ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ ಬಿದ್ದಿರುವ…

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ. ಮಾರ್ಗ…

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ ಮೂರ್ತಿಗಳನ್ನು…

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.…

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ ಗಣೇಶ…

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು ಮೃತಪಟ್ಟಿರುವ…

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ…

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ. ಮೇಲ್ಸೇತುವೆ…

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ ರೈಲಿಗೆ…

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ ಅಧಿನಿಯಮ,…

error: Content is protected !!