ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ಬಳಕೆ ಮಾಡಲಾಗಿದೆ. ಸಂಘಟನೆಯ ಹೆಸರಿನಲ್ಲಿ ಅಧ್ಯಯನ ಶಿಬಿರವನ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ…
Category: ದೊಡ್ಡಬಳ್ಳಾಪುರ
ರೈಲಿಗೆ ಸಿಲುಕಿ ವ್ಯಕ್ತಿ ಸಾವು: ಆತ್ಮಹತ್ಯೆ ಶಂಕೆ
ರೈಲಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಗರದ ರೈಲ್ವೆ ನಿಲ್ದಾಣ ಸಮೀಪದ ಸಿದ್ದೇನಾಯಕನಹಳ್ಳಿ ಬಳಿ ಇಂದು ನಡೆದಿದೆ. ಮೃತ ದುರ್ದೈವಿಯನ್ನು ಬೆಳಗಾವಿ…
ತೂಬಗೆರೆಯಲ್ಲಿ ಪುನೀತ್ ರಾಜಕುಮಾರ್ 50ನೇ ಜನ್ಮದಿನ ಆಚರಣೆ
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆಯಲ್ಲಿ ನಟ ದಿವಂಗತ ಪುನೀತ್ ರಾಜಕುಮಾರ್ ರವರ 50ನೇ ಹುಟ್ಟುಹಬ್ಬವನ್ನು, ಇಲ್ಲಿನ ರಾ.ಶಿ.ರಾ.ಪು ಅಭಿಮಾನಿ ಬಳಗದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.…
ಹೆದ್ದಾರಿ ರಸ್ತೆ ದಾಟುವಾಗ ವ್ಯಕ್ತಿಗೆ ಕಾರು ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ಸಾವು
ಹೆದ್ದಾರಿ ರಸ್ತೆ ದಾಟುವಾಗ ವೇಗವಾಗಿ ಬಂದು ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಳೆದ ರಾತ್ರಿ…
ಅಪ್ಪು ಹುಟ್ಟುಹಬ್ಬ: ಪವರ್ ಸ್ಟೆಪ್ಸ್ ಹೆಸರಿನ ಮ್ಯಾರಥಾನ್ ಓಟ: ಒಂದು ಸಾವಿರಕ್ಕೂ ಹೆಚ್ಚು ಅಪ್ಪು ಫ್ಯಾನ್ಸ್ ಭಾಗಿ
ದಿ. ಪವರ್ ಸ್ಟಾರ್ ಪುನಿತ್ ರಾಜಕುಮಾರ್ 50ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಐದು ಕಿಲೋಮೀಟರ್ ದೂರದ ಪವರ್ ಸ್ಟೆಪ್ಸ್ ಹೆಸರಿನ…
ಬೆಳ್ಳಂಬೆಳಗ್ಗೆ ಘಾಟಿ ಕ್ಷೇತ್ರಕ್ಕೆ ಭೇಟಿ ಕೊಟ್ಟ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ
ಇಂದು ಬೆಳ್ಳಂಬೆಳಗ್ಗೆ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಭೇಟಿ ಕೊಟ್ಟಿದ್ದಾರೆ. ಶ್ರೀ…
ಹೋಳಿ (ಕದರಿ) ಹುಣ್ಣಿಮೆ: ಭೋವಿ (ವಡ್ಡರ)ಪೇಟೆ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣ ಮಹೋತ್ಸವ
ನಗರದ 29ನೇ ಡಿವಿಜನ್ ಭೋವಿ (ವಡ್ಡರ)ಪೇಟೆಯಲ್ಲಿನ ಶ್ರೀ ಶ್ರೀ ಭೂನೀಳಾಸಮೇತ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೋಳಿ (ಕದರಿ) ಹುಣ್ಣಿಮೆ ಪ್ರಯುಕ್ತ ಮಾ.13,…
ನಿನ್ನೆ ನಾಪತ್ತೆಯಾಗಿದ್ದ ಮಹಿಳೆ ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ: ಕೊಲೆಯಾಗಿರೋ ಶಂಕೆ
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಗರಿಕೇನಹಳ್ಳಿ ಸಮೀಪ ಇಂದು ಮಧ್ಯಾಹ್ನ ನಡೆದಿದೆ. ಮೃತಳ ಕಾಲು, ಬೆನ್ನು,…
ಕೊನಘಟ್ಟ ಗ್ರಾಮದಲ್ಲಿ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33ನೇ ವರ್ಷದ ಕರಗ ಮಹೋತ್ಸವ
ತಾಲೂಕಿನ ಕೊನಘಟ್ಟ ಗ್ರಾಮದ ಶ್ರೀ ಧರ್ಮರಾಯಸ್ವಾಮಿ ದ್ರೌಪದಮ್ಮನವರ 33ನೇ ವರ್ಷದ ಕರಗ ಮಹೋತ್ಸವ ಕಾರ್ಯಕ್ರಮಕ್ಕೆ ಆದಿಶಕ್ತಿ ಮಹಾಸಂಸ್ಥಾನ ಮಠದ ಶ್ರೀಶ್ರೀಶ್ರೀ ಪ್ರಣವಾನಂದಪುರಿ…
ತೂಬಗೆರೆ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ವಿಜೃಂಭಣೆ ಬ್ರಹ್ಮರಥೋತ್ಸವ
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ತೂಬಗೆರೆಯ ಶ್ರೀ ಪ್ರಸನ್ನ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನೆರವೇರಿತು. ಮಧ್ಯಾಹ್ನ 12-12 ರಿಂದ 1:00…