ಪಾದಚಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಸಾವನ್ನಪ್ಪಿದ ಪಾದಚಾರಿ: ತಾಲೂಕಿನ ಕಾಡನೂರು ಕೈಮರ ಬಳಿ ಘಟನೆ

ರಸ್ತೆ ಪಕ್ಕದಲ್ಲಿ ನಡೆದು ಬರುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ…

ವೀರ ಯೋಧರ ಸಾಹಸಗಾಥೆ ಯುವಜನರಿಗೆ ಆದರ್ಶವಾಗಬೇಕು- ಡಾ.ಎಂ.ಶ್ರೀನಿವಾಸ್ ರೆಡ್ಡಿ

ವೀರ ಯೋಧರ ಸಾಹಸಗಾಥೆ ಎಲ್ಲ ಯುವಜನರಿಗೆ ಆದರ್ಶವಾಗಬೇಕು. ನಮ್ಮ ದೇಶದ ಅನನ್ಯತೆ, ಸಾರ್ವಭೌಮತೆಯ ರಕ್ಷಣೆಗೆ ಎಲ್ಲರೂ ಕಟಿಬದ್ಧರಾಗಬೇಕು ಎಂದು ಲಯನ್ಸ್ ಕ್ಲಬ್…

ಜು.28ಕ್ಕೆ ಬಗರ್ ಹುಕುಂ ಸಾಗುವಳಿದಾರರ ಸಭೆ: ನಗರದ ಪ್ರವಾಸಿ ಮಂದಿರದಲ್ಲಿ ಸಭೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಗರ್ ಹುಕುಂ ಸಾಗುವಳಿದಾರರ ಸಭೆ ಇದೇ ತಿಂಗಳ 28 ರಂದು ನಡೆಯಲಿದೆ ಎಂದು ಭೂಮಿ ಮತ್ತು ವಸತಿ…

ತಾಲೂಕು ಪಂಚಾಯಿತಿ ನೂತನ ಇಒ ಎನ್.ಮುನಿರಾಜು ಅಧಿಕಾರ ಸ್ವೀಕಾರ: ಅಧಿಕಾರ ಹಸ್ತಾಂತರ ಮಾಡಿದ ನಿಕಟಪೂರ್ವ ಇಒ ಶ್ರೀನಾಥ್ ಗೌಡ

ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿಯ ನೂತನ ಇಒ(ಕಾರ್ಯನಿರ್ವಾಹಕಾಧಿಕಾರಿ) ಆಗಿ ಅಧಿಕಾರ ಸ್ವೀಕರಿಸಿದ ಎನ್.ಮುನಿರಾಜು. ಪುಷ್ಪಗುಚ್ಛ ನೀಡುವ ಮೂಲಕ ಶುಭ ಕೋರಿ ಅಧಿಕಾರ ಹಸ್ತಾಂತರ…

ಮೆಳೇಕೋಟೆ ಗ್ರಾಮ ಪಂಚಾಯಿತಿ ಜೆಡಿಎಸ್ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ಶ್ರೀನಿವಾಸಮೂರ್ತಿ ಮತ್ತು ಉಪಾಧ್ಯಕ್ಷರಾಗಿ ಭಾಗ್ಯಮ್ಮ ಆಯ್ಕೆ

ತಾಲೂಕಿನ ಮೆಳೇಕೋಟೆ ಗ್ರಾಮ ಪಂಚಾಯಿತಿ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ…

ಪಶು ಆಹಾರ ಬೆಲೆ ಏರಿಕೆ, ಮೇವಿನ ಕೊರತೆಗೆ ರೈತ ಕಂಗಾಲು: ಬಮೂಲ್ ನಲ್ಲಿ ಪ್ರತಿದಿನ 2 ಲಕ್ಷ ಲೀ. ಹಾಲು ಉತ್ಪಾದನೆ ಕುಂಠಿತ: ಹೈನುಗಾರಿಕೆಯತ್ತ ಮುಖ ಮಾಡದ ಯುವ ಪೀಳಿಗೆ

ಸ್ವ ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಿ ಜನರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದು ಸರ್ಕಾರಗಳ ಉದ್ದೇಶ. ಗ್ರಾಮಾಂತರ ಭಾಗದ ರೈತರಿಗೆ ಸ್ವಾವಲಂಬಿ ಯೋಜನೆಗೆ ಅತಿ…

‘ಕೈ’-ದಳ ಮೈತ್ರಿ ತೆಕ್ಕೆಗೆ ಕೊಡಿಗೇಹಳ್ಳಿ ಗ್ರಾ.ಪಂ.: ಅಧ್ಯಕ್ಷರಾಗಿ ಆಶಾರಾಣಿ, ಉಪಾಧ್ಯಕ್ಷೆಯಾಗಿ ಸೌಭಾಗ್ಯ ಆಯ್ಕೆ

ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯತಿ ಖ್ಯಾತಿಯ ಕೊಡಿಗೇಹಳ್ಳಿ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಜೆಡಿಎಸ್…

ಪ್ಲಾಸ್ಟಿಕ್ ನಿಷೇಧ: ಪ್ಲಾಸ್ಟಿಕ್ ಬಳಕೆದಾರರ ಅಂಗಡಿಗಳ ಮೇಲೆ ನಗರಸಭೆ ಅಧಿಕಾರಿಗಳ ದಿಢೀರ್ ದಾಳಿ: 9 ಕೆಜಿ ಪ್ಲಾಸ್ಟಿಕ್ ವಶ: ಪ್ಲಾಸ್ಟಿಕ್ ಬಳಕೆದಾರರಿಗೆ 2,200‌ ದಂಡ

ದೊಡ್ಡಬಳ್ಳಾಪುರ ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಪಣತೊಟ್ಟಿರೋ ನಗರಸಭೆ ಇಂದು ಬೆಳ್ಳಂಬೆಳಗ್ಗೆ ಡಿ.ಕ್ರಾಸ್ ರಸ್ತೆಯಲ್ಲಿ ನಿಷೇಧವಾಗಿರೋ ಪ್ಲಾಸ್ಟಿಕ್ ಬಳಕೆದಾರರ ಅಂಗಡಿಗಳ ಮೇಲೆ…

ನಡಿಗೆಯಲ್ಲಿ ಆರೋಗ್ಯ ಅಡಗಿದೆ: ಶಾಸಕ ಧೀರಜ್‌ ಮುನಿರಾಜ್

ಬೆಳಿಗ್ಗೆ ಅಥವಾ ರಾತ್ರಿಯಲ್ಲಿ ನಿಯಮಿತವಾಗಿ ವಾಕ್ ಮಾಡುವುದು ಆರೋಗ್ಯಕರ ಅಭ್ಯಾಸವಾಗಿದೆ. ರಾತ್ರಿಯ ನಡಿಗೆಗಳು ಬೆಳಗಿನ ನಡಿಗೆಗಿಂತ ಹೆಚ್ಚು ಪ್ರಯೋಜನ ಹೊಂದಿವೆ ಎಂದು…

ಸಹಕಾರಿ ಸಂಘಗಳು ಗ್ರಾಮೀಣ ಜನರ ಉಸಿರು: ಶಾಸಕ ಧೀರಜ್‌ ಮುನಿರಾಜ್

ಸಹಕಾರ ಸಂಘಗಳು ಗ್ರಾಮೀಣ ಭಾಗದ ಉಸಿರಾಗಿದ್ದು ಅವುಗಳನ್ನು ಉಳಿಸಿ, ಬೆಳೆಸಲು ನಾವೆಲ್ಲರೂ ಜವಾಬ್ಧಾರಿ ಹೊರಬೇಕು ಎಂದು ಶಾಸಕ ಧೀರಜ್ ಮುನಿರಾಜು ತಿಳಿಸಿದರು.…

error: Content is protected !!