ಹೆಚ್ಚಿನ ಹಣ ಪಡೆದು ಗಾರೆ ಮೇಸ್ತ್ರಿ ವಂಚನೆ : ಮನೆ ಮಾಲೀಕ ಪುಷ್ಪಕ್ ರಾಜ್ ಗಂಭೀರ ಆರೋಪ 

ನನ್ನ ಮನೆ ಆಗಿರಬೇಕು ಹೀಗಿರಬೇಕು ಎಂದು ಏನೇನೋ ಕನಸು ಕಟ್ಟಿಕೊಂಡು ಮನೆ ನಿರ್ಮಿಸಲು ಹೋಗಿ ಇಕ್ಕಟ್ಟಿಗೆ ಸಿಲುಕಿರುವ ಘಟನೆ ದೊಡ್ಡಬಳ್ಳಾಪುರದ ಶಾಂತಿನಗರದಲ್ಲಿ…

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ ಹಾಕಿಕೊಂಡು…

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳಿಂದ…

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು ಕಡೆ…

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಮ…

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ ಹಾಗು…

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌ ಪೂರೈಕೆ…

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ…

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ ಉಚಿತವಾಗಿ…

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ ದೊಡ್ಡಬಳ್ಳಾಪುರದ…

error: Content is protected !!