ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಯಾಗಿದ್ದ ಸಬ್ ಇನ್ಸ್ ಪೆಕ್ಟರ್ ವಿ.ವರಲಕ್ಷ್ಮಿ ಅವರು ವರ್ಗಾವಣೆಗೊಂಡಿದ್ದಾರೆ.
ಕಳೆದ ಎರಡು ವರ್ಷಗಳಿಂದ ಸಬ್ ಇನ್ಸ್ ಪೆಕ್ಟರ್ ವಿ.ವರಲಕ್ಷ್ಮಿ ಅವರು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ಇದೀಗ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಟೌನ್ ಪೊಲೀಸ್ ಠಾಣೆಗೆ (ಕಾ&ಸು) ವರ್ಗಾವಣೆಗೊಂಡಿದ್ದಾರೆ..
ಇಂದು ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಒಟ್ಟು 14 ಮಂದಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) ರವರುಗಳನ್ನು ಕಾನೂನು ಮತ್ತು ಸುವ್ಯವಸ್ಥೆ ಹಿತದೃಷ್ಠಿಯ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸ್ಥಳ ನಿಯುಕ್ತಿ ಮಾಡಲಾಗಿದೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…