ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಶಿಕ್ಷಣ ಇಲಾಖೆ ಪ್ರಕಟಗೊಳಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಮಂದಿ ಪಾಸ್ ಆಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ.
ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ.
ಉಡುಪಿ – 96.80% ನೊಂದಿಗೆ ದ್ವಿತೀಯ ಸ್ಥಾನ, ವಿಜಯಪುರ– 94.89% ನೊಂದಿಗೆ ತೃತೀಯ ಸ್ಥಾನ ಪಡೆದಿದೆ. ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.
ವಿಜ್ಞಾನ ವಿಭಾಗ 89.96% , ವಾಣಿಜ್ಯ ವಿಭಾಗ 80.94%, ಕಲಾ ವಿಭಾಗದಲ್ಲಿ 68.36 % ಫಲಿತಾಂಶ ಬಂದಿದೆ
ಫಲಿತಾಂಶವನ್ನು www.karresultsnic.in ವೆಬ್‌ಸೈಟ್ ಗೆ ಭೇಟಿ ನೀಡಿ ವೀಕ್ಷಿಸಬಹುದು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…