ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಹೊರವಲಯದ ಫಾಕ್ಸ್ ಕಾನ್ ಸಮೀಪ ಇಂದು ಮಧ್ಯಾಹ್ನ ಸುಮಾರು 2 ಗಂಟೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದ ಚೆನ್ನಕೇಶವ (22) ಮೃತ ದುರ್ದೈವಿ.
ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಫಾಕ್ಸ್ ಕಾನ್ ಕಂಪನಿಗೆ ಯುವತಿಯನ್ನು ಬಿಡಲು ಹೋದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.
ಸದ್ಯ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…