ವಾಹನ ಸವಾರರೇ ಹುಷಾರ್…! ಬಲಿಗಾಗಿ ಕಾದಿರೋ ರಸ್ತೆ ಬದಿ ಇರುವ ಗುಂಡಿ; ಯಾಮಾರಿ ರಸ್ತೆ ಅಂಚಿಗೆ ಬಂದರೆ ಅಪಘಾತ ಕಟ್ಟಿಟ್ಟಬುತ್ತಿ

ನಗರದ ಟಿ.ಬಿ.ವೃತ್ತ ಹಾಗೂ ಡೈರಿ ಸರ್ಕಲ್ ಮಾರ್ಗ ಮಧ್ಯದಲ್ಲಿ ಇರುವ ಕ್ವಾಲಿಟಿ ಬಾರ್ ಮುಂಭಾಗದ ರಸ್ತೆ ಬದಿಯಲ್ಲಿ ಬಲಿಗಾಗಿ ಕಾದಿರೋ ಗುಂಡಿ.…

ಕೆರೆಗಳ ಉಳಿವಿಗೆ ಜೂ.19ರಿಂದ ಅಮರಣಾಂತ ಉಪವಾಸ ಸತ್ಯಾಗ್ರಹ: ನಮ್ಮೂರಿನ ಕೆರೆಗಳನ್ನು ಉಳಿಸುವಂತೆ ಗ್ರಾಮಸ್ಥರ ಬಿಗಿಪಟ್ಟು

ತಾಲ್ಲೂಕಿನ ದೊಡ್ಡತುಮಕೂರು, ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಗ್ರಾಮಸ್ಥರಿಗೆ ಕೊಟ್ಟ ಮಾತಿನಂತೆ ಶುದ್ಧ ಕುಡಿಯುವ ನೀರನ್ನು ನೀಡದದಿದ್ದರೆ ಅಮರಣಾಂತಿಕ ಉಪವಾಸ…

ಕಣ್ಣು ಕಾಣದಿದ್ದರೂ ರುಚಿ ರುಚಿ, ಘಮಘಮಿಸುವ ಅಡುಗೆ ಮಾಡುವ ಯೂಟ್ಯೂಬರ್: ಆ ಮಹಿಳೆ ಯಾರು, ಯೂಟ್ಯೂಬ್ ಚಾನೆಲ್ ಹೆಸರೇನು ಎಂಬ ಮಾಹಿತಿ ಇಲ್ಲಿದೆ…

ಕುಣಿಯೋದಕ್ಕೆ ಕೈಲಾಗದವನು ನೆಲ ಡೊಂಕು‌ ಎಂದು ಹೇಳಿ ನುಣಿಚಿಕೊಳ್ಳುವುದುಂಟು, ಆದರೆ ಸಾಧನೆ ಮಾಡುವ ಛಲ ಇದ್ದವನು ಯಾವ ಕುಂಟು ನೆಪ ಹೇಳದೇ…

‘ಲಾನಿನೊ’ ಪರಿಣಾಮದಿಂದ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆ ಆಗುವ ಸಾಧ್ಯತೆ- ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಹನುಮಂತರಾಯ

ಭಾರತೀಯ ಹವಮಾನ ಇಲಾಖೆಯ ಪ್ರಕಾರ ಈ ಬಾರಿ ರಾಜ್ಯಕ್ಕೆ ಮುಂಗಾರು ಮಳೆ ಒಂದು ವಾರ ತಡವಾಗಿ ಆಗಮಿಸಿದೆ, ಜೂನ್ ಮತ್ತು ಜುಲೈ…

ಪಬ್ಲಿಕ್ ಮಿರ್ಚಿ ಇಂಪ್ಯಾಕ್ಟ್: ಪಬ್ಲಿಕ್ ಮಿರ್ಚಿ ವರದಿ ಬೆನ್ನಲ್ಲೇ ಅಂಗನವಾಡಿ ಕೇಂದ್ರದ ಆವರಣ ಸ್ವಚ್ಛತೆ

ನಗರದ ತಾಲೂಕು ಕಚೇರಿ ಆವರಣದಲ್ಲಿನ ಅಂಗನವಾಡಿ ಕಟ್ಟಡದ ಸುತ್ತ ಇರುವ ಖಾಲಿ ಜಾಗವನ್ನು ಸ್ಥಳೀಯರು ಬಯಲು ಶೌಚಾಲಯವಾಗಿ ಬಳಕೆ‌ ಮಾಡಿಕೊಳ್ಳುತ್ತಿರುವ ಬಗ್ಗೆ…

ಹೆದ್ದಾರಿ ವಿಸ್ತರಣೆ ತಂದ ಆಪತ್ತು: ಅಪಘಾತ ವಲಯವಾದ ಕೈಮರ ಜಂಕ್ಷನ್: ವಿದ್ಯಾರ್ಥಿಗಳ ಪಾಲಿಗೆ ಕಂಟಕ: ಅಪಘಾತ ಭೀತಿಯಲ್ಲಿ ಜನ

ಬೆಂಗಳೂರು ಗ್ರಾಮಾಂತರ ಅಭಿವೃದ್ಧಿ ಕಾರ್ಯ ಕೈಗೊಳ್ಳುವ ಮುನ್ನ ಮುನ್ನೆಚ್ಚರಿಕೆ ವಹಿಸದಿದ್ದರೆ ಅಭಿವೃದ್ಧಿ ಕಾರ್ಯವೇ ನಾನಾ ಸಂಕಷ್ಟಗಳಿಗೆ ಎಡೆ ಮಾಡಿಕೊಡುತ್ತದೆ ಎಂಬುದಕ್ಕೆ ದೊಡ್ಡಬಳ್ಳಾಪರ…

ಬಯಲು ಶೌಚಾಲಯವಾದ ಅಂಗನವಾಡಿ ಶಾಲಾ ಆವರಣ: ದುರ್ವಾಸನೆಯಲ್ಲಿ ಮಕ್ಕಳಿಗೆ ಆಟ-ಪಾಠ

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿನ ಅಂಗನವಾಡಿ ಕಟ್ಟಡದ ಸುತ್ತ ಇರುವ ಖಾಲಿ ಜಾಗವನ್ನು ಬಯಲು ಶೌಚಾಲಯವನ್ನಾಗಿಸಿಕೊಂಡು ದಿನನಿತ್ಯ ಮೂತ್ರ ವಿಸರ್ಜನೆ ಮಾಡುತ್ತಿರುವ…

ದೊಡ್ಡಬಳ್ಳಾಪುರ ನಗರ, ದೊಡ್ಡಬೆಳವಂಗಲದ ಕೆಲ ಪ್ರದೇಶಗಳಲ್ಲಿ ನಾಳೆ‌ (ಜೂ.15) ವಿದ್ಯುತ್ ಅಡಚಣೆ

ನಗರದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯದ ಕಾರಣ, ಈ ವ್ಯಾಪ್ಯಿಯಲ್ಲಿ ಜೂ.15 ರಂದು ವಿದ್ಯುತ್…

ನೇಯ್ಗೆ ಉದ್ಯಮಕ್ಕೆ ತಟ್ಟಿದ ಬೆಲೆ ಏರಿಕೆ ಬಿಸಿ: ಸಂಕಷ್ಟದಲ್ಲಿ ನೇಕಾರರು: ನೇಕಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಆಗ್ರಹ

ದೊಡ್ಡಬಳ್ಳಾಪುರ ನಗರ ನೇಯ್ಗೆ ಉದ್ಯಮಕ್ಕೆ ಪ್ರಸಿದ್ಧಿ ಪಡೆದ ಊರು. ದೊಡ್ಡಬಳ್ಳಾಪುರ ನಗರ ಹಾಗೂ ನಗರದ ಸುತ್ತಮುತ್ತ ಪ್ರದೇಶದಲ್ಲಿ ಸುಮಾರು 25 ಸಾವಿರಕ್ಕೂ…

ನಗರಕ್ಕೆ ಕುಡಿಯುವ ನೀರನ್ನ ಸರಬರಾಜು ಮಾಡುವ ಜಕ್ಕಲ ಮಡಗು ಜಲಾಶಯದಲ್ಲಿ ನೀರಿನ ಸಂಗ್ರಹ ಕುಸಿತ: ನೀರನ್ನು ನಿಯಮಿತವಾಗಿ ಬಳಸುವಂತೆ ನಗರಸಭೆ ಮನವಿ

ರಾಜ್ಯದಲ್ಲಿ ಮುಂಗಾರು ವಿಳಂಬ ಮತ್ತು ಪೂರ್ವ ಮಾನ್ಸೂನ್ ಮಳೆಯ ಕೊರತೆಯಿಂದಾಗಿ, ಹೆಚ್ಚಿನ ಅಣೆಕಟ್ಟುಗಳು ಮತ್ತು ಜಲಾಶಯಗಳಲ್ಲಿ ನೀರಿನ ಮಟ್ಟವು ತೀವ್ರವಾಗಿ ಕುಸಿದಿದೆ.…

error: Content is protected !!