ಚುನಾವಣಾ ವೆಚ್ಚಗಳ ಮೇಲೆ ಹದ್ದಿನ ಕಣ್ಣು: ಕ್ಷೇತ್ರಕ್ಕೆ ಚುನಾವಣಾ ಆಯೋಗದ ವೆಚ್ಚ ವೀಕ್ಷಕ ಅತುಲ್ ಪಾಂಡೆ ಭೇಟಿ, ಪರಿಶೀಲನೆ

ರಾಜಕೀಯ ಪಕ್ಷಗಳಿಂದ ಅಭ್ಯರ್ಥಿಗಳ ಪಟ್ಟಿ ಹಂತ ಹಂತವಾಗಿ ಬಿಡುಗಡೆಯಾಗುತ್ತಿದ್ದಂತೆ ಅಭ್ಯರ್ಥಿಗಳ ಚುನಾವಣಾ ಖರ್ಚು – ವೆಚ್ಚಗಳ ಮೇಲೆ ಚುನಾವಣಾ ಆಯೋಗ ಹದ್ದಿನ…

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಸಕಲ ಸಿದ್ಧತೆ: ಸಂವಿಧಾನ ರಕ್ಷಣೆಗಾಗಿ ನಾಗರೀಕರ ವೇದಿಕೆ ವತಿಯಿಂದ ಮತದಾನ ಜಾಗೃತಿ ಜಾಥಾ

ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಣೆ ಮಾಡಲು ಸಕಲ ಸಿದ್ಧತೆ ನಡೆಸಲಾಗಿದೆ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ…

ಕೊನೆಗೂ ಟಿ.ವೆಂಕಟರಮಣಯ್ಯ ಕೈ ಸೇರಿದ ‘ಬಿ’ ಫಾರಂ: ಜ್ಯೋತಿಷಿ ಸಲಹೆಯಂತೆ ಮುಂದಿನವಾರ ನಾಮಪತ್ರ ಸಲ್ಲಿಕೆ

  2023ರ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ, ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದ ಕೆಲ ಅಭ್ಯರ್ಥಿಗಳಿಗೆ ಪಕ್ಷದ ಕಚೇರಿಯಲ್ಲಿ…

ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ: ಚುನಾವಣಾ ಕಾರ್ಯಾಲಯದ 100 ಮೀಟರ್ ನಿಷೇಧಾಜ್ಞೆ: ಚುನಾವಣಾಧಿಕಾರಿ ತೇಜಸ್ ಕುಮಾರ್ ಮಾಹಿತಿ

ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿ ಏಪ್ರಿಲ್ 20 ರವರೆಗೆ ಅವಕಾಶ ಇದೆ. ನಾಮಪತ್ರ ಸಲ್ಲಿಸುವಂತ ಅಭ್ಯರ್ಥಿಗಳು ಬೆಳಗ್ಗೆ…

ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಾಗುವುದು: ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್

ಪ್ರತಿ ರಾಜ್ಯಗಳ ವಿಧಾನಸಭೆ ಚುನಾವಣೆ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆ ವೇಳೆ ಇತರೆ ರಾಜಕೀಯ ಪಕ್ಷಗಳಿಗಿಂತ ವಿಭಿನ್ನವಾಗಿ, ಸಾಮಾಜಿಕ ನ್ಯಾಯದೊಂದಿಗೆ ಅಭ್ಯರ್ಥಿಗಳನ್ನು ಅಖೈರು…

ರೈಲಿಗೆ ಸಿಲುಕಿ ಅಪರಿಚಿತ ವೃದ್ಧ ಸಾವು

ರೈಲಿಗೆ ಸಿಲುಕಿ ಸುಮಾರು 60 ವೃದ್ಧ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ-ವಡ್ಡರಹಳ್ಳಿ ರೈಲು ನಿಲ್ದಾಣಗಳ ನಡುವಿನ ನಂದಿ ಮೋರಿ ಬಳಿ ಸಂಭವಿಸಿದೆ. ಸುಮಾರು…

ಎಸ್ ಎನ್ ಸಿ ಕಂಪನಿಯಿಂದ ಅವೈಜ್ಞಾನಿಕ ಕೆರೆ ನಿರ್ಮಾಣ : ಕೆರೆಗೆ ಬಿದ್ದು ಕುರಿಗಾಹಿ ಸಾವು: ಚುಂಚೇಗೌಡನ ಹೊಸಹಳ್ಳಿ ಕೆರೆಯಲ್ಲಿ ಘಟನೆ

ತಾಲೂಕಿನ ಹಾದ್ರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಚುಂಚೇಗೌಡನ ಹೊಸಹಳ್ಳಿ ಗ್ರಾಮದ ಕೆರೆಯಲ್ಲಿ ಕುರಿ ಮಂದೆಗೆ ನೀರು ಕುಡಿಸಲು ಹೋಗಿ ಕುರಿಗಾಹಿ ಆಕಸ್ಮಿಕವಾಗಿ…

ನಂದಿನಿ ಬ್ರ್ಯಾಂಡ್ ಪರ ಧ್ವನಿ ಎತ್ತಿದ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ: ಅಮೂಲ್ ಧಿಕ್ಕರಿಸಿ ಹೋರಾಟ

ರಾಜ್ಯದಲ್ಲಿ ಗುಜರಾತ್‌ನ ‘ಅಮೂಲ್‌’ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟದ ವಿರುದ್ಧ ಮುಂದುವರಿದ ತೀವ್ರ ಆಕ್ಷೇಪ. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ…

ಎರಡು‌ ಕಾರು, ಒಂದು ಬೈಕ್‌ ನಡುವೆ ಅಪಘಾತ; ಹಾಡೋನಹಳ್ಳಿ ಬಳಿ ಘಟನೆ; ಘಟನೆಯಲ್ಲಿ ಕಾರು ಪಲ್ಟಿ

ಎರಡು ಕಾರು‌, ಒಂದು ಬೈಕ್ ನಡುವೆ ಅಪಘಾತವಾಗಿರೋ ಘಟನೆ ತಾಲೂಕಿನ ಹಾಡೋನಹಳ್ಳಿ ಬಳಿಯ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.…

ಶ್ರೀ ಘಾಟಿ ಸಮೀಪದ ಆಶ್ರಮದ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆ

ದೊಡ್ಡಬಳ್ಳಾಪುರ: ತಾಲೂಕಿನ ಶ್ರೀ ಘಾಟಿ ಸಮೀಪದ ಆಶ್ರಮದ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ವ್ಯಕ್ತಿ ಸಾವನ್ನಪ್ಪಿ ಹಲವು ದಿನಗಳಾಗಿದ್ದು…

error: Content is protected !!