ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ ಮೋಟಾರ್ ಗಳನ್ನು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ…
ಆರೋಪಿಗಳಿಂದ ಕಳ್ಳತನ ಮಾಡಲಾಗಿದ್ದ 2 ದ್ವಿಚಕ್ರ ವಾಹನಗಳು ಸೇರಿದಂತೆ, ಒಟ್ಟು 11 ವಿವಿಧ ಕಂಪನಿಯ ಮೋಟರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಕರಣ ಪತ್ತೆ ಮಾಡುವಲ್ಲಿ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳಾದ, ಟಿ. ಮುರಳಿ, ಮಹಮದ್ ಅಲ್ಲಾವುದೀನ್, ಅರ್ಜುನ್ ಗೌಡ, ನರಸಿಂಹಯ್ಯ ಮತ್ತು ಸಿಬ್ಬಂದಿ ಮಹೇಶ್, ಮಂಜುನಾಥ್, ಹೆಚ್.ಎನ್ ರವಿ, ರವಿಚಂದ್ರ, ನರೇಶ್, ಆಸಿಫ್, ಮಹದೇವ್ & ಶಾರದಮ್ಮ ರವರ ತಂಡವು ಯಶಸ್ವಿಯಾಗಿರುತ್ತದೆ.
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…