ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಚಿಕ್ಕಹೆಜ್ಜಾಜಿ ಕೆರೆ ಏರಿ ಸಮೀಪ ಇರುವ ಪಾಳು ಬಿದ್ದ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಶವ…
Category: ದೊಡ್ಡಬಳ್ಳಾಪುರ
ಪ್ರವಾಸಿ ಮಂದಿರದಲ್ಲಿದ್ದ ಕೊಳಕು ಮಂಡಲ ಹಾವನ್ನು ರಕ್ಷಣೆ ಮಾಡಿದ ಸ್ನೇಕ್ ಸಾದಿಕ್
ದೊಡ್ಡಬಳ್ಳಾಪುರ ನಗರದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಇದ್ದಂತಹ ಕೊಳಕು ಮಂಡಲ ಹಾವನ್ನು ಸ್ನೇಕ್ ಸಾದಿಕ್ ಅವರು ರಕ್ಷಣೆ ಮಾಡಿ ಬೇರೆಡೆ…
ನಾಳೆ(ಡಿ.21)ರಂದು ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಉದ್ಘಾಟನಾ ಸಮಾರಂಭ: ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಆಗಮನ
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಸಿದ್ದೇನಾಯಕನಹಳ್ಳಿ 5ನೇ ವಾರ್ಡ್ ಅಲ್ಲಿ ನಿರ್ಮಿಸಿರುವ ಬಾಬಾಸಾಹೇಬ್ ಅಂಬೇಡ್ಕರ್…
ಹಾಸ್ಯ ನಟ ಉಮೇಶ್ ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ ಅವರಿಗೆ ನುಡಿನಮನ
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ ಮತ್ತು ಜಾನಪದ…
MOB ಗಳ ಪರೇಡ್ ನಡೆಸಿದ ಡಿವೈಎಸ್ಪಿ ಪಾಂಡುರಂಗ: ಕಳ್ಳರ ಮೇಲೆ ಖಾಕಿ ಹದ್ದಿನಕಣ್ಣು- ಹಳೇ ಚಾಳಿ ಮುಂದುವರಿಸಿದರೆ ಕಾನೂನು ಕ್ರಮ- ಡಿವೈಎಸ್ಪಿ ಪಾಂಡುರಂಗ ವಾರ್ನಿಂಗ್
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಆವರಣದಲ್ಲಿ ಡಿವೈಎಸ್ಪಿ ಪಾಂಡುರಂಗ ನೇತ್ವದಲ್ಲಿ ದೊಡ್ಡಬಳ್ಳಾಪುರ ಡಿವೈಎಸ್ಪಿ ಉಪವಿಭಾಗದ ಎಲ್ಲಾ ಠಾಣೆಗಳ ಎಂಒಬಿಗಳ ಪರೇಡ್ ನಡೆಯಿತು.…
ಮುರಿದು ಬಿದ್ದ ಅಂಗನವಾಡಿ ಆವರಣದಲ್ಲಿದ್ದ ಬೃಹತ್ ಗಾತ್ರದ ಮರದ ಕೊಂಬೆ: ಕೊಂಬೆ ತೆರವುಗೊಳಿಸುವಂತೆ ಗ್ರಾ.ಪಂಗೆ ಹಲವು ಬಾರಿ ಮನವಿ ವ್ಯರ್ತ: ಎಳೆ ಮಕ್ಕಳ ಜೀವನದ ಜೊತೆ ಚೆಲ್ಲಾಟ: ಜನ ಆಕ್ರೋಶ
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿಹಳ್ಳಿ ಅಂಗನವಾಡಿ ಆವರಣದಲ್ಲಿದ್ದ ಬೃಹತ್ ಗಾತ್ರದ ಮರದ ಕೊಂಬೆ ಇಂದು ಬೆಳಗ್ಗೆ ಮುರಿದು ಬಿದ್ದಿದೆ. ಈ ಕುರಿತು…
ಮದಗೊಂಡನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಕಾಟ: ಬೇಸತ್ತ ಜನ: ಕ್ಯಾರೇ ಎನ್ನದ ಗ್ರಾಮ ಪಂಚಾಯಿತಿ
ಮದಗೊಂಡನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರಲ್ಲಿ ಗುಂಪು ಗುಂಪಾಗಿ ಸಂಚರಿಸುವ ಶ್ವಾನಗಳನ್ನು ಕಂಡು ಭಯದಿಂದ ಓಡಾಟ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: ಡಿ.19 ರಿಂದ 21ವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಡಿಸಿ ಆದೇಶ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ದೊಡ್ಡಬಳ್ಳಾಪುರ ನಗರ ಸ್ಥಳೀಯ ಸಂಸ್ಥೆಯಲ್ಲಿ ವಿವಿಧ…
ಪಾಲನಜೋಗಿಹಳ್ಳಿ ಪ್ರವೇಶ ದ್ವಾರದ ಬಳಿ ದುರ್ವಾಸನೆಯೊಂದಿಗೆ ತ್ಯಾಜ್ಯ ರಾಶಿಗಳ ಸ್ವಾಗತ: ಕಣ್ಮುಚ್ಚಿ ಕುಳಿತ ಪಂಚಾಯಿತಿ: ಜನ ಆಕ್ರೋಶ
ದೊಡ್ಡಬಳ್ಳಾಪುರ ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿ ಪ್ರವೇಶ ದ್ವಾರದ ಬಳಿ ದುರ್ವಾಸನೆಯೊಂದಿಗೆ ತ್ಯಾಜ್ಯ ರಾಶಿ ಸ್ವಾಗತಿಸುತ್ತದೆ. ಪಾಲನಜೋಗಿಹಳ್ಳಿ ದಿನದಿನಕ್ಕೆ…
ಹಾಡೋನಹಳ್ಳಿ ಚೌಡೇಶ್ವರಿ ದೇವಸ್ಥಾನದಲ್ಲಿ ಕಳ್ಳತನ: ಕಳ್ಳನ ಕೈಚಳಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ…
ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸಮೀಪವಿರುವ ಚೌಡೇಶ್ವರಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಸುಮಾರು 10:32ರಲ್ಲಿ ಕಳ್ಳತನ ಪ್ರಕರಣ ನಡೆದಿದೆ.…