಮೂಲಕ ಸರಳವಾಗಿ ಆಚರಿಸಿಕೊಂಡು ಇತರರಿಗೆ ಮಾದರಿಯಾದ 24…

ಕ್ಯಾಂಟರ್‌ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ‌: ಬೆಸ್ಕಾಂ ಸಿಬ್ಬಂದಿ ಸಾವು

ಕ್ಯಾಂಟರ್‌ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ‌ ಸಂಭವಿಸಿ ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ನಂದಿ ಮೋರಿ ಬಳಿ…

ಯುವ ಸಮುದಾಯದಲ್ಲಿನ ಸೃಜನಶೀಲ ಪ್ರತಿಭೆಯನ್ನ ನಿರಂತರವಾಗಿ ಪ್ರೋತ್ಸಾಹಿಸಬೇಕು- ಸಾಹಿತಿ ಮಣ್ಣೆ ಮೋಹನ್

ಯುವ ಸಮುದಾಯದಲ್ಲಿರುವ ಸೃಜನಶೀಲ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕಾಗಿದೆ ಎಂದು ಸಾಹಿತಿ ಮಣ್ಣೆ ಮೋಹನ್ ತಿಳಿಸಿದರು. ನಗರದ ಕನ್ನಡ ಜಾಗೃತ…

ನಗರದಲ್ಲಿ ನಿಲ್ಲದ ಬೈಕ್ ಕಳ್ಳರ ಹಾವಳಿ: ಕೋರ್ಟ್, ತಾಲೂಕು ಕಚೇರಿ ಸರ್ಕಲ್ ಗಳೇ ಕಳ್ಳರ ಹಾಟ್ ಸ್ಪಾಟ್. ಕೋರ್ಟ್, ಕಚೇರಿಗೆ ಬರುವ ಸಾರ್ವಜನಿಕರಲ್ಲಿ ಆತಂಕ

ಕೋರ್ಟ್, ತಾಲ್ಲೂಕು ಕಚೇರಿಗೆ ಬರುವ ಸಾರ್ವಜನಿಕರನ್ನೇ ಟಾರ್ಗೆಟ್ ಮಾಡಿರುವ ಬೈಕ್ ಕಳ್ಳರು ಸದ್ದಿಲ್ಲದೆ ದಿನಕ್ಕೊಂದು ಬೈಕ್ ಕಳ್ಳತನ ಮಾಡುತ್ತಿದ್ದಾರೆ. ಜುಲೈ 27ರಂದು…

error: Content is protected !!