ದ್ರಾಕ್ಷಿ ತುಂಬಿದ್ದ ಕ್ಯಾಂಟರ್ ಪಲ್ಟಿ: ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರು

ದೊಡ್ಡಬಳ್ಳಾಪುರ: ದ್ರಾಕ್ಷಿ ತುಂಬಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ ಘಟನೆ ತಾಲೂಕಿನ ತಾಲೂಕಿನ ಮಧುರನಹೊಸಹಳ್ಳಿ ಗೇಟ್ ಬಳಿ ನಡೆದಿದೆ.

ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕ್ಯಾಂಟರ್ ಬಿದ್ದ ಕಾರಣ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಕ್ರೈನ್ ಮೂಲಕ ಕ್ಯಟರ್ ನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕರ ಅನುವು ಮಾಡಿಕೊಡಲಾಯಿತು.

ಕ್ಯಾಂಟರ್ ಪಲ್ಟಿಯಾದ ಪರುಣಾಮ ದ್ರಾಕ್ಷಿಗಳು ರಸ್ತೆ ತುಂಬೆಲ್ಲಾ ಚೆಲ್ಲಾಡಿದ್ದವು.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

1 hour ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

13 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

17 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

20 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

22 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago