ಜೂ.10ರಂದು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂ.10ರಂದು 66/11ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF10-Vasavi and DF 16-Kantanakunte NJY ಫೀಡರ್‌ಗಳಲ್ಲಿ ಕವಿಪ್ರನಿನಿ…

ಹಾದ್ರೀಪುರ ಗ್ರಾಮ ಪಂಚಾಯತಿಯಲ್ಲಿ ಕಾಸ್ ಇದ್ರೆ ಮಾತ್ರ ಫೈಲ್ ಮೂವ್, ಇಲ್ಲ ಅಂದ್ರೆ ವಾಪಸ್: ಅಧ್ಯಕ್ಷ ಮತ್ತು ಪಿಡಿಒ ಅವರದ್ದೇ ದರ್ಬಾರ್ ಆರೋಪ

ದೊಡ್ಡಬಳ್ಳಾಪುರ: ಗ್ರಾಮಗಳು ಅಭಿವೃದ್ಧಿ ಆಗಬೇಕು ಎಂದರೆ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮತ್ತು ಅಧ್ಯಕ್ಷ ಜನರ ಪರ ಕೆಲಸ ಮಾಡಬೇಕು. ಆದರೆ, ಅಧ್ಯಕ್ಷನ…

ಲಕ್ಷಾಂತರ ರೂ. ಬೆಲೆ ಬಾಳುವ ಹಂದಿ, ಕುರಿ,‌ ಮೇಕೆ ಕಳ್ಳತನ ಮಾಡುತ್ತಿದ್ದ ಕಳ್ಳರ ಬಂಧನ: ಪೊಲೀಸರ ಕಾರ್ಯಾಚರಣೆಯಿಂದ ನಿಟ್ಟುಸಿರು ಬಿಟ್ಟ ರೈತರು

ದೊಡ್ಡಬಳ್ಳಾಪುರ : ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸುತ್ತಾಮುತ್ತ ಹಂದಿ, ಕುರಿ, ಮೇಕೆ ಸೇರಿದಂತೆ ಜಾನುವಾರುಗಳ ಕಳವು ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸುವಲ್ಲಿ…

ನಾನು ಯಾರಿಂದ ಯಾವತ್ತೂ ಭಿಕ್ಷೆ ಪಡೆದಿಲ್ಲ- ಬಮೂಲ್ ನಿರ್ದೇಶಕ ಬಿ.ಸಿ ಆನಂದ್ ತಿರುಗೇಟು

ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಶಾಸಕರಾಗುವ ಮುಂಚಿನಿಂದಲೂ ನಾನು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು, ಬಮೂಲ್ ನಿರ್ದೇಶಕರಾಗಿ ಸೇರಿದಂತೆ ನಾನು ಅನುಭವಿಸಿರುವ ಆಕಾರ…

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಕರವೇ ಪ್ರತಿಭಟನೆ

ಬೆಂಗಳೂರಿನಲ್ಲಿ ನಡೆದ ಆರ್ ಸಿಬಿ ಸಂಭ್ರಮಾಚರಣೆ ವೇಳೆ 11 ಮಂದಿ ಕಾಲ್ತುಳಿತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪ್ರಕರಣದ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಅಮಾನತು…

ಬೈಕ್ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ ತಾಲೂಕಿನ ನಾಯಕರಂಡಹಳ್ಳಿ ಮೂಲಕ‌ ಹಾದು ಹೋಗಿರುವ ಯಲಹಂಕ-ಹಿಂದೂಪುರ ಹೆದ್ದಾರಿಯಲ್ಲಿ ಬೈಕ್ ಸವಾರನಿಗೆ ಅಪಘಾತವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ…

ಬಿ.ಸಿ ಆನಂದ್ ಕಾಂಗ್ರೆಸ್ ಭಿಕ್ಷೆ: ನಾವಲ್ಲ ಅಡಾ**ಸ್: ಬಿ.ಸಿ ಆನಂದ್ ಡಬಲ್ ಅಡಾ**ಸ್- ಮಾಜಿ ಶಾಸಕ‌ ಟಿ.ವೆಂಕಟರಮಣಯ್ಯ ವಾಗ್ದಾಳಿ

ಕಳೆದ ಬಮೂಲ್ ಚುನಾವಣೆಯಲ್ಲಿ‌ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಬಿ.ಸಿ ಆನಂದ್ ಚುನಾವಣೆ ಗೆದ್ದನಂತರ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ಬಗ್ಗೆ ಅವಹೇಳನಕಾರಿಯಾಗಿ…

ಗಿಡ ನೆಡುವ ಮೂಲಕ ತೂಬಗೆರೆ ಪ್ರೌಢ ಶಾಲೆಯಲ್ಲಿ ಪರಿಸರ ದಿನಾಚರಣೆ 

ಇತ್ತೀಚಿನ ದಿನಗಳಲ್ಲಿ ಪರಿಸರದ ಮೇಲೆ ಮಾನವರು ತನ್ನ ಸ್ವಾರ್ಥ ಸಾಧನೆಗಾಗಿ ಮರ ಗಿಡಗಳನ್ನು ಕಡಿಯುವುದರಿಂದ ಹವಾಮಾನ ವೈಪರೀತ್ಯ ಉಂಟಾಗುತ್ತಿದೆ. ಆದಕಾರಣ ಗಿಡ…

ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ಮುಂದುವರಿಸಿದರೆ ಪರಿಣಾಮ ನೆಟ್ಟಗೆ ಇರೋದಿಲ್ಲ- ಶಾಸಕ ಧೀರಜ್ ಮುನಿರಾಜ್ ಎಚ್ಚರಿಕೆ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಗರಣಗಳು ಹೆಚ್ಚಾಗಿವೆ. ಎಸ್.ಸಿ.ಎಸ್.ಟಿ ಅನುದಾನವನ್ನು ಗ್ಯಾರಂಟಿ ಭಾಗ್ಯಗಳಿಗೆ ಬಳಸಿದ್ದಾರೆ. ಮುಡಾ ಹಗರಣದಲ್ಲಿ ಮುಖ್ಯಮುಂತ್ರಿಗಳ…

ನ್ಯಾಯಾಲಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

ಜಿಲ್ಲಾ ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ವಕೀಲರ ಸಂಘದ ಸಹಯೋಗದಲ್ಲಿ ದೊಡ್ಡಬಳ್ಳಾಪುರ ನ್ಯಾಯಾಲಯ ಆವರಣದಲ್ಲಿ ನಡೆದ ವಿಶ್ವ ಪರಿಸರ…

error: Content is protected !!