ರಾಜಘಟ್ಟ ಆಂಜನೇಯಸ್ವಾಮಿ ವಿಜೃಂಭಣೆಯ ರಥೋತ್ಸವ; ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವ; ಕೊಪ್ಪರಿಗೆ ಮುದ್ದೆ, ಕಾಳು ಸಾರು ಸವಿದ ಭಕ್ತಾಧಿಗಳು

ತಾಲ್ಲೂಕಿನ ಕಸಬಾ ಹೋಬಳಿ ರಾಜಘಟ್ಟ ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಆಂಜನೇಯ ಸ್ವಾಮಿ ದೇವಾಲಯದ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.…

ಶಾಸಕ ವೆಂಕಟರಮಣಯ್ಯ ವಿರುದ್ಧ ದೇವಾಂಗ ಸಮಾಜ ಆಕ್ರೋಶ; ದೇವಾಂಗ ಮಂಡಳಿ ಅಧ್ಯಕ್ಷ ಎಂ.ಜಿ ಶ್ರೀನಿವಾಸ್ ಉಚ್ಚಾಟನೆಗೆ ಸಿಡಿದೆದ್ದ ಸಮುದಾಯ: ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇವೆ ಎಂದ ದೇವಾಂಗ ಸಮುದಾಯ ಮುಖಂಡರ ಎಚ್ಚರಿಕೆ

ದೇವಾಂಗ ಸಮುದಾಯವನ್ನು ಪ್ರತಿ ಹಂತದಲ್ಲಿಯೂ ಕಡೆಗಣನೆ ಮಾಡಿ ದೇವಾಂಗ ಸಮಾಜದ ಮುಖಂಡರನ್ನು ಬಳಸಿಕೊಂಡು ಬಳಿಕ ಮೂಲೆಗುಂಪು ಮಾಡುತ್ತಿರುವ ಶಾಸಕ ವೆಂಕಟರಮಣಯ್ಯ ನಡೆಯನ್ನು…

ಮೆಳೆಕೋಟೆ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಶ್ರೀರಾಮ ಬ್ರಹ್ಮರಥೋತ್ಸವ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಗ್ರಾಮದಲ್ಲಿ ನಿನ್ನೆ ಶ್ರೀರಾಮ ನವಮಿ ಹಬ್ಬ ಆಚರಣೆ ಮಾಡಿ, ಹಬ್ಬದ ಪ್ರಯುಕ್ತ ಇಂದು…

ದಯಾನಂದ ಸಾಗರ ವಿದ್ಯಾಸಂಸ್ಥೆ ವತಿಯಿಂದ ಲಘುಮೇನಹಳ್ಳಿ ಗ್ರಾಮದಲ್ಲಿ ಎನ್ಎಸ್ಎಸ್ ಶಿಬಿರ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಲಘುಮೇನಹಳ್ಳಿ ಗ್ರಾಮದಲ್ಲಿ 5 ದಿನಗಳಿಂದ ನಡೆದ ಶಿಬಿರದಲ್ಲಿ ಎನ್‌ಎನ್ಎಸ್ ವಿದ್ಯಾರ್ಥಿಗಳು ಗ್ರಾಮದಾದ್ಯಂತ ಸ್ವಚ್ಚತೆ ಕೈಗೊಂಡರು. ಸರ್ಕಾರಿ…

ತಾಲೂಕಿನಲ್ಲಿ ಸುಸೂತ್ರವಾಗಿ ನಡೆದ ಮೊದಲ ದಿನದ SSLC ಪರೀಕ್ಷೆ; ಪ್ರಥಮ ಭಾಷೆ ಪರೀಕ್ಷೆಗೆ 5 ಮಂದಿ ಗೈರು

ಎಸ್‌ಎಸ್‌ಎಲ್‌ಸಿ ಮೊದಲ ದಿನ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಯಶಸ್ವಿಯಾಗಿ ನೆರವೇರಿದ್ದು, ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ 05 ಮಂದಿ ಗೈರಾಗಿದ್ದರು. ತಾಲೂಕಿನಲ್ಲಿ…

ಸಿಎಂ ಬೊಮ್ಮಾಯಿ ಅವರ ಕಾರು ತಡೆದು ತಪಾಸಣೆ: ತಾಲೂಕಿನ ಹೊಸಹುಡ್ಯ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳಿಂದ ತಪಾಸಣೆ

ಬೆಂಗಳೂರಿನಿಂದ ಕುಟುಂಬ‌ ಸಮೇತ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರ ಕಾರನ್ನು ಹೊಸಹುಡ್ಯ ಚೆಕ್ ಪೋಸ್ಟ್…

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಿಎಂ ಬೊಮ್ಮಾಯಿ ಭೇಟಿ

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಸಿಎಂ‌ ಬಸವರಾಜ ಬೊಮ್ಮಾಯಿ‌ ಕುಟುಂಬ ಸಮೇತ ಇಂದು ಭೇಟಿ ನೀಡಿದರು.…

ಶ್ರೀರಾಮನವಮಿ ಹಿನ್ನೆಲೆ ಕರುನಾಡ ವಿಜಯ ಸೇನೆಯ ವತಿಯಿಂದ ಪಾನಕ ಮಜ್ಜಿಗೆ ವಿತರಣೆ

ಇಂದು ನಾಡಿನೆಲ್ಲಡೆ ಅದ್ಧೂರಿಯಾಗಿ ನಡೆದ ಶ್ರೀರಾಮ ನವಮಿ ಆಚರಣೆ. ಶ್ರೀರಾಮ ನವಮಿಯ ಹಬ್ಬದ ಪ್ರಯುಕ್ತ ಕರುನಾಡ ವಿಜಯ ಸೇನೆಯ ವತಿಯಿಂದ ತಾಲ್ಲೂಕು…

ಮಜರಾಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಕುಡಿಯುವ ನೀರಿನ ಘಟಕ, ಗಣಕಯಂತ್ರ ಪ್ರಯೋಗಾಲಯದ ಕಾಣಿಕೆ

  ನಗರದ ಖಾಸಗಿ ಶಾಲೆಯ ಮಕ್ಕಳು ಹೇಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆಯುತ್ತಿದ್ದಾರೂ ಹಾಗೆಯೇ ನಮ್ಮ ಗ್ರಾಮೀಣ ಭಾಗದ ಮಕ್ಕಳಿಗೂ ಸಹ…

ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆ; ಮತದಾನ ಪ್ರಮಾಣ ಹೆಚ್ಚಳ ಮಾಡುವುದೇ ಗುರಿ- ಪಾರದರ್ಶಕ ಮತದಾನಕ್ಕೆ ಕ್ರಮ- ಚುನಾವಣಾಧಿಕಾರಿ ಮತ್ತು ಉಪವಿಭಾಗಧಿಕಾರಿ ತೇಜಸ್ ಕುಮಾರ್

ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಕ್ಷೇತ್ರದಲ್ಲಿನ 276 ಮತಗಟ್ಟೆಗಳಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚುನಾವಣಾಧಿಕಾರಿ ಮತ್ತು ಉಪವಿಭಾಗಧಿಕಾರಿ ತೇಜಸ್…

error: Content is protected !!