ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ತಾಲೂಕಿನ ದೊಡ್ಡಬೆಳವಂಗಲದಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಅದ್ಧೂರಿಯಾಗಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.
ಈ ವೇಳೆ ವಾಣಿಜ್ಯ ವ್ಯಾಪಾರಸ್ಥರಾದ ರವಿಕುಮಾರ್, ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಡಿ.ಬಿ.ಚಂದ್ರೇಗೌಡ, ಉಪಾಧ್ಯಕ್ಷ ಹುಚ್ಚಪ್ಪ, ದೊಡ್ಡಬಳ್ಳಾಪುರ ತಾಲೂಕಿನ ಭೂ ಮಂಜೂರಾತಿ ಇಲಾಖೆಯ ಸದಸ್ಯರಾದ ಚಿಕ್ಕರಾಮಯ್ಯ, ದೊಡ್ಡ ಬೆಳವಂಗಲ ವ್ಯವಸಾಯ ಸೇವಾ ಸಹಕಾರ ಸಂಘದ ಉಪಾಧ್ಯಕ್ಷ ಅಂಜನಪ್ಪ, ದೊಡ್ಡಬೆಳವಂಗಲ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಮತ್ತು ಸದಸ್ಯರುಗಳು ಹಾಗೂ ಚಿಕ್ಕಹೆಜ್ಜಾಜಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಹನುಮಂತಯ್ಯ, ಅಂಜನಮೂರ್ತಿ, ಹಾದರಿಪುರ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ಹನುಮಂತ, ರಾಂಪುರ ಗ್ರಾಮಸ್ಥರು, ಮಲನಾಯಕನಹಳ್ಳಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…