ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರ ಗಣತಿ ಸಮೀಕ್ಷೆ

ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯುತ್‌ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ…

ದಲಿತ ನಾಯಕ ಡಾ.ಬಾಬು ಜಗಜೀವನ್ ರಾಂ ಅವರಿಗೆ ತಾಲೂಕು ಆಡಳಿತದಿಂದ ಅಗೌರವ; ಪುತ್ಥಳಿ ಬಳಿ ಸ್ವಚ್ಛತೆ ಮರೀಚಿಕೆ: ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ದಲಿತ ಮುಖಂಡರ ಆಕ್ರೋಶ: ಅಧಿಕಾರಿಗಳಿಗೆ ಶಾಸಕ ತರಾಟೆ

ಇಂದು ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ರವರ 36ನೇ ಪುಣ್ಯಸ್ಮರಣೆ ದಿನ. ಪುತ್ಥಳಿಯನ್ನ ಸ್ವಚ್ಚ ಮಾಡದೆ ದೊಡ್ಡಬಳ್ಳಾಪುರ ನಗರಸಭೆ…

ಕಳಪೆ ಬಿತ್ತನೆ ಬೀಜ ಖರೀದಿಸಿ ಮೋಸ ಹೋದ ರೈತ: ಬಿತ್ತನೆ ಬೀಜ ಮಾರಾಟ ಅಂಗಡಿಯಿಂದ ರೈತನಿಗೆ ಮೋಸ

ತಾಲೂಕಿನ ತೂಬಗೆರೆ ಹೋಬಳಿಯ ತುರುವನಹಳ್ಳಿ ಗ್ರಾಮದ ವಾಸು ಎಂಬ ರೈತ ತನ್ನ ಮೂರು ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದಾರೆ.…

ಶಂಕುಸ್ಥಾಪನೆ ಆಗಿ 10 ವರ್ಷವಾದರೂ ಇಎಸ್ಐ ಆಸ್ಪತ್ರೆ ಕಟ್ಟಡ ಕಾಮಗಾರಿ ಅಪೂರ್ಣ; ವಿಧಾನಸಭಾ ಕಲಾಪದಲ್ಲಿ ಆಸ್ಪತ್ರೆ ಆರಂಭಕ್ಕೆ ತೊಡಕಿನ ಬಗ್ಗೆ ಕಾರ್ಮಿಕ ಸಚಿವರಿಗೆ ಪ್ರಶ್ನಿಸಿದ ಶಾಸಕ ಧೀರಜ್‌ಮುನಿರಾಜ್: ಶೀಘ್ರವಾಗಿ ಆಸ್ಪತ್ರೆ ಆರಂಭಕ್ಕೆ ಮನವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ 100 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಕಾರ್ಮಿಕರ(ಇಎಸ್ಐ) ಆಸ್ಪತ್ರೆ. 2013ರ…

ಸುಮಾರು 35-40ಸಾವಿರ ಬೆಲೆ ಬಾಳುವ ಟಗರು‌ ಮತ್ತು ಮೇಕೆ ಹೋತ ಕದ್ದೊಯ್ದ ಕಳ್ಳರು; ನಾಗದೇನಹಳ್ಳಿ ಗ್ರಾಮದಲ್ಲಿ ಘಟನೆ

ಸುಮಾರು 35-40 ಸಾವಿರ ಬೆಲೆ ಬಾಳುವ ಟಗರು ಹಾಗೂ ಹೋತವನ್ನ ರಾತ್ರೋರಾತ್ರಿ ಕದ್ದೊಯ್ದ ಕಳ್ಳರು. ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ…

ತಾಲೂಕು ಪಂಚಾಯತಿ ಇಒ ಶ್ರೀನಾಥ್ ಗೌಡ ವರ್ಗಾವಣೆ; ದೇವನಹಳ್ಳಿ ತಾ.ಪಂ ಇಒ ಆಗಿ ವರ್ಗಾವಣೆ

ದೊಡ್ಡಬಳ್ಳಾಪುರ ತಾಲ್ಲೂಕಿನ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕಾಧಿಕಾರಿಯಾಗಿದ್ದ ಶ್ರೀನಾಥ್ ಗೌಡ ವರ್ಗಾವಣೆ ಆಗಿದ್ದಾರೆ. ದೇವನಹಳ್ಳಿ ತಾಲ್ಲೂಕು ಪಂಚಾಯತಿಯ ಇಒ ಆಗಿ ವರ್ಗಾವಣೆ ಮಾಡಿ…

ಪ್ರಧಾನಿ ನರೇಂದ್ರ ಮೋದಿ ಬೇಸಿಕ್ ಎಕನಾಮಿಕ್ಸ್ ಕೂಡ ತಿಳಿದಿಲ್ಲ: ಬಡವರ ಅನ್ನವನ್ನು ಪ್ರಧಾನಿ ಮೋದಿ ಕಿತ್ತುಕೊಂಡಿದ್ದಾರೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಟೀಕೆ

ಬಡವರ ಕೈಗೆ ಹಣ ಕೊಟ್ಟರೆ ಅದು ದ್ವಿಗುಣವಾಗುತ್ತದೆ. ಆದರೆ ಶ್ರೀಮಂತರಿಗೆ ಕೊಟ್ಟರೆ ದಾಸ್ತಾನು ಆಗುತ್ತದೆ. ಇದಕ್ಕೆ ಶಕ್ತಿ ಯೋಜನೆಯೆ ಸಾಕ್ಷಿ. ದಿನದಿಂದ…

ನೋಂದಣಿ ನವೀಕರಣ ಮಾಡಿಸದ ಕೆಂಪೇಗೌಡ ಆಸ್ಪತ್ರೆಗೆ ಬೀಗ: ನೋಟಿಸ್ ನೀಡಿದರೂ ಕ್ಯಾರೆ ಎನ್ನದೆ ಆಸ್ಪತ್ರೆ ಚಾಲು: ತಾಲ್ಲೂಕು ವೈದ್ಯಾಧಿಕಾರಿ ಡಾ.ಪರಮೇಶ್ವರ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ: ಆಸ್ಪತ್ರೆ ಸೇವೆ ತಾತ್ಕಾಲಿಕ ಸ್ಥಗಿತ

ನಗರದ ರೈಲ್ವೆ ಸ್ಟೇಷನ್ ಬಳಿಯ ಕೆಂಪೇಗೌಡ ಆಸ್ಪತ್ರೆಯ ಮಾಲೀಕರು ಆಸ್ಪತ್ರೆ ನೋಂದಣಿ ನವೀಕರಣ ಮಾಡಿಸದ ಹಿನ್ನೆಲೆಯಲ್ಲಿ ಕೆಂಪೇಗೌಡ ಆಸ್ಪತ್ರೆಗೆ ತಾತ್ಕಾಲಿಕವಾಗಿ ಬೀಗ…

ಮಾಕಳಿ ಬೆಟ್ಟದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ಕೊಟ್ಟ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್

  ಅರಣ್ಯ ಇಲಾಖೆಯ ವನಮಹೋತ್ಸವ ಸಪ್ತಾಹದ(ಜುಲೈ 01 ರಿಂದ 07) ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಕಳಿ ಬೆಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇಂದು…

ಅಪಘಾತಕ್ಕೀಡಾದ ವ್ಯಕ್ತಿಯನ್ನ ಆಸ್ಪತ್ರೆಗೆ ದಾಖಲಿಸಿದ್ದಲ್ಲದೆ, ಆತನ ಜೇಬಿನಲ್ಲಿದ್ದ ಪರ್ಸ್, ಹಣ, ಮೊಬೈಲ್ ಸಂಬಂಧಿಕರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ 108 ಆಂಬುಲೆನ್ಸ್ ಚಾಲಕ

ಬೈಕ್ ಅಪಘಾತವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರೋಗಿಯನ್ನು ಮಾಹಿತಿ ಬಂದ ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದಲ್ಲದೆ, ಅಪಘಾತಕ್ಕೆ ಒಳಗಾಗಿದ್ದ ವ್ಯಕ್ತಿ ಜೇಬಿನಲ್ಲಿದ್ದ ಹಣ,…

error: Content is protected !!