ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ ಪ್ರಕರಣ: ಆಯೋಜಕರ ಮೇಲೆ ಕಾನೂನು ಕ್ರಮ: ಪಟಾಕಿ ಎಲ್ಲೆಂದರಲ್ಲಿ ಸಿಡಿಸುವಂತಿಲ್ಲ- ಎಸ್ಪಿ ಸಿ.ಕೆ.ಬಾಬಾ ಸೂಚನೆ

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿಗಳು ಸಿಡಿದು, ಓರ್ವ ಬಾಲಕ ಮೃತಪಟ್ಟಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸ್‌ ಸಿಬ್ಬಂದಿ ಸೇರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸುಮಾರು…

7 ವರ್ಷದ ಬಾಲಕನಿಗೆ ಹಾವು ಕಡಿತ ಪ್ರಕರಣ: ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆ: ಪ್ರಾಣಾಪಾಯದಿಂದ ಪಾರಾಗಿ ಬದುಕುಳಿದ ಬಾಲಕ: ವೈದ್ಯರಿಗೆ ಧನ್ಯವಾದ ಸಲ್ಲಿಕೆ

ದೊಡ್ಡಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕ, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಸಾವನ್ನೇ…

ದೊಡ್ಡಬಳ್ಳಾಪುರದಲ್ಲಿ ಶಂಕುಸ್ಥಾಪನೆಗೊಂಡ ಜಿಲ್ಲಾಸ್ಪತ್ರೆ ಕಾಮಗಾರಿ ಶೀಘ್ರ ಆರಂಭಿಸಲು ಆರೋಗ್ಯ ಸಚಿವರಿಗೆ ಮನವಿ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರೂ ಕಾಮಗಾರಿ ವಿಳಂಬವಾಗುತ್ತಿದ್ದು, ಶೀಘ್ರ ಕಾಮಗಾರಿ ಮುಗಿಸಿ ಆಸ್ಪತ್ರೆ ಆರಂಭಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಸ್ಪತ್ರೆ…

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿ ಸ್ಫೋಟ: ಓರ್ವ ಬಾಲಕ‌ ಸಾವು: 8ಕ್ಕೂ ಹೆಚ್ಚು ಮಂದಿಗೆ ಗಾಯ

ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಪಟಾಕಿಗಳು ಸಿಡಿದು, ಓರ್ವ ಬಾಲಕ ಮೃತಪಟ್ಟಿದ್ದು, ಭದ್ರತೆಗೆ ನಿಯೋಜಿಸಿದ್ದ ಪೊಲೀಸ್‌ ಸಿಬ್ಬಂದಿ ಸೇರಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸುಮಾರು…

ಮಕ್ಕಳ ಹಕ್ಕುಗಳ ರಕ್ಷಣೆಗೆ ಮೊದಲ ಆದ್ಯತೆ ನೀಡಬೇಕು-ಮಕ್ಕಳ ಆಯೋಗದ ಸದಸ್ಯರ ಸೂಚನೆ

ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ. ಶಾಲೆ, ಆಸ್ಪತ್ರೆ, ಪೊಲೀಸ್ ಠಾಣೆಯ ಎಲ್ಲಾ ಕಡೆಗಳಲ್ಲೂ ಮಕ್ಕಳ ಹಕ್ಕುಗಳ ರಕ್ಷಣೆಗೆ ಮೊದಲ ಆದ್ಯತೆ…

ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಎಣಿಕೆ: 65,65,445 ಕಾಣಿಕೆ ಸಂಗ್ರಹ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇಂದು(ಶುಕ್ರವಾರ) ಹುಂಡಿ ಕಾಣಿಕೆ ಎಣಿಕೆ ಮಾಡಲಾಯಿತು. ಶ್ರೀ ಕ್ಷೇತ್ರ…

ದೊಡ್ಡಬಳ್ಳಾಪುರಕ್ಕೆ ಮಹಿಳಾ ಮತ್ತು ಮಕ್ಕಳ ಆಯೋಗದ ಸದಸ್ಯರ ದಿಢೀರ್ ಭೇಟಿ, ಪರಿಶೀಲನೆ

ಸರ್ಕಾರಿ ತಾಯಿ- ಮಗು ಆಸ್ಪತ್ರೆ, ಸಖಿ ಕೇಂದ್ರ, ಮಹಿಳಾ ಪೊಲೀಸ್‌ ಠಾಣೆ, ಕೊಡಿಗೇಹಳ್ಳಿ ಪ್ರಾಥಮಿಕ ಶಾಲೆ, ಗ್ರಾಮ ಪಂಚಾಯಿತಿ, ಶಾಂತಿನಗರ ಅಂಗನವಾಡಿ…

ಆ.30ರಂದು ದೊಡ್ಡಬಳ್ಳಾಪುರದ ಹಲವು ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರ ಸೇರಿದಂತೆ ತಾಲ್ಲೂಕಿನ ಹಲವೆಡೆ ಆಗಸ್ಟ್​​ 30ರಂದು ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎಂದು ದೊಡ್ಡಬಳ್ಳಾಪುರ ನಗರ ಬೆಸ್ಕಾಂ ಕಚೇರಿ ಪ್ರಕಟಣೆಯಲ್ಲಿ…

ಚಿರತೆ ದಾಳಿಗೆ ಕರು ಬಲಿ: ಅರೆಬರೆ ತಿಂದು ಚಿರತೆ ಎಸ್ಕೇಪ್: ಬೆಚ್ಚಿಬಿದ್ದ ಜನ: ಚಿರತೆ ಸೆರೆ ಹಿಡಿಯಲು ಮನವಿ

ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕರಡಿಪಾಳ್ಯದಲ್ಲಿ ನಡೆದಿದೆ. ಘಟನೆ ಕಳೆದ ರಾತ್ರಿ…

ನಾಡಿನೆಲ್ಲೆಡೆ ಗೌರಿಗಣೇಶ ಹಬ್ಬ ಸಂಭ್ರಮ: ಬೆಸ್ತರಪೇಟೆಯಲ್ಲಿ ಕಣ್ಮನ ಸೆಳೆಯುತ್ತಿರುವ ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ರೂಪದ ಗಣೇಶ ಮೂರ್ತಿ

ಇಂದು ನಾಡಿನೆಲ್ಲೆಡೆ ಗೌರಿಗಣೇಶ ಹಬ್ಬವನ್ನು ಭಕ್ತಿಯಿಂದ ಸಡಗರ, ವಿಜೃಂಭಣೆ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆಮನೆಗಳಲ್ಲಿ, ಬೀದಿ ಬೀದಿಗಳಲ್ಲೂ ವಿಘ್ನ ನಿವಾರಕ, ವಿಘ್ನವಿನಾಶಕ, ಮೂಷಿಕ…

error: Content is protected !!