ಜೋಡಿ ಕೊಲೆ ಆರೋಪಿಗಳಿಗೆ ಕಾನೂನು ರೀತಿಯ ಶಿಕ್ಷೆ ವಿಧಿಸಲಾಗುವುದು- ಗೃಹ ಸಚಿವ ಆರಗ ಜ್ಞಾನೇಂದ್ರ

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಇತ್ತೀಚೆಗೆ ಜೋಡಿ ಕೊಲೆ ಸಂಭವಿಸಿದ್ದು, ಕೊಲೆಗೂ ಮುನ್ನ ಆರೋಪಿಗಳು ದೂರು ನೀಡಲು ಬಂದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸುತ್ತಾರೆ…

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಅನಧಿಕೃತ ಮಿನಿ ಎಂಎಸ್ ಜಿಪಿ ಘಟಕ ಸೃಷ್ಟಿ; ಆತಂಕದಲ್ಲಿ ಸಾರ್ವಜನಿಕರು

ಗ್ರಾಮ ಪಂಚಾಯತಿಯಾಗಿದ್ದ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಜನಸಂಖ್ಯೆ ಹಾಗೂ ಸರಕಾರದ ವಿವಿಧ ಮಾನದಂಡಗಳಡಿ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿತು. ಗ್ರಾಮ ಪಂಚಾಯತಿಯಿಂದ…

ಶಾಸಕ ಮಾಡಾಳ್ ಪುತ್ರನ ಲಂಚಾವತಾರ ಪ್ರಕರಣ; ಪ್ರಕರಣ ತನಿಖೆ ಹಂತದಲ್ಲಿದೆ; ಪಕ್ಷಕ್ಕೆ ಯಾವ ಹಾನಿ ಆಗಲ್ಲ-ಗೃಹ ಸಚಿವ ಆರಗ ಜ್ಞಾನೇಂದ್ರ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚ ಸ್ವೀಕಾರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣದಿಂದ ಬಿಜೆಪಿಗೆ ಪಕ್ಷಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ…

‘2018ರ ಚುನಾವಣೆಯಲ್ಲಿ ವೆಂಕಟರಮಣಯ್ಯ ಮತ್ತು ನರಸಿಂಹಸ್ವಾಮಿ ನಡುವೆ ಒಪ್ಪಂದ; ಒಳ ಒಪ್ಪಂದ ಸಾಕ್ಷೀಕರಿಸಿ ನರಸಿಂಹಸ್ವಾಮಿ ಕಾಂಗ್ರೆಸ್ ಸೇರ್ಪಡೆ’-ಬಿ.ಮುನೇಗೌಡ

ಮಾಜಿ ಶಾಸಕ ಜೆ.ನರಸಿಂಹಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇಗೌಡ 2018ರ ವಿಧಾನಸಭಾ…

ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಕಲುಷಿತ ನೀರು; ಅಧಿಕಾರಿಗಳ ನಿರ್ಲಕ್ಷ್ಯ; ಮಾರ್ಚ್ 7 ರಂದು ಕೊಳಚೆ ನೀರು ಬರುವ ರಾಜಕಾಲುವೆ ಮುಚ್ಚಲು ಸಿದ್ಧತೆ

ಕೈಗಾರಿಕೆ ಹಾಗೂ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ತ್ಯಾಜ್ಯ ನೀರು ಅರ್ಕಾವತಿ ನದಿ ಪಾತ್ರದ ಕೆರೆಗಳಿಗೆ ಸೇರುತ್ತಿದೆ, ಕೊಳಚೆ ನೀರಿಗೆ ಕಡಿವಾಣ…

ಬಾಶೆಟ್ಟಿಹಳ್ಳಿ ಪ.ಪಂ ಬಜೆಟ್ ಪೂರ್ವಭಾವಿ ಸಭೆ ಅಪೂರ್ಣ; ಮುಖ್ಯಾಧಿಕಾರಿ ಕಾರ್ಯವೈಖರಿಗೆ ತೀವ್ರ ಅಸಮಾಧಾನಗೊಂಡ ಸಾರ್ವಜನಿಕರು

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯ 2023ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮುನಿರಾಜು ವಿರುದ್ಧ ಸಾರ್ವಜನಿಕರ ಆಕ್ರೋಶಗೊಂಡ ಹಿನ್ನೆಲೆ…

ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ 16 ಶಕ್ತಿ ದೇವತೆಗಳ ಅದ್ಧೂರಿ ಉತ್ಸವ; ದೇವರ ಉತ್ಸವಕ್ಕೆ ಹರಿದು ಬಂದ ಭಕ್ತಸಾಗರ

ತಾಲೂಕಿನ ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಷ್ಟಲಕ್ಷ್ಮೀದೇವಿಯವರ ಉತ್ಸವ ಕಾರ್ಯಕ್ರಮದಲ್ಲಿ ಆಂಜನೇಯಸ್ವಾಮಿ ಸೇರಿದಂತೆ 16 ಶಕ್ತಿ ದೇವತೆಗಳ ಉತ್ಸವ ಅತ್ಯಂತ ಸಂಭ್ರಮದಿಂದ…

ಜಿಂಕೆಬಚ್ಚಹಳ್ಳಿಯಲ್ಲಿ ಅಷ್ಟಲಕ್ಷ್ಮೀದೇವಿಯವರ ಉತ್ಸವ; ಉತ್ಸವದ ಬಳಿಕ ಹೊರಬೀಳುತ್ತಾ ಬಿ.ಸಿ.ಆನಂದ್ ಕುಮಾರ್ ನಡೆ

ನಾಳೆಯಿಂದ ಎರಡು ದಿನಗಳ ಕಾಲ ತಾಲೂಕಿನ ಜಿಂಕೆ ಬಚ್ಚಹಳ್ಳಿ ಗ್ರಾಮದಲ್ಲಿ ಊರಿನ ಗ್ರಾಮಸ್ಥರಿಂದ ಶ್ರೀ ಅಷ್ಟಲಕ್ಷ್ಮೀದೇವಿಯವರ ಉತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಂಗಳವಾರ…

ಇಬ್ಬರು ಯುವಕರಿಗೆ ಚಾಕು ಇರಿದ ಪ್ರಕರಣ; ಒಬ್ಬ ಅಪ್ರಾಪ್ತ ಸೇರಿ ಮೂರು ಮಂದಿ ಆರೋಪಿಗಳ ಬಂಧನ; ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೇರಿಕೆ

ದೊಡ್ಡಬೆಳವಂಗಲದಲ್ಲಿ ಫೆ.17ರಂದು ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪದ ಮೇಲೆ ಬೆಂಗಳೂರಿನ ಹಂದರಹಳ್ಳಿ ನಿವಾಸಿಗಳಾದ…

ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಹೋರಾಟ ನಿರತ ವಿದ್ಯಾರ್ಥಿ ಸಾವು ಪ್ರಕರಣ; ಎಸ್ಎಫ್ಐ ಖಂಡನೆ

ಬೆಂಗಳೂರಿನ ಅಜೀಂ ಪ್ರೇಮ್ ಜಿ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿ ವಿರುದ್ಧ ಹೋರಾಟ ನಡೆಸುತ್ತಿದ್ದಾಗ ಉಪವಾಸ ಸತ್ಯಾಗ್ರಹ ನಿರತ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆಯನ್ನು…

error: Content is protected !!