ಅಪರಿಚಿತ ವ್ಯಕ್ತಿಯೋರ್ವ ಚಲಿಸುತ್ತಿದ್ದ ಕ್ಯಾಂಟರ್ ಕೆಳಗೆ ಹಾರಿ ಚಕ್ರಕ್ಕೆ ಸಿಲುಕಿ ಬೇಕಂತಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ರಾತ್ರಿ ಸುಮಾರು 9ಗಂಟೆ…
Category: ದೊಡ್ಡಬಳ್ಳಾಪುರ
ಪಿಂಡಕೂರು ತಿಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಆನಂದ್, ಉಪಾಧ್ಯಕ್ಷರಾಗಿ ನಿಖಿತಾ ಸಾರಿಕಾ ಗೌಡ ಆಯ್ಕೆ: ಗಣ್ಯರ ಅಭಿನಂದನೆ
ಪಿಂಡಕೂರು ತಿಮ್ಮನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಆನಂದ್, ಉಪಾಧ್ಯಕ್ಷ ಸ್ಥಾನಕ್ಕೆ ನಿಖಿತಾ ಸಾರಿಕಾ ಗೌಡ ಅವಿರೋಧವಾಗಿ ಆಯ್ಕೆ ಆಯ್ಕೆಯಾದರು.…
ರಾತ್ರೋರಾತ್ರಿ ರೈಲ್ವೆ ಸಾಮಾಗ್ರಿಗಳ ಕಳವು ಯತ್ನ: ಕಳವು ವೇಳೆ ಸಿಕ್ಕಿಬಿದ್ದ ಖದೀಮರು: ಕಳ್ಳತನ ಕೃತ್ಯ ಸೆರೆ ಹಿಡಿದ ಸೆಕ್ಯುರಿಟಿ ಗಾರ್ಡ್
ನಗರದ ರೈಲ್ವೆ ನಿಲ್ದಾಣದ ರೈಲ್ವೆ ಅಂಡರ್ ಪಾಸ್ ಬಳಿ ರೈಲ್ವೆ ಸಾಮಾಗ್ರಿಗಳನ್ನ ಕದಿಯಲು ಕಳ್ಳರು ಮುಂದಾಗಿದ್ದರು. ರಾತ್ರಿ ಪಾಳಿಯಲ್ಲಿದ್ದ ಸೆಕ್ಯೂರಿಟಿ ಗಾರ್ಡ್…
ಮಳೆಗಾಗಿ ಸೂರ್ಯ-ಚಂದ್ರರಿಗೆ ವಿಶೇಷ ಪೂಜೆ: ಜಾನಪದ ಹಾಡುಗಳ ಮೂಲಕ ಮಳೆಗಾಗಿ ಪ್ರಾರ್ಥನೆ
ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿ ಸೂರ್ಯ ಹಾಗೂ ಚಂದ್ರನ ಚಿತ್ರ ಬಿಡಿಸಿ ಪೂಜೆ ಪುನಸ್ಕಾರ ಮಾಡಿ ಮಳೆಗಾಗಿ ಪ್ರಾರ್ಥನೆ ಮಾಡಿದ…
ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ತಂದೆ-ಮಗ ಸಾವು ಕೇಸ್: ಕೆರೆಯಿಂದ ಮೃತ ದೇಹಗಳನ್ನು ಹೊರತೆಗೆದ ಸಿಬ್ಬಂದಿ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ತಂದೆ-ಮಗ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ, ತಾಲೂಕಿನ ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ತಂದೆ-ಮಗ…
ಕೆರೆಯಲ್ಲಿ ತಾವರೆ ಹೂ ಕೀಳಲು ಹೋಗಿ ತಂದೆ-ಮಗ ಸಾವು: ಹುಲಿಕುಡಿ ಬೆಟ್ಟದ ತಪ್ಪಲಿನ ಕೆರೆಯಲ್ಲಿ ಘಟನೆ
ಶುಕ್ರವಾರದಂದು ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಹಬ್ಬಕ್ಕೆ ಈಗಲೇ ಕೆರೆಯಲ್ಲಿ ತಾವರೆ ಹೂವು ಕೀಳಲು ಹೋಗಿ ತಂದೆ- ಮಗ ಧಾರುಣ ಸಾವನ್ನಪ್ಪಿರುವ ಘಟನೆ…
ಚಂದ್ರಯಾನ-3 ಮಾಡ್ಯೂಲ್ ಚಂದ್ರನ ಮೇಲೆ ಯಶಸ್ವಿ ಸ್ಪರ್ಶ: ವಿಜ್ಞಾನಿಗಳ ಸಾಧನೆಗೆ ಅಭಿನಂದನಾ ಮಹಾಪೂರ
ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದ್ದು , ಇಸ್ರೋ ಛಲಕ್ಕೆ ಹೊಸದೊಂದು ಬಲ ದೊರಕಿದ್ದು…
ವೀರಾಪುರದ ದೇವಸ್ಥಾನಗಳಲ್ಲಿ ಸರಣಿ ಕಳ್ಳತನ: 8 ಚಿನ್ನದ ತಾಳಿ 50 ಸಾವಿರ ಕಾಣಿಕೆ ಹಣ ಕಳವು
ಒಂದೇ ರಾತ್ರಿಯಲ್ಲಿ ಎರಡು ದೇವಸ್ಥಾನಗಳಲ್ಲಿನ ಕಾಣಿಕೆ ಹುಂಡಿ ಒಡೆದು ಸರಣಿ ಕಳ್ಳತನ ಮಾಡಿರೋ ಘಟನೆ ತಾಲೂಕಿನ ವೀರಾಪುರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.…
ರಸ್ತೆ ಒತ್ತುವರಿ ಮಾಡಿ ಮನೆ, ಅಂಗಡಿ ಕಟ್ಟಿರುವವರಿಗೆ ಶಾಕ್..! ಒತ್ತುವರಿ ತೆರವು ಕಾರ್ಯಾಚರಣೆಗಿಳಿದ ಪೌರಾಯುಕ್ತ
ನಗರದಲ್ಲಿ ಅನಧಿಕೃತವಾಗಿ ರಸ್ತೆ ಒತ್ತುವರಿ ಮಾಡಿ ವ್ಯಾಪಾರ ವಹಿವಾಟು, ವಾಸ ಇರೋದಕ್ಕೆ ನಿರ್ಮಿಸಿಕೊಂಡಿದ್ದ ಮನೆ, ಅಂಗಡಿಗಳನ್ನು ತೆರವು ಮಾಡುತ್ತಿರುವ ನಗರಸಭೆ ಪೌರಾಯುಕ್ತ…
ನಗರ ಠಾಣಾ ವ್ಯಾಪ್ತಿಯಲ್ಲಿ ಮಿತಿಮೀರಿದ ಮೊಬೈಲ್ ಕಳ್ಳರ ಹಾವಳಿ: ಕಳವು ಆಗಿದ್ದ ಮೊಬೈಲ್ ಗಳ ಪತ್ತೆ: ವಾರಸುದಾರರಿಗೆ ಮೊಬೈಲ್ ಗಳನ್ನು ಒಪ್ಪಿಸಿದ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗಿದ್ದು, ನಗರದ ವಿವಿಧ ಕಡೆಗಳಲ್ಲಿ ಮೊಬೈಲ್ ಕಳೆದುಕೊಂಡವರು…