ರಸ್ತೆ ತಿರುವಲ್ಲಿ ಸವಾರನ ನಿಯಂತ್ರಣ ತಪ್ಪಿದ ಬೈಕ್: ಬೈಕ್ ಕಲ್ಲಿಗೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಸವಾರನ ನಿಯಂತ್ರಣ ತಪ್ಪಿದ ಬೈಕ್, ರಸ್ತೆ ಬದಿಯಲ್ಲಿದ್ದ ಕಲ್ಲಿಗೆ ಡಿಕ್ಕಿ‌ ಹೊಡೆದಿದ್ದು, ಬೈಕ್ ಸವಾರ ಸ್ಥಳದಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

ಬಮೂಲ್ ಚುನಾವಣೆ: ನನಗೆ ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಮೂರು ಪಕ್ಷದವರು ಮತ ನೀಡಿ ಗೆಲ್ಲಿಸುತ್ತಾರೆ- ಹುಸ್ಕೂರ್ ಟಿ.ಆನಂದ್

ಬಮೂಲ್ ಚುನಾವಣೆಗೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ಬಿ.ಮುನೇಗೌಡರು ಸೇರಿದಂತೆ ಮುಖಂಡರು, ಕಾರ್ಯಕರ್ತರ…

ಮೇ.25ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಮೇ.25ರಂದು 66/11ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F07-Local-1 ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ F07-Local-1…

ಟ್ರಾಫಿಕ್ ಸಿಗ್ನಲ್ ಗಳಲ್ಲಿ ತೃತೀಯಲಿಂಗಿಗಳಿಂದ ಅನುಚಿತವಾಗಿ ವರ್ತನೆ ಆರೋಪ: ಸಾರ್ವಜನಿಕರಿಗೆ ಕಿರಿಕಿರಿ: ಮಂಗಳಮುಖಿಯರಿಗೆ ಪೊಲೀಸರಿಂದ ಕ್ಲಾಸ್

ಟ್ರಾಫಿಕ್ ಸಿಗ್ನಲ್ ಗಳಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ಹಣ ನೀಡುವಂತೆ ಬಲವಂತ ಮಾಡುವುದು, ಹಣ ಕೊಡದಿದ್ದರೆ ಅನುಚಿತವಾಗಿ ವರ್ತನೆ ಮಾಡುತ್ತಿದ್ದ…

ಕಾನೂನು ಬಾಹಿರವಾಗಿ ದಸ್ತಾವೇಜುಗಳನ್ನು ನೋಂದಣಿ: ಕರ್ತವ್ಯಲೋಪ ಎಸಗಿರುವ ಹಿನ್ನೆಲೆ ದೊಡ್ಡಬಳ್ಳಾಪುರ ಉಪನೋಂದಣಾಧಿಕಾರಿ ಎಚ್.ಎಸ್. ಸತೀಶ್ ಅಮಾನತು

ಕಾನೂನು ಬಾಹಿರವಾಗಿ ದಸ್ತಾವೇಜುಗಳನ್ನು ನೋಂದಣಿ ಮಾಡಿರುವ ಹಾಗೂ ಕರ್ತವ್ಯಲೋಪ ಎಸಗಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಉಪನೋಂದಣಾಧಿಕಾರಿ ಎಚ್.ಎಸ್. ಸತೀಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.…

ಬಮೂಲ್ ರಣಕಣ: ಶಾಸಕ ಧೀರಜ್ ಮುನಿರಾಜು ರಥ ಸಾರಥಿ- ಯುದ್ಧ ಗೆಲ್ಲಕ್ಕು ಸೈ‌, ಸೋಲಕ್ಕೂ ಸೈ- ಬಿ.ಸಿ ಆನಂದ್

ನನಗೇನು ಯಾವ ಕಾನೂನು ತೊಡಕು ಇಲ್ಲ. ಬಮೂಲ್ ರಣಕಣದಲ್ಲಿ ಶಾಸಕ ಧೀರಜ್ ಮುನಿರಾಜ್ ರಥ ಓಡಿಸುತ್ತಾರೆ. ನಾನು ಯುದ್ಧ ಮಾಡಿ ಗೆಲುವು…

2024-25ನೇ ಸಾಲಿನ ‘ಡಿಜಿ ಮತ್ತು ಐಜಿಪಿ ಪ್ರಶಂಸನಾ ಪದಕ’- ಪ್ರಶಸ್ತಿಗೆ ಭಾಜನರಾದ ಹೊಸಹಳ್ಳಿ‌ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ‘ರಾವ್ ಗಣೇಶ್ ಜನಾರ್ಧನ್’

ಉತ್ತಮ ಕಾರ್ಯದಕ್ಷತೆ ತೋರಿದ ಪೊಲೀಸ್‌‍ ಅಧಿಕಾರಿ ಮತ್ತು ಸಿಬ್ಬಂದಿಗೆ ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕ (DG&IGP)ರ ಹೆಸರಿನಲ್ಲಿ ಕರ್ನಾಟಕದಲ್ಲಿ ಇದೇ ಮೊದಲ…

ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ಎಗರಿಸಿ ಕಳ್ಳರು ಪರಾರಿ

ದೊಡ್ಡಬಳ್ಳಾಪುರ: ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಚೈನ್ ಕಳ್ಳರ ಹಾವಳಿ ಮತ್ತೆ ಮುಂದುವರೆದಿದೆ. ದಂಪತಿ ಬೈಕ್ ನಲ್ಲಿ ಹೋಗುವಾಗ ಹಿಂಬದಿಯಿಂದ ಬೈಕ್…

ಬಮೂಲ್ ಚುನಾವಣೆ: ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಬಗೆದ ಬಿ.ಸಿ.ಆನಂದ್ ಗೆ ಪಾಠ ಕಲಿಸಬೇಕಿದೆ : ಬಿ.ಸಿ.ಆನಂದ್ ಸೋಲಿಸೋದೆ ನಮ್ಮ ಅಜೆಂಡಾ- ಜೆಡಿಎಸ್ ನ ಹುಸ್ಕೂರ್ ಆನಂದ್ ಗೆ ಬಾಹ್ಯ ಬೆಂಬಲ- ಮಾಜಿ‌ ಶಾಸಕ ಟಿ.ವೆಂಕಟರಮಣಯ್ಯ

ಅಂದು ನಾವು ಮಾಡಿದ ಆ ಮೂರು ತಪ್ಪುಗಳಿಂದ ಇಂದು ನೋವು ಅನುಭವಿಸುತ್ತಿದ್ದೇವೆ. ಪಕ್ಷಕ್ಕೆ ದ್ರೋಹ ಬಗೆದು ಬಿಜೆಪಿಗೆ ಸೇರ್ಪಡೆಗೊಂಡ ಬಿ.ಸಿ ಆನಂದ್…

ಕಾನೂನು ತೊಡಕು- ಬಿ.ಸಿ.ಆನಂದ್ ಗೆ ಮತ ಹಾಕಿದರೆ ವ್ಯರ್ಥ- ದಿ.ಎಚ್ ಅಪ್ಪಯ್ಯಣ್ಣನವರಿಗೆ ಶಾಂತಿ ಸಿಗಬೇಕಾದರೆ ಜೆಡಿಎಸ್ ಅಭ್ಯರ್ಥಿ ಹುಸ್ಕೂರ್ ಆನಂದ್ ಗೆಲ್ಲಿಸಿ- ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ

ಮೇ.25ರಂದು ನಡೆಯಲಿರುವ ಬೆಂಗಳೂರು ಸಹಕಾರ ಹಾಲು ಒಕ್ಕೂಟ(ಬಮೂಲ್)ದ ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು, ಈ ಚುನಾವಣೆಗೆ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ…

error: Content is protected !!