ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಸುಮಾರು 2 ಗಂಟೆಯಲ್ಲಿ ದೊಡ್ಡಬಳ್ಳಾಪುರ ಹೊರಹೊಲಯದಲ್ಲಿರುವ ಹೊಸಹುಡ್ಯ ಗ್ರಾಮದಲ್ಲಿ ನಡೆದಿದೆ….…

ಜ್ಯೂಯಲರಿ ಶಾಪ್ ಮಾಲೀಕರಿಗೆ ಶಾಪ್ ಗಳ ಭದ್ರತೆಗೆ ಬಗ್ಗೆ ಅರಿವು ಮೂಡಿಸಿದ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಗ್ರಾಮಾಂತರ ಠಾಣಯಲ್ಲಿ ಜ್ಯೂಯಲರಿ ಶಾಪ್ ಮಾಲೀಕರುಗಳಿಗೆ, ಜ್ಯೂಯಲರಿ ಶಾಪ್…

ಜ.1ರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲೈಟ್ ಕಡ್ಡಾಯ – ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ- ಡಿವೈಎಸ್ಪಿ ಪಾಂಡುರಂಗ

ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ…

ಹಿಟ್ & ರನ್: ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು: ಸಿಮೆಂಟ್ ಬಲ್ಕರ್ ಪರಾರಿ

ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು 8:30…

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ ಇಂದು…

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್ ಬಗ್ಗೆ…

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ ಇಂದು…

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಧುಮಠ…

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ ಇತಿಹಾಸ…

ಘಾಟಿ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ಸಂಭ್ರಮ: ಕ್ಷೇತ್ರದ ಇತಿಹಾಸ, ದೇವರ ಮಹಿಮೆ, ರಥ ಎಳೆಯುವಾಗ ನಡೆಸಲಾಗುವ ಶಾಸ್ತ್ರಗಳು ಯಾವುವು: ಯಾವ ಪಕ್ಷಿ ರಥದ ಸುತ್ತಾ ಪ್ರದಕ್ಷಿಣೆ ಹಾಕಿದ ನಂತರ ರಥ ಎಳೆಯಲಾಗುತ್ತದೆ…..? ಈ ಕುರಿತು ಪ್ರಧಾನ ಅರ್ಚಕ ಸುಬ್ಬುಕೃಷ್ಣ ಶಾಸ್ತ್ರಿ ಏನು ಹೇಳ್ತಾರೆ….? ಇಲ್ಲಿದೆ ಸಂಪೂರ್ಣ ಮಾಹಿತಿ ನೋಡಿ….

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ ಶ್ರೀ…

error: Content is protected !!