ಹಂದಿ ಶೆಡ್ ನಲ್ಲಿದ್ದ ಸುಮಾರು 30 ಹಂದಿ ಮರಿಗಳನ್ನು ಕದ್ದೊಯ್ದ ಕಳ್ಳರು. ದೊಡ್ಡಬಳ್ಳಾಪುರ ತಾಲೂಕಿನ ಬೈರಸಂದ್ರ ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ…
Category: ದೊಡ್ಡಬಳ್ಳಾಪುರ
ಬಿಸಿಲ ಬೇಗೆ ನೀಗಿಸಿದ ವರ್ಷದ ಮೊದಲ ಮಳೆ: ರೈತರಲ್ಲಿ ಮಂದಹಾಸ: ರಾಗಿ ಮಾರಾಟ ಮಾಡಲು ರಾಗಿ ಖರೀದಿ ಕೇಂದ್ರದ ಬಳಿ ಬಂದಿದ್ದ ರೈತರಿಗೆ ಸಂಕಷ್ಟ
ಇಂದು ಸಂಜೆ 4 ಗಂಟೆಯಿಂದ ಬಿಟ್ಟುಬಿಡದೇ ಸುರಿಯುತ್ತಿರುವ ವರ್ಷದ ಮೊದಲ ಮಳೆಗೆ ತಾಲೂಕಿನ ಜನತೆ ಒಂದು ಕಡೆ ಫುಲ್ ಖುಷ್ ಪಟ್ಟರೆ,…
ದೊಡ್ಡಬಳ್ಳಾಪುರದಲ್ಲಿ ಮಳೆಯೋ ಮಳೆ….ಬಿಸಿಲಿನಿಂದ ಬಸವಳಿದಿದ್ದ ಜನರಿಗೆ ಮಳೆಯ ತಂಪು: ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಕೆಲವು ಪ್ರದೇಶಗಳಲ್ಲಿ ಶನಿವಾರ ವರ್ಷದ ಮೊದಲ ಮಳೆ ಸುರಿದಿದೆ. ವರ್ಷದ…
ಕರ್ನಾಟಕ ಬಂದ್: ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಇತ್ತೀಚೆಗೆ ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ದಾಳಿ ಮಾಡಿದ್ದರು. ಕನ್ನಡಿಗರ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ಸೂಕ್ತ ಕ್ರಮ…
ರಸ್ತೆ ದಾಟುವಾಗ ಜಿಂಕೆಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ: ಗಂಡು ಜಿಂಕೆ ಸ್ಥಳದಲ್ಲೇ ಸಾವು
ಜಿಂಕೆಯೊಂದು ರಾತ್ರಿ ವೇಳೆ ರಸ್ತೆ ದಾಟುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ, ಸುಮಾರು 6 ವರ್ಷದ ಗಂಡು ಜಿಂಕೆ ಸ್ಥಳದಲ್ಲೇ…
ಎಸ್ ಎಸ್ ಎಲ್ ಸಿ ಮೊದಲ ದಿನದ ಪರೀಕ್ಷೆ ಸುಸೂತ್ರ : ಪ್ರಥಮ ಭಾಷೆ ವಿಷಯ ಪರೀಕ್ಷೆಗೆ ತಾಲೂಕಿನಲ್ಲಿ 27 ಮಂದಿ ಗೈರು
ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಮೊದಲ ದಿನದ ಪ್ರಥಮ ಭಾಷಾ ವಿಷಯದ ಪರೀಕ್ಷೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸುಸೂತ್ರವಾಗಿ ನಡೆದಿದ್ದು,…
ನಾಳೆ(ಮಾ.22) ಕರ್ನಾಟಕ ಬಂದ್: ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಮಾಹಿತಿ ಓದಿ….
ಇತ್ತೀಚೆಗೆ ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕರ ಮೇಲೆ ಮರಾಠಿ ಪುಂಡರು ದಾಳಿ ಮಾಡಿದ್ದರು. ಕನ್ನಡಿಗರ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ಸೂಕ್ತ ಕ್ರಮ…
ರಾಗಿ ತುಂಬಿದ್ದ ಟ್ರ್ಯಾಕ್ಟರ್ ಗಳ ನಡುವೆ ಅಪಘಾತ
ನಗರದ ಆರ್ ಎಂಸಿ ಆವರಣದ ರಾಗಿ ಕೇಂದ್ರದ ಬಳಿ ರಾಗಿ ತುಂಬಿದ್ದ ಟ್ರ್ಯಾಕ್ಟರ್ ಗಳ ನಡುವೆ ಅಪಘಾತವಾಗಿರುವ ಘಟನೆ ನಡೆದಿದೆ. ಸುಮಾರು…
ತೂಬಗೆರೆ ಪರೀಕ್ಷಾ ಕೇಂದ್ರದ ಸಿಸಿಟಿವಿ ಕ್ಯಾಮೆರಾ ನಾಶ ವಿಚಾರ: ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಭೇಟಿ, ಪರಿಶೀಲನೆ
ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವಾದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಕಳೆದ…
ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭ ದಿನದಂದೇ ಕಿಡಿಗೇಡಿಗಳ ಅವಾಂತರ: ಪರೀಕ್ಷಾ ಕೇಂದ್ರಕ್ಕೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾ ನಾಶ: ಸ್ಥಳಕ್ಕೆ ಅಧಿಕಾರಿಗಳು ಭೇಟಿ, ಪರಿಶೀಲನೆ
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯ ಸರ್ಕಾರಿ ಪ್ರೌಢ ಶಾಲೆಯನ್ನು ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವನ್ನಾಗಿ ಗುರುತಿಸಿ ಸಕಲ ಸಿದ್ಧತೆ ನಡೆಸಲಾಗಿತ್ತು.…